📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ವಿದ್ಯುತ್ ತಂತಿ ತಗುಲಿ ಚಿಪ್ಸ್ ಲೋಡ್ ಕ್ಯಾಂಟರ್ ಲಾರಿ ಸಂಪೂರ್ಣ ಭಸ್ಮ!

ಹಗರಿಬೊಮ್ಮನಹಳ್ಳಿ: ತಾಲೂಕಿನ ಪಿಲ್ಲೂಬನಹಳ್ಳಿ ಗ್ರಾಮದ ಬಳಿ ಚಿಪ್ಸ್ ಲೋಡ್ ಹೊತ್ತೊಯ್ಯುತ್ತಿದ್ದ ಕ್ಯಾಂಟರ್...

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಕೊಲೆ!

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು...

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಬಿದ್ದ ಮುಲ್ಕಿ ಆರ್‌ಐ!

ಮಂಗಳೂರು:- ಲಂಚಕ್ಕೆ ಬೇಡಿಕೆಯಿಟ್ಟ ಹಿನ್ನೆಲೆ ಮುಲ್ಕಿ ಆರ್‌ಐ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಜಂಕ್ಷನ್ ಬಳಿ ಜರುಗಿದೆ. 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಮುಲ್ಕಿ ಕಂದಾಯ ನಿರೀಕ್ಷಕ ಜಿ.ಎಸ್.ದಿನೇಶ್...

ಧರ್ಮ ಪರಿಪಾಲನೆಯಿಂದ ಜೀವನದಲ್ಲಿ ಶ್ರೇಯಸ್ಸು: ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು

ವಿಜಯಸಾಕ್ಷಿ ಸುದ್ದಿ, ಲಿಂಗಸುಗೂರು: ಭೌತಿಕ ಬದುಕಿನಲ್ಲಿ ಸುಖ-ದುಃಖ ಮತ್ತು ನೋವು-ನಲಿವು ಬರುವುದು ಸಹಜ. ಆಧ್ಯಾತ್ಮಿಕ ಸನ್ಮಾರ್ಗದಲ್ಲಿ ಶಾಂತಿ, ಸಂತೃಪ್ತಿ ಕಾಣಲು ಸಾಧ್ಯ. ಸತ್ಯ ಶುದ್ಧವಾದ ಧರ್ಮಾಚರಣೆಯಿಂದ ಜೀವನದಲ್ಲಿ ಶ್ರೇಯಸ್ಸು ಕಾಣಲು ಸಾಧ್ಯವಾಗುವುದೆಂದು ಬಾಳೆಹೊನ್ನೂರು...

ಇಂಜಿನಿಯರಿಂಗ್ ಕ್ಷೇತ್ರದ ಬಗ್ಗೆ ವಿಶೇಷ ಕಾರ್ಯಾಗಾರ

ವಿಜಯಸಾಕ್ಷಿ ಸುದ್ದಿ, ಗದಗ:  ಪ್ರಸಿದ್ಧ ಅಬ್ಬಾಟ್ (ಂbboಣ) ಕಂಪನಿಯಲ್ಲಿ ಕಳೆದ ೧೨ ವರ್ಷಗಳಿಂದ ಸೀನಿಯರ್ ಸಾಫ್ಟವೇರ್ ಇಂಜಿನಿಯರ್ ಟೀಮ್ ಲೀಡರ್ ಆಗಿ ಅತ್ಯುತ್ತಮ ಕಾರ್ಯ ನಿರ್ವಹಿಸುತ್ತಿರುವ ಪ್ರತಿಭಾವಂತ ತಾಂತ್ರಿಕ ಶಿಲ್ಪಿ ಶೃತಿ ಹಬೀಬ್...

ಸೌಹಾರ್ದತೆಯ ಭಾವನೆಗಳನ್ನು ಬಿತ್ತಿದ ನೆಲ ಬೆಳಗಾವಿ

ವಿಜಯಸಾಕ್ಷಿ ಸುದ್ದಿ, ಬೆಳಗಾವಿ-ಸುವರ್ಣಸೌಧ: ಬೆಳಗಾವಿಯಲ್ಲಿ ೧೯೨೪ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನವು ದೇಶದಲ್ಲಿ ಸ್ವಾತಂತ್ರ್ಯ ಚಳುವಳಿಗೆ ಹೊಸಶಕ್ತಿ ನೀಡುವ ವಿಚಾರಗಳು, ಕರ್ನಾಟಕ ಏಕೀಕರಣಕ್ಕೆ ಮುನ್ನುಡಿ, ಸ್ವಾತಂತ್ರ್ಯ ಹೋರಾಟದಿಂದ ಹೊರ ಉಳಿದಿದ್ದವರನ್ನು...

ಆಟಗಾರರಿಗೆ ಸಮವಸ್ತ್ರ ವಿತರಣೆ, ಸನ್ಮಾನ

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಗಂಗಿಮಡಿಯ ಅಬುಹುರೇರಾ ಮಸ್ಜಿದ್ ಆವರಣದಲ್ಲಿ ಕಾರ್ಪೆಂಟರ್ ಸಂಘದ ಕ್ರಿಕೆಟ್ ಆಟಗಾರರಿಗೆ ಎಮ್.ಜಿ. ಚಾರಿಟೇಬಲ್ ಟ್ರಸ್ಟ್ನ ವತಿಯಿಂದ ಸಮವಸ್ತ್ರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಪೆಂಟರ್ ಸಂಘದ ಎಲ್ಲ ಕ್ರಿಕೆಟ್...

ಜಿ.ಪಂ ಸಿಇಒ ಸ್ವರೂಪ ಟಿ.ಕೆ. ಭೇಟಿ

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ. ಅವರು ಗುರುವಾರ ಮಂಟೂರು ಹಾಗೂ ಶಿರಗುಪ್ಪಿ ಗ್ರಾಮ ಪಂಚಾಯಿತಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ಉದ್ಯೋಗ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!