ಬೆಂಗಳೂರು: ರಾಜ್ಯ ಸಹಕಾರ ಕ್ಷೇತ್ರದ ಪ್ರಮುಖ ಸಂಸ್ಥೆಯಾಗಿರುವ ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್‌ನ ಅಧ್ಯಕ್ಷ ಸ್ಥಾನ ಕೊನೆಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಂಬಂಧಿ ಹಾಗೂ ಆಪ್ತರಾಗಿರುವ ವಿಧಾನ ಪರಿಷತ್ ಸದಸ್ಯ ರವಿ...
ಬೆಂಗಳೂರು: ರಾಜರಾಜೇಶ್ವರಿನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಬೆಂಗಳೂರಿನ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಸಂಚು ರೂಪಿಸಿ ಪ್ರಕರಣ ದಾಖಲಿಸಿದ ಆರೋಪದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಮುನಿರತ್ನ...
ಬೆಳಗಾವಿ:- ಟ್ಯಾಂಕರ್ ಅಪಘಾತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಇಟಗಿ ಕ್ರಾಸ್ನ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಜರುಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಿರೋಳಿ ಗ್ರಾಮದ ರಾಮಚಂದ್ರ...
ಕೊಪ್ಪಳ:- ಇಲ್ಲಿನ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದಲ್ಲಿ ಎರಡು ಕುಟುಂಬಗಳ ನಡುವಿನ ಆಸ್ತಿ ಕಲಹ ಯುವಕನ ಕೊಲೆಯಲ್ಲಿ ಅಂತ್ಯವಾದ ಘಟನೆ ಜರುಗಿದೆ. 35 ವರ್ಷದ ಚೆನ್ನಪ್ಪ ನಾರಿನಾಳ ಕೊಲೆಯಾದ ದುರ್ದೈವಿ. ಶನಿವಾರ ಮಧ್ಯರಾತ್ರಿ...
ಬೆಂಗಳೂರು/ಮಂಡ್ಯ/ಹುಬ್ಬಳ್ಳಿ:- ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ.
ಅದರಂತೆ ಹುಬ್ಬಳ್ಳಿಯ ಬೈರಿದೇವರಕೊಪ್ಪ ಗ್ರಾಮದ 11 ತಿಂಗಳ ಮಗುವಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ....
ನೆಲಮಂಗಲ:- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಕಾರಿನ ಗ್ಲಾಸ್ ಒಡೆದು 11.5 ಲಕ್ಷ ರೂ. ನಗದು ದೋಚಿ ಕಳ್ಳರು ಪರಾರಿಯಾದ ಘಟನೆ ಜರುಗಿದೆ. ಅತೀಕ್ ರೆಹಮಾನ್ ಎಂಬವರಿಗೆ ಸೇರಿದ ಕಾರಿನಲ್ಲಿ ಕಳ್ಳರು ಈ...
ಬೆಂಗಳೂರು :- ಬಸ್ ಅಡ್ಡಗಟ್ಟಿದ ಯುವತಿ ಮೇಲೆ ಬಸ್ ನುಗ್ಗಿಸಲು ಪ್ರಯತ್ನಿಸಿದ ಬಸ್ ಚಾಲಕನನ್ನು ಅಮಾನತುಗೊಳಿಸಿ ಸಚಿವ ರಾಮಲಿಂಗಾರೆಡ್ಡಿ ಆದೇಶ ಹೊರಡಿಸಿದ್ದಾರೆ.
ಅಮಾನತಾದ ಚಾಲಕನನ್ನು ಪ್ರಶಾಂತ್ ಎಂದು ಗುರುತಿಸಲಾಗಿದೆ. ಬಿಎಂಟಿಸಿ ಬಸ್ ಪಕ್ಕ ಕಾರಿನಲ್ಲಿದ್ದ...
ವಾಷಿಂಗ್ಟನ್:- ಲಕ್ಷಾಂತರ ಜೇನುನೊಣಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿ ಹೊಡೆದಿರುವ ಘಟನೆ ಅಮೆರಿಕದ ವಾಷಿಂಗ್ಟನ್ನಲ್ಲಿ ಜರುಗಿದೆ.
31,730 ಕೆಜಿ ತೂಕದ ಜೇನುಗೂಡುಗಳನ್ನು ಸಾಗಿಸಲಾಗುತ್ತಿತ್ತು. ಕೆನಡಾದ ಗಡಿಯ ಬಳಿ ಟ್ರಕ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿತ್ತು.. 24 ರಿಂದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...