📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ವಿದ್ಯುತ್ ತಂತಿ ತಗುಲಿ ಚಿಪ್ಸ್ ಲೋಡ್ ಕ್ಯಾಂಟರ್ ಲಾರಿ ಸಂಪೂರ್ಣ ಭಸ್ಮ!

ಹಗರಿಬೊಮ್ಮನಹಳ್ಳಿ: ತಾಲೂಕಿನ ಪಿಲ್ಲೂಬನಹಳ್ಳಿ ಗ್ರಾಮದ ಬಳಿ ಚಿಪ್ಸ್ ಲೋಡ್ ಹೊತ್ತೊಯ್ಯುತ್ತಿದ್ದ ಕ್ಯಾಂಟರ್...

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಕೊಲೆ!

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು...

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ಅಂಬೇಡ್ಕರ್ ವಿರೋಧಿ ಹೇಳಿಕೆಗೆ ಖಂಡನೆ

ವಿಜಯಸಾಕ್ಷಿ ಸುದ್ದಿ, ಗದಗ: ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರ ಡಾ. ಅಂಬೇಡ್ಕರ್ ವಿರೋಧಿ ಹೇಳಿಕೆಯನ್ನು ಖಂಡಿಸಿ ದ.ಸಂ.ಸ. ಒಕ್ಕೂಟ ದಲಿತ ಪ್ರಗತಿಪರ ಸಂಘಟನೆಗಳು ಗದಗ ನಗರದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ...

ಆರ್ಥಿಕ ಸಬಲೀಕರಣಕ್ಕೆ ಗ್ಯಾರಂಟಿ ಯೋಜನೆಗಳು ಸಹಕಾರಿ

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದ ಬಡ ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರಿಯಾಗಿವೆ. ಅರ್ಹರಿಗೆ ಯೋಜನೆಗಳ ಸೌಲಭ್ಯ ಸುಲಭವಾಗಿ ತಲುಪಲು ಅಧಿಕಾರಿ ವರ್ಗ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕು...

ಮಣ್ಣಿನ ಪಾತ್ರೆಗಳು ಆರೋಗ್ಯಕ್ಕೆ ಉತ್ತಮ

ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ಪಟ್ಟಣದ ಶ್ರೀ ತಾಯಿ ಪಾರ್ವತಿ ಮಕ್ಕಳ ಬಳಗದ ಎಸ್‌ಟಿಪಿಎಂಬಿ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಮಣ್ಣಿನಿಂದ ತಯಾರಿಸಿದ ವಸ್ತುಗಳಿಂದ ಆಗುವ ಪ್ರಯೋಜನಗಳ ಬಗ್ಗೆ ಪ್ರಾಯೋಗಿಕವಾಗಿ ಜಾಗೃತಿ ಮೂಡಿಸುವ...

ವಿಶೇಷ ಚೇತನ ಮಕ್ಕಳೂ ಸಾಧಿಸಬಲ್ಲರು: ಎಸ್.ಪಿ. ಪ್ರಭಯ್ಯನಮಠ

ವಿಜಯಸಾಕ್ಷಿ ಸುದ್ದಿ, ಗದಗ: ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳನ್ನು ಸಾಮಾನ್ಯ ಮಕ್ಕಳೊಂದಿಗೆ ಒಟ್ಟುಗೂಡಿಸಿ ಶಾಲೆಯ ಎಲ್ಲ ಚಟುವಟಿಕೆಗಳಲ್ಲಿ ಪರಿಣಾಮಕಾರಿಯಾಗಿ ಭಾಗವಹಿಸುವಿಕೆಯನ್ನು ಸಕ್ರೀಯಗೊಳಿಸುವ ಕಾರ್ಯಕ್ಕೆ ನಾವೆಲ್ಲರೂ ಮುಂದಾಗಬೇಕೆಂದು ಗದಗ ಶಹರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಮನ್ವಯಾಧಿಕಾರಿ...

ಹೃದಯಸ್ಪರ್ಶಿ ಸ್ನೇಹಮಿಲನ, ಗುರುವಂದನಾ ಕಾರ್ಯಕ್ರಮ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ತಾಲೂಕಿನ ಕಡಕೋಳದ ಶ್ರೀ ಚನ್ನಪ್ಪ ವೀರಪ್ಪ ಅಂಗಡಿ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಹಳೆಯ ವಿದ್ಯಾರ್ಥಿಗಳ ಹೃದಯಸ್ಪರ್ಶಿ ಸ್ನೇಹಮಿಲನ ಕಾರ್ಯಕ್ರಮ ನೆರವೇರಿತು. ಶಾಲೆಯಲ್ಲಿ ೨೦೦೨-೦೩ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮುಗಿಸಿದ್ದ ಹಳೇ ವಿದ್ಯಾರ್ಥಿಗಳು...

ಬಾಂಗ್ಲಾ ಅಲ್ಪಸಂಖ್ಯಾತರ ರಕ್ಷಣೆಗೆ ಕ್ರಮ ಕೈಗೊಳ್ಳಿ

ವಿಜಯಸಾಕ್ಷಿ ಸುದ್ದಿ, ಗದಗ: ಬಾಂಗ್ಲಾದೇಶದ ಸರ್ಕಾರ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯವನ್ನು ತಡೆಯಬೇಕು. ಭಾರತ ಸರ್ಕಾರವು ಬಾಂಗ್ಲಾದೇಶದ ಅಲ್ಪಸಂಖ್ಯಾತರ ರಕ್ಷಣೆಗಾಗಿ ಕ್ರಮ ಕೈಗೊಳ್ಳಬೇಕೆಂದು ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾ ರಾಜ್ಯಾಧ್ಯಕ್ಷ ಮಹ್ಮದಶಫಿ ನಾಗರಕಟ್ಟಿ ಕೇಂದ್ರ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!