📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ...

ಆಸ್ತಿ ವೈಷಮ್ಯ: ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿ ಕೊಲೆಗೈದ ಅಪ್ರಾಪ್ತ!

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕಡ್ಲೆಗುದ್ದು ಗ್ರಾಮದಲ್ಲಿ ಎರಡು ಕುಟುಂಬದ ಮಧ್ಯೆ ಆಸ್ತಿ...

Political News

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

ಅಂಧ ಮಕ್ಕಳು ನಿಜವಾದ ದೇವರು: ಶಾರದಾ ಪಾನಘಂಟಿ

ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಹೊಳೆ ಆಲೂರಿನ ಜ್ಞಾನಸಿಂಧು ಅಂಧ ಮಕ್ಕಳ ವಸತಿ ಶಾಲೆಯಲ್ಲಿರುವ 85ಕ್ಕೂ ಹೆಚ್ಚು ಅಂಧ ವಿದ್ಯಾರ್ಥಿಗಳಿಗೆ ಕೊಪ್ಪಳದ ಪಾನಘಂಟಿ ಪೌಂಡೇಶನ್ ಭಾಗ್ಯನಗರ ಹಾಗೂ ವಾಸವಿ ಕ್ಲಬ್ ಭಾಗ್ಯನಗರ ವತಿಯಿಂದ...

ಸ್ನಾನಕ್ಕೆಂದು ಸಮುದ್ರಕ್ಕೆ ಇಳಿದಿದ್ದ ಮಹಿಳೆ ನೀರು ಪಾಲು!

ಮಂಗಳೂರು:- ಸ್ನಾನಕ್ಕೆಂದು ಸಮುದ್ರಕ್ಕೆ ಇಳಿದಿದ್ದ 72 ವರ್ಷದ ಮಹಿಳೆ ನೀರು ಪಾಲಾಗಿರುವ ಘಟನೆ ಮಂಗಳೂರಿನ ಸೋಮೇಶ್ವರ ಕಡಲ ತೀರದಲ್ಲಿ ಜರುಗಿದೆ. ಮೃತ ಮಹಿಳೆಯನ್ನು ಉಷಾ ಎಂದು ಗುರುತಿಸಲಾಗಿದೆ. ತಂಗಿಯ ಗಂಡನ ಪಿಂಡ ಪ್ರದಾನ ವಿಧಿಯಲ್ಲಿ...

ತಲೆನೋವು ಜಾಸ್ತಿ ಇದ್ಯಾ? ಹಾಗಿದ್ರೆ ಕೂಡಲೇ ಹೀಗೆ ಮಾಡಿ, ದಿಢೀರ್ ಕಡಿಮೆ ಆಗುತ್ತೆ!

ಹೆಚ್ಚು ಕಡಿಮೆ ಪುಟ್ಟ ಮಕ್ಕಳಿಂದ ಹಿಡಿದು ದೊಡ್ಡವರು ಮತ್ತು ವಯಸ್ಸಾದವರು ಸಹ ಹಲವಾರು ಕಾಯಿಲೆಗಳನ್ನು ಮತ್ತು ಆರೋಗ್ಯ ಸಮಸ್ಯೆಗಳನ್ನು ಅನುಭವಿಸುತ್ತಾರೆ. ಇವುಗಳಲ್ಲಿ ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳುವಂತಹ ತಲೆ ನೋವು ಕೂಡ ಬಂದು....

ಮಹಿಳಾ ಸಬಲೀಕರಣಕ್ಕೆ ಆರೋಗ್ಯ ರಕ್ಷಣೆ ಅವಶ್ಯಕ

ವಿಜಯಸಾಕ್ಷಿ ಸುದ್ದಿ, ಗದಗ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ಗದುಗಿನ ಉಡಚಮ್ಮ ದೇವಿ ಜ್ಞಾನವಿಕಾಸ ಕೇಂದ್ರದ ಸಭೆ ತ್ರಿಕೂಟೇಶ್ವರ ದೇವಸ್ಥಾನದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ ಜರುಗಿತು. ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ಡಾ. ದೀಪಾ ಕಲ್ಲೇಶ...

BJP ಜಿಲ್ಲಾ ಯುವ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆ

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯಾಲಯದಲ್ಲಿ ಗದಗ ಜಿಲ್ಲಾ ಯುವ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆ ಜರುಗಿತು. ಮುಖ್ಯ ಅತಿಥಿಗಳಾಗಿ ಜನಸಂಘದ ಹಿರಿಯ ಕಾರ್ಯಕರ್ತ ಬಿ.ಬಿ. ಓಂಕಾರ ಭಾಗವಹಿಸಿ...

ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಗೆ ಚಾಲನೆ

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ, ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಗದಗ ವತಿಯಿಂದ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಗೆ ಆನ್‌ಲೈನ್ ಮೂಲಕ ಅರ್ಜಿ ಹಾಕುವ ಕಾರ್ಯಕ್ರಮ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!