Crime News

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

ಚಿಕ್ಕಬಳ್ಳಾಪುರ–ಕೋಲಾರದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ! ಭೀಕರ ದುರ್ಘಟನೆಯಲ್ಲಿ 7 ಮಂದಿ ಸಾವು

ಬೆಂಗಳೂರು: ಕರ್ನಾಟಕದ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ...

ಯುವತಿಗೆ ಪೆಪ್ಪರ್ ಸ್ಪ್ರೇ ಮಾಡಿ ಅತ್ಯಾಚಾರ ಆರೋಪ: ಬೆತ್ತಲೆ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿದ್ದ ವೈದ್ಯನ ವಿರುದ್ಧ FIR

ಬೆಂಗಳೂರು: ಯುವತಿಗೆ ಪೆಪ್ಪರ್‌ ಸ್ಪ್ರೇ ಬಳಸಿ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ...

ಶಾಲಾ ವಾಹನ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿ: 6 ವಿದ್ಯಾರ್ಥಿಗಳಿಗೆ ಗಾಯ

ಮರಳಿ ಗ್ರಾಮಕ್ಕೆ ತೆರಳುವಾಗ ಅವಘಡ: ಗಂಭೀರ ಗಾಯಗೊಂಡ ಇಬ್ಬರು ಹುಬ್ಬಳ್ಳಿಯ ಕೆಎಂಸಿ...

ಪ್ರೀತಿಯ ಹೆಸರಿನಲ್ಲಿ ಕಿರುಕುಳ: ಯುವಕನ ಕಾಟಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

ಚಾಮರಾಜನಗರ: ಪ್ರೀತಿಯ ಹೆಸರಿನಲ್ಲಿ ಕಿರುಕುಳ ನೀಡುತ್ತಿದ್ದ ಯುವಕನ ಕಾಟಕ್ಕೆ ಬೇಸತ್ತು ಯುವತಿಯೊಬ್ಬರು...

Political News

ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ MLC ರವಿ ಆಯ್ಕೆ: ಶರಣಗೌಡ ಬಯ್ಯಾಪುರಗೆ ಉಪಾಧ್ಯಕ್ಷ ಸ್ಥಾನ, ರಾಜಣ್ಣಗೆ ನಿರಾಸೆ

ಬೆಂಗಳೂರು: ರಾಜ್ಯ ಸಹಕಾರ ಕ್ಷೇತ್ರದ ಪ್ರಮುಖ ಸಂಸ್ಥೆಯಾಗಿರುವ ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್‌ನ ಅಧ್ಯಕ್ಷ ಸ್ಥಾನ ಕೊನೆಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಂಬಂಧಿ ಹಾಗೂ ಆಪ್ತರಾಗಿರುವ ವಿಧಾನ ಪರಿಷತ್ ಸದಸ್ಯ ರವಿ...

ಬಿಜೆಪಿ ಶಾಸಕ ಮುನಿರತ್ನ ಸೇರಿ 3 ಪೊಲೀಸ್ ಅಧಿಕಾರಿಗಳ ವಿರುದ್ಧ FIR: ಇಲ್ಲಿದೆ ಕೇಸಿನ ಸಂಪೂರ್ಣ ವಿವರ

ಬೆಂಗಳೂರು: ರಾಜರಾಜೇಶ್ವರಿನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಬೆಂಗಳೂರಿನ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಸಂಚು ರೂಪಿಸಿ ಪ್ರಕರಣ ದಾಖಲಿಸಿದ ಆರೋಪದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಮುನಿರತ್ನ...

Cinema

Dharwad News

Gadag News

Trending

ಹಂದಿ ಬೇಟೆಗೆಂದು ತಯಾರಿಸಿದ ಸ್ಫೋಟಕ ಸಿಡಿದು ಹಸು ಸಾವು: ಓರ್ವ ಅರೆಸ್ಟ್!

ಶಿವಮೊಗ್ಗ:-ಭದ್ರಾವತಿ ನಗರದ ಬೊಮ್ಮನಕಟ್ಟೆ ಬಡಾವಣೆಯ ಮೂಲೆಕಟ್ಟೆಯಲ್ಲಿ ಹಂದಿ ಶಿಕಾರಿಗೆಂದು ಇಟ್ಟಿದ್ದ ಸ್ಫೋಟಕ ಸಿಡಿದು ಹಸು ಮೃತಪಟ್ಟಿರುವ ಘಟನೆ ಜರುಗಿದೆ. 45 ವರ್ಷದ ಗುರು ಬಂಧಿತ ಆರೋಪಿ. ಆರೋಪಿ ಗುರು ಹಂದಿ ಶಿಕಾರಿಗೆಂದು ಸಿಡಿಮದ್ದು ತಯಾರು...

ನಾಳೆ ಆರ್ ಸಿಬಿ-ಪಂಜಾಬ್ ಫೈನಲ್ ಮ್ಯಾಚ್: ಟ್ರೋಫಿ ಗೆಲ್ಲಲು ಬೆಂಗಳೂರು ತಂಡದ ಪ್ಲೇಯಿಂಗ್ 11 ಹೇಗಿದೆ?

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಾಳೆ ಅಂದ್ರೆ ಮಂಗಳವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಫೈನಲ್ ಪಂದ್ಯ ನಡೆಯಲಿದೆ. ಆರ್‌ಸಿಬಿ ತಂಡ ಆರಂಭದಿಂದಲೂ ಉತ್ತಮ ಫಾರ್ಮ್‌ನಲ್ಲಿದ್ದು, 19 ಅಂಕಗಳೊಂದಿಗೆ ಪಾಯಿಂಟ್ಸ್...

ಭಾರೀ ಗಾಳಿ-ಮಳೆಗೆ ಧರೆಗುರುಳಿದ ಬೃಹತ್ ಮರ.. ಚಾರ್ಮಾಡಿಯಲ್ಲಿ ಟ್ರಾಫಿಕ್ ಜಾಮ್!

ಚಿಕ್ಕಮಗಳೂರು:- ಭಾರೀ ಗಾಳಿ-ಮಳೆಗೆ ಬೃಹತ್ ಗಾತ್ರದ ಮರ ಧರೆಗುರುಳಿದ ಘಟನೆ ಚಾರ್ಮಾಡಿ ಘಾಟಿಯಲ್ಲಿ ಜರುಗಿದೆ. ಘಟನೆ ಪರಿಣಾಮ ಫುಲ್ ಟ್ರಾಫಿಕ್ ಜಾಮ್ ಆಗಿದೆ. ಎಸ್, ನಗರದಲ್ಲಿ ಸುರಿಯುತ್ತಿರುವ ಭಾರೀ ಗಾಳಿ-ಮಳೆಗೆ ಚಾರ್ಮಾಡಿಯ ಘಾಟಿ ಅಣ್ಣಪ್ಪ...

ಹೆತ್ತವರ, ಶಿಕ್ಷಕರ, ಸಮಾಜದ ಋಣ ಮರೆಯದಿರಿ

ವಿಜಯಸಾಕ್ಷಿ ಸುದ್ದಿ, ಗದಗ: ಪ್ರತಿಯೊಬ್ಬರ ಮೇಲೂ ಸಮಾಜದ ಋಣ ಇರುತ್ತದೆ. ಹೀಗಾಗಿ ಹೆತ್ತವರ, ಶಿಕ್ಷಕರ, ಸಮಾಜದ ಋಣವನ್ನು ಮರೆಯಬಾರದು ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹೇಳಿದರು. ಅವರು ನಗರದ ರೋಟರಿ ಸರ್ಕಲ್...

ಯೋಜನೆಗಳು ಕಟ್ಟ ಕಡೆಯ ವ್ಯಕ್ತಿಗೂ ತಲುಪಬೇಕು

ವಿಜಯಸಾಕ್ಷಿ ಸುದ್ದಿ, ಗದಗ: ಸ್ವಾತಂತ್ರ್ಯನಂತರ ದೇಶದಲ್ಲಿ ಅತ್ಯಂತ ಯಶಸ್ಸು ಕಂಡ ಸರ್ಕಾರದಿಂದ ಅನುಷ್ಠಾನಿತ ಪಂಚ ಗ್ಯಾರಂಟಿ ಯೋಜನೆಗಳು ಅರ್ಹವಿರುವ, ಕಟ್ಟ ಕಡೆಯ ಫಲಾನುಭವಿಗಳಿಗೂ ಒದಗಬೇಕು ಎಂದು ರಾಜ್ಯದ ಕಾನೂನು, ಪ್ರವಾಸೋದ್ಯಮ ಹಾಗೂ ಗದಗ...

ಕಪ್ಪತ್ತಗುಡ್ಡದ ಹಸಿರೀಕರಣಕ್ಕೆ ಸಿದ್ಧತೆ

ವಿಜಯಸಾಕ್ಷಿ ಸುದ್ದಿ, ಡಂಬಳ: ಮುಂಡರಗಿ ತಾಲೂಕಿನ ಡಂಬಳ ವ್ಯಾಪ್ತಿಯ ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಪ್ರಸಿದ್ಧವಾದ ಶುದ್ಧ ಗಾಳಿಗೆ ಹೆಸರಾದ ತಾಣ ಕಪ್ಪತ್ತಗುಡವನ್ನು ಇನ್ನಷ್ಟು ಹಸಿರುಗೊಳಿಸುವದರೊಂದಿಗೆ ರೈತರ ಜಮೀನುಗಳಲ್ಲಿ ಬೆಳೆಸಲು ಬೇಕಾಗುವ 1.50...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News