ಬೆಂಗಳೂರು: ರಾಜ್ಯ ಸಹಕಾರ ಕ್ಷೇತ್ರದ ಪ್ರಮುಖ ಸಂಸ್ಥೆಯಾಗಿರುವ ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್‌ನ ಅಧ್ಯಕ್ಷ ಸ್ಥಾನ ಕೊನೆಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಂಬಂಧಿ ಹಾಗೂ ಆಪ್ತರಾಗಿರುವ ವಿಧಾನ ಪರಿಷತ್ ಸದಸ್ಯ ರವಿ...
ಬೆಂಗಳೂರು: ರಾಜರಾಜೇಶ್ವರಿನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಬೆಂಗಳೂರಿನ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಸಂಚು ರೂಪಿಸಿ ಪ್ರಕರಣ ದಾಖಲಿಸಿದ ಆರೋಪದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಮುನಿರತ್ನ...
ನಟ ಕಮಲ್ ಹಾಸನ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ ಎಂದು ನಟ ಕಿಶೋರ್ ಹೇಳಿದ್ದಾರೆ.
ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂಬ ಕಮಲ್ ಹಾಸನ್ ವಿವಾದದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಕಿಶೋರ್, ಕಮಲ್ ಅವರ ಹೇಳಿಕೆಯನ್ನು...
ಬೆಂಗಳೂರು:- ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂಬ ನಟ ಕಮಲ್ ಹಾಸನ್ ಹೇಳಿಕೆ ಕುರಿತಂತೆ ನಟ ಶಿವಣ್ಣ ಕೊನೆಗೂ ಮೌನಮುರಿದಿದ್ದಾರೆ.
ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಿವಣ್ಣ, ಕಮಲ್ ಹಾಸನ್ ಹೇಳಿದ ಮಾತನ್ನ ನಾನೇನು ಸಮರ್ಥನೆ ಮಾಡಿಕೊಳ್ಳಲ್ಲ....
ಕೊಲ್ಕತ್ತಾ:- ಕೌಟುಂಬಿಕ ಕಲಹ ಹಿನ್ನೆಲೆ ಅತ್ತಿಗೆಯ ರುಂಡ ಕತ್ತರಿಸಿ ವ್ಯಕ್ತಿಯೋರ್ವ ಪೊಲೀಸರಿಗೆ ಶರಣಾದ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದ ಬಸಂತಿ ಪಟ್ಟಣದಲ್ಲಿ ಜರುಗಿದೆ. ಆರೋಪಿಯನ್ನು ಬಿಮಲ್ ಮಂಡಲ್ ಎಂದು ಗುರುತಿಸಲಾಗಿದೆ.
ಇಂದು ಬೆಳಗ್ಗೆ ಬಿಮಲ್...
ಮಂಗಳೂರು:- ಯಾವುದೇ ಅಪರಾಧ ಮಾಡಿದ ಆರೋಪಿಗೆ ಸಹಾಯ ಮಾಡುವುದು ಕೂಡ ದೊಡ್ಡ ಅಪರಾಧವೇ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋಮು ಗಲಭೆ, ಕೊಲೆ ಪ್ರಕರಣಗಳಿಗೆ...
ವಿಜಯಸಾಕ್ಷಿ ಸುದ್ದಿ, ಗದಗ: ದಲಿತ, ದಮನಿತ ಸಮುದಾಯಗಳ ಪಾಲಿಗೆ ಪ್ರೊ. ಬಿ. ಕೃಷ್ಣಪ್ಪನವರ ಜನ್ಮದಿನ ವಿಮೋಚನಾ ದಿನವಾಗಿದೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ ವಾದ) ರಾಜ್ಯ ಸಂಚಾಲಕರಾದ ಆಯುಷ್ಮಾನ್ ಮಾವಳ್ಳಿ ಶಂಕರವರ...
ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಸರಕಾರಿ ಆಸ್ಪತ್ರೆಗಳಲ್ಲಿನ ಪ್ರಧಾನ ಮಂತ್ರಿ ಜನಔಷಧಿ ಕೇಂದ್ರಗಳನ್ನು ರಾಜ್ಯ ಸರ್ಕಾರ ರದ್ದು ಮಾಡಿರುವದನ್ನು ವಿರೋಧಿಸಿ ಲಕ್ಕುಂಡಿ ಬಿ.ಜೆ.ಪಿ ಮಂಡಳದ ಕಾರ್ಯಕರ್ತರು ಶನಿವಾರ ಪ್ರತಿಭಟನೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...