📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ತಾಯಿ ಬಗ್ಗೆ ನಿಂದನೆ: ಸ್ನೇಹಿತನನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆ!

ಬೆಂಗಳೂರು: ನಗರದ ಅತ್ತಿಮರ ಗೊರವಿನಗೆರೆಯಲ್ಲಿ ಸುತ್ತಿಗೆಯಿಂದ ಹೊಡೆದು ಸ್ನೇಹಿತನನ್ನೇ ಬರ್ಬರ ಹತ್ಯೆ ಮಾಡಿರುವಂತಹ...

ಬೆಂಗಳೂರಿನಲ್ಲಿ ಪುಡಿರೌಡಿಗಳ ಅಟ್ಟಹಾಸ: ಹಫ್ತಾ ವಿಚಾರಕ್ಕೆ ಕೊಲೆ – 7 ಆರೋಪಿಗಳ ಬಂಧನ

ಬೆಂಗಳೂರು: ವಿಲ್ಸನ್ ಗಾರ್ಡನ್ ಪ್ರದೇಶದಲ್ಲಿ ವ್ಯಕ್ತಿಯನ್ನು ಭೀಕರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಬೆಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್: ವೃದ್ಧೆಯಿಂದ 38 ಲಕ್ಷ ರೂ. ದೋಚಿದ ಖದೀಮರು!

ಬೆಂಗಳೂರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ವೃದ್ಧೆಯನ್ನು ಬೆದರಿಸಿ 38 ಲಕ್ಷ ರೂಪಾಯಿ...

ಉಡುಪಿಯಲ್ಲಿ LPG ಟ್ಯಾಂಕರ್ ಪಲ್ಟಿ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚಾರ ಅಸ್ತವ್ಯಸ್ತ

ಉಡುಪಿ: ಮಧ್ಯಪ್ರಾಚ್ಯ ಯುದ್ಧದಿಂದ ಗ್ಯಾಸ್ ಅಭಾವದ ಪರಿಸ್ಥಿತಿ ನಿರ್ಮಾಣವಾಗಿರುವ ನಡುವೆಯೇ ಉಡುಪಿ...

ಬೆಂಗಳೂರಿನಲ್ಲಿ ಪತ್ನಿಯ ಬರ್ಬರ ಹತ್ಯೆ: ಕತ್ತು ಕುಯ್ದು ಗಂಡ ಪರಾರಿ!

ಬೆಂಗಳೂರು: ನಗರದ ಮೈಕೋ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಬಿಳೇಕಲ್ಲಹಳ್ಳಿ ಸಮೀಪ...

Political News

ತಂದೆಯ ಕಾರಣಕ್ಕೆ ಸಚಿವ ಸ್ಥಾನ: ಪ್ರಿಯಾಂಕ್ ಖರ್ಗೆ ವಿರುದ್ಧ ಈಶ್ವರಪ್ಪ ವಾಗ್ದಾಳಿ!

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಇನ್ನೂ ಅನುಭವಹೀನರಾಗಿದ್ದು, ತಂದೆಯ ಪ್ರಭಾವದಿಂದಲೇ ಸಚಿವರಾಗಿದ್ದಾರೆ ಎಂದು ಟೀಕಿಸಿದರು....

ಹೆರಿಗೆಗೆ ಹೋಗುವ ಶಿಕ್ಷಕಿಯರಿಗೆ 15 ದಿನ ಮುಂಚಿತವಾಗಿಯೇ ರಜೆ: ಮಧು ಬಂಗಾರಪ್ಪ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಹೆರಿಗೆಗೆ ಹೋಗುವ ಶಿಕ್ಷಕಿಯರಿಗೆ 15 ದಿನ ಮುಂಚಿತವಾಗಿ ಶಿಶುಪಾಲನಾ ರಜೆ ನೀಡಬೇಕೆಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ನಡೆದ ಪ್ರಶ್ನೋತ್ತರದಲ್ಲಿ, ಶಿಕ್ಷಕರಿಗೆ ಶಿಶುಪಾಲನಾ ರಜೆ...

Cinema

Dharwad News

Gadag News

Trending

Gadaga: ಅಕ್ರಮ ಆಸ್ತಿಗಳಿಕೆ; ಜಿಲ್ಲಾ ಪಂಚಾಯತಿ SDA ಮನೆ ಮೇಲೆ “ಲೋಕಾ” ರೇಡ್!

ಗದಗ:- ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಜಿಲ್ಲಾ ಪಂಚಾಯತಿಯ ಎಸ್ ಡಿಎ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲಿಸಿದ್ದಾರೆ. https://youtu.be/vqFCgq7yGFw ಗದಗ ಜಿಲ್ಲಾ ಪಂಚಾಯತಿ ಎಸ್ ಡಿಎ ಲಕ್ಷ್ಮಣ ಕರ್ಣಿ...

ಡಿ.13 ರಿಂದ ಬೆಂಗಳೂರು ಸೇರಿ ಹಲವೆಡೆ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿ.13 ರಿಂದ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಡಿಸೆಂಬರ್ 13ರಿಂದ ನಾಲ್ಕು ದಿನಗಳ ಕಾಲ...

Actress Ramya: ಎಸ್.ಎಂ.ಕೃಷ್ಣ ಅಂತಿಮ ದರ್ಶನಕ್ಕೆ ಆಗಮಿಸಿದ ನಟಿ ರಮ್ಯಾ.!

ಬೆಂಗಳೂರು: ಕರ್ನಾಟಕ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ವಿದೇಶಾಂಗ ಸಚಿವ,  ಹಿರಿಯ ರಾಜಕಾರಣಿ ಎಸ್‌.ಎಂ. ಕೃಷ್ಣ ಅವರು ಮಂಗಳವಾರ ಬೆಳಗ್ಗೆ 3:30ಕ್ಕೆ ವಿಧಿವಶರಾಗಿದ್ದಾರೆ. ಇನ್ನೂ ಎಸ್‌ಎಂ ಕೃಷ್ಣ ಪಾರ್ಥಿವ ಶರೀರಕ್ಕೆ  ನಟಿ ರಮ್ಯಾ ಅವರು...

SM ಕೃಷ್ಣ ನಿಧನ: ನಾಳೆ ಹುಟ್ಟೂರಲ್ಲಿ ಅಂತ್ಯಕ್ರಿಯೆ, CM ಸಿದ್ದರಾಮಯ್ಯ ಸೇರಿ ಹಲವರಿಂದ ಸಂತಾಪ!

ಬೆಂಗಳೂರು:- ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಹಲವು ರಾಜಕೀಯ ಗಣ್ಯರಿಂದ ಸಂತಾಪ ಸೂಚಿಸಲಾಗಿದೆ. ಈ ಸಂಬಂಧ X ಮಾಡಿರುವ CM ಸಿದ್ದರಾಮಯ್ಯ, ಎಸ್.ಎಂ.ಕೃಷ್ಣ ಅವರ ಸಾವಿನಿಂದ ನಾನು...

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರಿಪ್ರಿಯಾ: ವಿಶೇಷ ಫೋಟೋ ಹಂಚಿಕೊಂಡ ನಟಿ

ಮೊದಲ ಮಗುವಿನ ಆಗಮನದ ಖುಷಿಯಲ್ಲಿರುವ ಸ್ಯಾಂಡಲ್‌ವುಡ್ ನಟಿ ಹರಿಪ್ರಿಯಾ ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಅಮ್ಮನ ಮಡಿಲಲ್ಲಿ ನಿದ್ದೆ ಮಾಡುತ್ತಿರುವ ಫೋಟೋ ಶೇರ್ ಮಾಡಿದ ನಟಿ ಅದಕ್ಕೆ ಮುದ್ದಾದ ಕ್ಯಾಪ್ಷನ್ ಕೂಡ...

ನಾಳೆಯೇ ದರ್ಶನ್ ಗೆ ಶಸ್ತ್ರ ಚಿಕಿತ್ಸೆ: ​ಮಧ್ಯಂತರ ಜಾಮೀನು ಅವಧಿ ವಿಸ್ತರಣೆ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಎ2 ಆರೋಪಿಯಾಗಿದ್ದಾರೆ. ಮಧ್ಯಂತರ ಜಾಮೀನು ಪಡೆದು ಜೈಲಿಂದ ಹೊರಗೆ ಬಂದಿರುವ ದರ್ಶನ್​ ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದೂವರೆ ತಿಂಗಳು ಮಧ್ಯಂತರ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!