Crime News

ಸ್ಪಾ, ಸಲೂನ್ ಗಳಿಗೆ ನುಗ್ಗಿ ನೈತಿಕ ಪೊಲೀಸ್ ಗಿರಿ! 5 ಲಕ್ಷಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ 6 ಮಂದಿ ಅರೆಸ್ಟ್

ಬೆಂಗಳೂರು: ನಗರದ ಸ್ಪಾ ಮತ್ತು ಸಲೂನ್‌ಗಳಿಗೆ ತೆರಳಿ ನೈತಿಕ ಪೊಲೀಸ್‌ಗಿರಿ ನಡೆಸಿ...

ಬೆಂಗಳೂರು ಏರ್ ಪೋರ್ಟ್ʼನಲ್ಲಿ ಹೈಟೆಕ್ ಭಿಕ್ಷಾಟನೆ: ಕಾವಿ ಬಟ್ಟೆ ತೊಟ್ಟು ಹಣ ಕೇಳುತ್ತಿದ್ದ ಇಬ್ಬರು ಅರೆಸ್ಟ್!

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತೆ ಹೈಟೆಕ್ ಭಿಕ್ಷಾಟನೆ...

ಮೈಸೂರು ದಸರಾ ವೇಳೆ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ; ಅಪರಾಧಿ ಕಾರ್ತಿಕ್ ಗೆ ಗಲ್ಲು ಶಿಕ್ಷೆ!

ಮೈಸೂರು: ಕಳೆದ ವರ್ಷ ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ 9 ವರ್ಷದ...

ಹಾಸ್ಟೆಲ್ ನ 6ನೇ ಮಹಡಿಯಿಂದ ಬಿದ್ದು ಬಿಟೆಕ್ ವಿದ್ಯಾರ್ಥಿನಿ ಸಾವು! ಕಾಲೇಜು ಆಡಳಿತದ ವಿರುದ್ಧ ಪೋಷಕರ ಆರೋಪ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ...

KPSC ಹಗರಣದಲ್ಲಿ ಮತ್ತೊಂದು ಸ್ಫೋಟಕ ಮಾಹಿತಿ! ಫೈವ್ ಸ್ಟಾರ್ ಹೋಟೆಲ್ ನಲ್ಲೇ ಅಭ್ಯರ್ಥಿಗಳಿಗೆ ಪರೀಕ್ಷೆ?

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಅಕ್ರಮ ಪ್ರಕರಣದಲ್ಲಿ ದಿನಕ್ಕೊಂದು...

Political News

ಕಾಂಗ್ರೆಸ್ʼಗೆ ಸೌಮ್ಯಾ ರೆಡ್ಡಿ ರಾಜೀನಾಮೆ! ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನವಿಲ್ಲದ್ದಕ್ಕೆ ಅಸಮಾಧಾನ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡಿಲ್ಲ ಎಂಬ ಅಸಮಾಧಾನದ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ...

ಸಿದ್ದರಾಮಯ್ಯ ಸ್ಟಿಂಗ್ ನಡೆದಿದ್ದು 2011ರಲ್ಲಿ ಅಲ್ಲ, 2023ರಲ್ಲಿ: HDK ಹೊಸ ಬಾಂಬ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ 2011ರಲ್ಲಿ ಅಲ್ಲ,...

Cinema

Dharwad News

Gadag News

Trending

ಮೋದಿ ದೇಶದ ದೊಡ್ಡ ಆಸ್ತಿ: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ!

ನವದೆಹಲಿ:- ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ವಿರುದ್ಧ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರ ರಚಿಸಿದ್ದ ಸಂಸದರ ನಿಯೋಗದಿಂದ ವಿದೇಶಕ್ಕೆ ಹೋಗಿ ಬಂದ ನಂತರ ಕಾಂಗ್ರೆಸ್ ಸಂಸದ...

ಕೊನೆಗೂ ಕಲಾವಿದರ ಬೇಡಿಕೆಗೆ ಮಣಿದ ಸಿದ್ದು ಸರ್ಕಾರ: ಮಾಸಾಶನ ಹೆಚ್ಚಳ

ಸಿದ್ದು ಸರ್ಕಾರ ಕಲಾವಿದರಿಗೆ ಗುಡ್‌ ನ್ಯೂಸ್‌ ನೀಡಿದೆ. ಹಲವು ವರ್ಷಗಳಿಂದ ಕಲಾವಿದರ ಮಾಸಾಶನ ಹೆಚ್ಚಸುವಂತೆ ಸರ್ಕಾರದ ಮೇಲೆ ಒತ್ತಡ ಕೇಳಿ ಬಂದಿತ್ತು. ಇದುವರೆಗೂ ಸೈಲೆಂಟ್‌ ಆಗಿದ್ದ ಸರ್ಕಾರ ಕೊನೆಗೂ ಕಲಾವಿದರ ಮನವಿಗೆ ಒಗ್ಗೊಟ್ಟು...

ವೃದ್ಧಾಶ್ರಮಕ್ಕೆ ಸೇರಿಸಿದ ಮಗ: ಮನನೊಂದು ವೃದ್ಧ ದಂಪತಿ ಸೂಸೈಡ್!

ಬೆಂಗಳೂರು:- ಇತ್ತೀಚಿನ ದಿನಗಳಲ್ಲಿ ವಯಸ್ಸಾದ ತಂದೆ-ತಾಯಿಗಳನ್ನು ವೃದ್ಧಾಶ್ರಮಕ್ಕೆ ಸೇರಿಸುತ್ತಿರುವ ಪ್ರಕರಣಗಳು ಹೆಚ್ಚಾಗಿದೆ. ಅದರಂತೆ ಇಲ್ಲೋರ್ವ ಮಗ ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ಮನನೊಂದು ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಜೆಪಿ ನಗರದಲ್ಲಿ ಘಟನೆ ಜರುಗಿದೆ. ನಗರದ...

ವಾರಕ್ಕೆ ಮೂರು ದಿನ ಕಾವೇರಿ ಆರತಿ, 70% ಆಸನಗಳು ಉಚಿತ: ಡಿ.ಕೆ.ಶಿವಕುಮಾರ್

ಬೆಂಗಳೂರು: ವಾರಕ್ಕೆ ಮೂರು ದಿನ ಕಾವೇರಿ ಆರತಿ, 70% ಆಸನಗಳು ಉಚಿತ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪ್ರಯತ್ನ ವಿಫಲ ಆಗಬಹುದು, ಪ್ರಾರ್ಥನೆ ವಿಫಲ ಆಗಲ್ಲ. ಕೆಆರ್‌ಎಸ್‌ನಲ್ಲಿ ಹೊಸ...

ಪ್ರೀತಿಗೆ ವಿರೋಧ: ಹೆತ್ತ ತಾಯಿಯನ್ನೇ ಕೊಲೆಗೈದ 16 ವರ್ಷದ ಮಗಳು!

ಹೈದರಾಬಾದ್: 16 ವರ್ಷದ ಅಪ್ರಾಪ್ತ ಮಗಳೊಬ್ಬಳು ತನ್ನ ಬಾಯ್ ಫ್ರೆಂಡ್ ಜೊತೆಗಿನ ಸಂಬಂಧಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಕ್ಕಾಗಿ ಹೆತ್ತ ತಾಯಿಯನ್ನೇ ಕೊಂದಿರುವ ಘಟನೆ ಹೈದರಾಬಾದ್ ನ ಜೆಡಿಮೆಟ್ಲಾ ಪ್ರದೇಶದ ಎನ್‌ಎಲ್‌ಬಿ ನಗರದಲ್ಲಿ ಜರುಗಿದೆ. 19 ವರ್ಷದ...

ನನ್ನ ಮೂರು ಸೋಲುಗಳು ನನಗೆ ರಾಜಕೀಯವಾಗಿ ಪರಿಪಕ್ವತೆಯನ್ನು ಕಲಿಸಿವೆ: ನಿಖಿಲ್ ಕುಮಾರಸ್ವಾಮಿ

ರಾಮನಗರ: ನನ್ನ ಮೂರು ಸೋಲುಗಳು ನನಗೆ ರಾಜಕೀಯವಾಗಿ ಪರಿಪಕ್ವತೆಯನ್ನು ಕಲಿಸಿವೆ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ನಾನು ಪಲಾಯನವಾದಿಯಲ್ಲ, ಯಾರೂ ಸಂದೇಹ ಇಟ್ಟುಕೊಳ್ಳಬೇಡಿ, ಸೋಲು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News