Crime News

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

ಚಿಕ್ಕಬಳ್ಳಾಪುರ–ಕೋಲಾರದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ! ಭೀಕರ ದುರ್ಘಟನೆಯಲ್ಲಿ 7 ಮಂದಿ ಸಾವು

ಬೆಂಗಳೂರು: ಕರ್ನಾಟಕದ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ...

ಯುವತಿಗೆ ಪೆಪ್ಪರ್ ಸ್ಪ್ರೇ ಮಾಡಿ ಅತ್ಯಾಚಾರ ಆರೋಪ: ಬೆತ್ತಲೆ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿದ್ದ ವೈದ್ಯನ ವಿರುದ್ಧ FIR

ಬೆಂಗಳೂರು: ಯುವತಿಗೆ ಪೆಪ್ಪರ್‌ ಸ್ಪ್ರೇ ಬಳಸಿ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ...

ಶಾಲಾ ವಾಹನ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿ: 6 ವಿದ್ಯಾರ್ಥಿಗಳಿಗೆ ಗಾಯ

ಮರಳಿ ಗ್ರಾಮಕ್ಕೆ ತೆರಳುವಾಗ ಅವಘಡ: ಗಂಭೀರ ಗಾಯಗೊಂಡ ಇಬ್ಬರು ಹುಬ್ಬಳ್ಳಿಯ ಕೆಎಂಸಿ...

ಪ್ರೀತಿಯ ಹೆಸರಿನಲ್ಲಿ ಕಿರುಕುಳ: ಯುವಕನ ಕಾಟಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

ಚಾಮರಾಜನಗರ: ಪ್ರೀತಿಯ ಹೆಸರಿನಲ್ಲಿ ಕಿರುಕುಳ ನೀಡುತ್ತಿದ್ದ ಯುವಕನ ಕಾಟಕ್ಕೆ ಬೇಸತ್ತು ಯುವತಿಯೊಬ್ಬರು...

Political News

ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ MLC ರವಿ ಆಯ್ಕೆ: ಶರಣಗೌಡ ಬಯ್ಯಾಪುರಗೆ ಉಪಾಧ್ಯಕ್ಷ ಸ್ಥಾನ, ರಾಜಣ್ಣಗೆ ನಿರಾಸೆ

ಬೆಂಗಳೂರು: ರಾಜ್ಯ ಸಹಕಾರ ಕ್ಷೇತ್ರದ ಪ್ರಮುಖ ಸಂಸ್ಥೆಯಾಗಿರುವ ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್‌ನ ಅಧ್ಯಕ್ಷ ಸ್ಥಾನ ಕೊನೆಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಂಬಂಧಿ ಹಾಗೂ ಆಪ್ತರಾಗಿರುವ ವಿಧಾನ ಪರಿಷತ್ ಸದಸ್ಯ ರವಿ...

ಬಿಜೆಪಿ ಶಾಸಕ ಮುನಿರತ್ನ ಸೇರಿ 3 ಪೊಲೀಸ್ ಅಧಿಕಾರಿಗಳ ವಿರುದ್ಧ FIR: ಇಲ್ಲಿದೆ ಕೇಸಿನ ಸಂಪೂರ್ಣ ವಿವರ

ಬೆಂಗಳೂರು: ರಾಜರಾಜೇಶ್ವರಿನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಬೆಂಗಳೂರಿನ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಸಂಚು ರೂಪಿಸಿ ಪ್ರಕರಣ ದಾಖಲಿಸಿದ ಆರೋಪದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಮುನಿರತ್ನ...

Cinema

Dharwad News

Gadag News

Trending

ರಸ್ತೆ ಅಪಘಾತ: ಓವರ್‌ ಟೇಕ್ ಮಾಡಲು ಹೋಗಿ ಪರಸ್ಪರ ಬೈಕ್ ಡಿಕ್ಕಿ – ಇಬ್ಬರು ದುರ್ಮರಣ!

ಬೆಂಗಳೂರು: ರಾಜಧಾನಿ ಬೆಂಗಳೂರಿನ ಮೈಸೂರು ರೋಡ್ ಫ್ಲೈಓವರ್‌ನಲ್ಲಿ ಓವರ್‌ಟೇಕ್ ಮಾಡಲು ಹೋಗಿ ಪರಸ್ಪರ ಬೈಕ್‌ಗಳು ಟಚ್ ಆಗಿದ್ದು, ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿರುವ ಘಟನೆ ಜರುಗಿದೆ. ಆಕಾಶ್ ಮತ್ತು ಅಫ್ಜಲ್ ಮೃತರು. ಘಟನೆಯಲ್ಲಿ ಮಣಿ ಮತ್ತು...

ಹನಿಮೂನ್ ಗೆ ಹೋದ ದಂಪತಿ ಹೆಣವಾದರು… ಕೊಲೆ ಶಂಕೆ: ಒಬ್ಬರ ಶವ ಪತ್ತೆ!

ಶಿಲ್ಲಾಂಗ್: ಹನಿಮೂನ್​ಗೆಂದು ಹೋದವರು ನಿಗೂಢವಾಗಿ ನಾಪತ್ತೆಯಾಗಿರುವ ಘಟನ ಶಿಲ್ಲಾಂಗ್​ನಲ್ಲಿ ನಡೆದಿದೆ. ನಾಪತ್ತೆ ಆದವರಲ್ಲಿ ಓರ್ವನ ಶವ ಸಿಕ್ಕಿದ್ದು, ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.ಶಿಲ್ಲಾಂಗ್‌ಗೆ ಹೋಗಿದ್ದ ಇಂದೋರ್‌ನ ರಾಜಾ ಮತ್ತು ಸೋನಮ್ ರಘುವಂಶಿ ನಿಗೂಢವಾಗಿ...

ಕ್ಷಮೆ ಕೇಳುವುದರಿಂದ ಯಾರೂ ಸಣ್ಣವರಾಗುವುದಿಲ್ಲ, ದುರಹಂಕಾರದಿಂದ ಯಾರೂ ದೊಡ್ಡವರಾಗುವುದಿಲ್ಲ: BSY

ಬೆಂಗಳೂರು: ಕ್ಷಮೆ ಕೇಳುವುದರಿಂದ ಯಾರೂ ಸಣ್ಣವರಾಗುವುದಿಲ್ಲ, ದುರಹಂಕಾರದಿಂದ ಯಾರೂ ದೊಡ್ಡವರಾಗುವುದಿಲ್ಲ ಎಂದು   ನಟ ಕಮಲ್ ಹಾಸನ್ ವಿರುದ್ಧ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದ್ದಾರೆ. ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿದ ಅವರು,...

ಕಮಲ್ ಹಾಸನ್ ಶಾಕ್ ಕೊಟ್ಟ ಕರ್ನಾಟಕ ಹೈಕೋರ್ಟ್: ಒಂದು ವಾರ “ಥಗ್ ಲೈಫ್” ಚಿತ್ರ ಬಿಡುಗಡೆಗೆ ತಡೆ

ಕನ್ನಡಿಗರಿಗೆ ಕ್ಷಮೆ ಕೇಳಲು ಮೊಂಡಾಟ ಪ್ರದರ್ಶಿಸುತ್ತಿದ್ದ ತಮಿಳು ನಟ ಕಮಲ್ ಹಾಸನ್​ ‘ನಾನು ಯಾವುದೇ ತಪ್ಪು ಮಾಡಿಲ್ಲ, ಕ್ಷಮೆಯಾಚಿಸುವುದಿಲ್ಲ’ ಎಂದು ಉದ್ಧಟತನ ಮೆರೆದಿದ್ದರು. ಹೀಗಾಗಿ ಕಮಲ್​ ಹಾಸನ್​ ಕ್ಷಮೆಯಾಚಿಸದಿದ್ದರೆ ಅವರ ಚಿತ್ರ ಬಿಡುಗಡೆ...

ಕಾನೂನು ಉಲ್ಲಂಘಿಸಿ ಕ್ರಿಮಿನಲ್ ಕೆಲಸ ಮಾಡಿ ಧರ್ಮದ ಹೆಸರು ಹೇಳೋದು ತಪ್ಪಲ್ಲವೇ; ಸಿದ್ದರಾಮಯ್ಯ ಪ್ರಶ್ನೆ

ಗದಗ: ಕಾನೂನು ಉಲ್ಲಂಘಿಸಿದವರ ವಿರುದ್ಧ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಲಕ್ಕುಂಡಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಯಾರೇ ಆದರೂ,...

ಯಾವುದೇ ಸಂಭಾವನೆ ಇಲ್ಲದೆ ಅನಿಲ್ ಕುಂಬ್ಳೆ ಅರಣ್ಯ ಇಲಾಖೆ ರಾಯಭಾರಿ ಆಗಲು ಸಮ್ಮತಿಸಿದ್ದಾರೆ: ಈಶ್ವರ್ ಖಂಡ್ರೆ

ಬೆಂಗಳೂರು: ವನ್ಯಜೀವಿ, ಅರಣ್ಯ ಸಂರಕ್ಷಣೆ ಮತ್ತು ಸಂವರ್ಧನೆಗೆ ಈಗ ಅನಿಲ್ ಕುಂಬ್ಳೆ ಬಲ ದೊರೆತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ತಮ್ಮನ್ನು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News