📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಕೊಲೆ!

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು...

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ...

Political News

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

ಬಿಸಿಎ 4ನೇ ಸೆಮಿಸ್ಟರ್ ಫಲಿತಾಂಶ

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಮನೋರಮಾ ಮಹಾವಿದ್ಯಾಲಯದ ಶೈಕ್ಷಣಿಕ ಸಾಲಿನ ಬಿಸಿಎ ಕೋರ್ಸಿನ 4ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಾದ ವೀಣಾ ಚುಡಗುಂದ (691 ಅಂಕ) ಪ್ರಥಮ ಹಾಗೂ ಸಿಎಂಎ ವಿಷಯದಲ್ಲಿ 100ಕ್ಕೆ 100...

ಎಚ್.ಡಿ. ಕುಮಾರಸ್ವಾಮಿ ಜನ್ಮದಿನ ಆಚರಣೆ

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲಾ ಹಾಗೂ ಎಲ್ಲಾ ತಾಲೂಕುಗಳ ಪದಾಧಿಕಾರಿಗಳಿಂದ ಗದುಗಿನ ಡಾ. ಶ್ರೀ ಪಂಡಿತ ಪುಟ್ಟರಾಜ ಗವಾಯಿಗಳ ಪುಣ್ಯಶ್ರಮದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಗದಗ ಜಿಲ್ಲಾ ಕಾರ್ಯಾಲಯದಲ್ಲಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ,...

ಯುವಕರು ದುಶ್ಚಟಗಳಿಂದ ದೂರವಿರಿ: ಜಿ.ಪಂ ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ

ವಿಜಯಸಾಕ್ಷಿ ಸುದ್ದಿ, ಗದಗ: ತಂದೆ-ತಾಯಿಯರು ಮಕ್ಕಳಿಗೆ ಉತ್ತಮ ಸಂಸ್ಕಾರ, ಶಿಕ್ಷಣ ನೀಡುವ ಮೂಲಕ ಮಕ್ಕಳನ್ನು ಉತ್ತಮ ನಾಗರಿಕನನ್ನಾಗಿ ಮಾಡುವ ಗುರುತರ ಜವಾಬ್ದಾರಿಯನ್ನು ಮರೆಯಬಾರದೆಂದು ಎಂದು ಜಿ.ಪಂ ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ ಹೇಳಿದರು. ಅವರು...

ರಾಜ್ಯ ಮಟ್ಟದ ಭಜನಾ ಸ್ಪರ್ಧೆ: ದುರ್ಗಾದೇವಿ ಭಜನಾ ಸಂಘಕ್ಕೆ ಪ್ರಶಸ್ತಿ

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಸಮೀಪದ ಹರ್ಲಾಪೂರ ಗ್ರಾಮದಲ್ಲಿ ಕೊಟ್ಟೂರೇಶ್ವರ ಮಠದ ನಮ್ಮೂರ ಲಕ್ಷ ದೀಪೋತ್ಸದಂಗವಾಗಿ ಕೊಟ್ಟೂರೇಶ್ವರ ಭಜನಾ ಸಂಘದ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಹೊನಲು-ಬೆಳಕಿನ ಭಜನಾ ಸ್ಪರ್ಧೆಯಲ್ಲಿ ರಾಮದುರ್ಗದ ದುರ್ಗಾದೇವಿ ಭಜನಾ...

ಚಿಕಿತ್ಸೆಗಾಗಿ ವಿದೇಶಕ್ಕೆ ಹೊರಟ್ಟ ಶಿವಣ್ಣ: ಅಭಿಮಾನಿಗಳ ಪ್ರೀತಿ ಕಂಡು ಭಾವುಕರಾದ ನಟ

ನಟ ಶಿವರಾಜ್ ಕುಮಾರ್ ಇಂದು ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಿದ್ದಾರೆ. ವಿದೇಶಕ್ಕೆ ತೆರಳುವ ಮುನ್ನ ಹಲವರು ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದ್ದಾರೆ. ಮನೆಯಲ್ಲಿ ದೇವರಿಗೆ ಪೂಜೆ ಮಾಡಿ ಹೊರಟ ಶಿವರಾಜ್ ಕುಮಾರ್...

ಅಧಿವೇಶನಕ್ಕೆ ಯಾರೇ ಅಡ್ಡಿಪಡಿಸಿದ್ರೂ ಕಾನೂನು ಕ್ರಮ ಕೈಗೊಳ್ಳುತ್ತೇವೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಅಧಿವೇಶನಕ್ಕೆ ಯಾರೇ ಅಡ್ಡಿಪಡಿಸಿದ್ರೂ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಸುವರ್ಣಸೌಧಕ್ಕೆ ಆಗಮಿಸಿದ್ದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳನ್ನು ಭೇಟಿಯಾಗಿ ವಕ್ಫ್ ವಿರುದ್ದ ಬಿಜೆಪಿ ಹೋರಾಟದ ವಿಚಾರವಾಗಿ ಮಾತನಾಡಿದ ಅವರು,...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!