ಬೆಂಗಳೂರು: ರಾಜ್ಯ ಸಹಕಾರ ಕ್ಷೇತ್ರದ ಪ್ರಮುಖ ಸಂಸ್ಥೆಯಾಗಿರುವ ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್‌ನ ಅಧ್ಯಕ್ಷ ಸ್ಥಾನ ಕೊನೆಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಂಬಂಧಿ ಹಾಗೂ ಆಪ್ತರಾಗಿರುವ ವಿಧಾನ ಪರಿಷತ್ ಸದಸ್ಯ ರವಿ...
ಬೆಂಗಳೂರು: ರಾಜರಾಜೇಶ್ವರಿನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಬೆಂಗಳೂರಿನ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಸಂಚು ರೂಪಿಸಿ ಪ್ರಕರಣ ದಾಖಲಿಸಿದ ಆರೋಪದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಮುನಿರತ್ನ...
ಬೆಂಗಳೂರು: ಅಹಮದಾಬಾದ್‌ನ ಶ್ರೀ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಗೆಲ್ಲುವ ಮೂಲಕ ಪಾಟೀದಾರ್ ನಾಯಕತ್ವದ ಆರ್‌ಸಿಬಿ, ಕಪ್ ಗೆದ್ದುಕೊಂಡಿದೆ. ಐಪಿಎಲ್ ಟ್ರೋಫಿ ಎತ್ತಿ ಹಿಡಿದ ಬೆನ್ನಲ್ಲೇ ಬೆಂಗಳೂರಿನಲ್ಲಿ...
ಬೆಂಗಳೂರು: ಕೊನೆಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಪ್ರಶಸ್ತಿ ಬರವನ್ನು ಕೊನೆಗೊಳಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಆರ್‌ಸಿಬಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್‌ಗಳಿಂದ ಸೋಲಿಸಿ ಚಾಂಪಿಯನ್...
ಬರೋಬ್ಬರಿ 18 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೊಚ್ಚಲ ಐಪಿಎಲ್ ಪ್ರಶಸ್ತಿಯನ್ನು ಗೆದ್ದು ಬೀಗಿದೆ. ಕಪ್ ಗೆದ್ದ ಆರ್‌ಸಿಬಿ ತಂಡಕ್ಕೆ ಶುಭಾಶಯಗಳ ಸುರಿಮಳೆಯೇ ಹರಿದು ಬಂದಿದೆ.
ಅದರಂತೆ ಉದ್ಯಮಿ ವಿಜಯ್ ಮಲ್ಯ...
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಟ್ರೋಫಿ ಗೆಲ್ಲುವ ಕನಸು ಕೊನೆಗೂ ನನಸಾಗಿದೆ. 18ನೇ ಆವೃತ್ತಿ ಐಪಿಎಲ್ನಲ್ಲಿ ಬೆಂಗಳೂರು ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಬರೋಬ್ಬರಿ 18 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು...
ಬೆಳಗಾವಿ:- ಮುಖ್ಯಮಂತ್ರಿ ಆಗಿದ್ದವರಿಗೆ ಕನಿಷ್ಟ ಸಾಮಾನ್ಯ ಜ್ಞಾನವಾದರೂ ಇರಬೇಕಿತ್ತು ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾಗಿರುವ ಜಗದೀಶ್ ಶೆಟ್ಟರ್ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಹೊರ ಹಾಕಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ...
ಬೆಳಗಾವಿ: ಜಸ್ಟ್ 4500 ಲಂಚ ಸ್ವೀಕರಿಸಲು ಹೋಗಿ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಸರ್ವೇಯರ್ ಲೋಕಾ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವ ಘಟನೆ ಖಾನಾಪುರದಲ್ಲಿ ಜರುಗಿದೆ.
ಸರ್ವೇಯರ್ ವಿನೋದ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...