ಬೆಂಗಳೂರು:- ಸಿದ್ದರಾಮಯ್ಯನವರು ಓಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ನೇಮಕವಾಗಿಲ್ಲ ಎಂದು ಸಿಎಂ ಕಚೇರಿ ಸ್ಪಷ್ಟನೆ ಕೊಟ್ಟಿದೆ.
ಸಿಎಂ ಸಿದ್ದರಾಮಯ್ಯನವರನ್ನು ಎಐಸಿಸಿ ಓಬಿಸಿ ಸಲಹಾ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎನ್ನುವ ಸುದ್ದಿ ರಾಜ್ಯ ರಾಜಕಾರಣದಲ್ಲಿ...
ಬೆಂಗಳೂರು:- ಕಾಂಗ್ರೆಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಗೇಟ್ ಪಾಸ್ ನೀಡೋದು ಪಕ್ಕಾ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಭವಿಷ್ಯ ನುಡಿದಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಶಾಸಕರ ವಿಶ್ವಾಸ ಕಳ್ಕೊಂಡಿದ್ದಾರೆ....
ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ರಟ್ಟಿನ ಬಾಕ್ಸ್‌ನಲ್ಲಿ ಶಿಶುವಿನ ಶವ ಇರುವುದನ್ನು ಕೆಲ ಸ್ಥಳೀಯರು ಪತ್ತೆ ಮಾಡಿ ಸಿಬ್ಬಂದಿ ನಿರ್ಲಕ್ಷ್ಯ ಎಂದು ಆರೋಪಿಸಿದ್ದಾರೆ.
ಜನರ ಕಣ್ಣಿಗೆ ಬಿದ್ದಂತೆ ಶಿಶುವಿನ ಶವ ರಟ್ಟಿನ...
ವಿಜಯಸಾಕ್ಷಿ ಸುದ್ದಿ, ಗದಗ
ಕಳೆದ ಒಂದೂವರೇ ವರ್ಷಗಳ ಕಾಲ ಗದಗ ಜಿಲ್ಲೆಯ ಎಸ್ಪಿಯಾಗಿ ಕಾರ್ಯನಿರ್ವಹಿಸಿದ ಯತೀಶ್ ಎನ್ ಅವರು ಮಂಡ್ಯ ಜಿಲ್ಲೆಗೆ ವರ್ಗಾವಣೆ ಆಗಿದ್ದಾರೆ.
ಗದಗ ಜಿಲ್ಲೆಗೆ ನೂತನ ಎಸ್ಪಿಯಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ...
ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಶುಕ್ರವಾರ ತೆರೆ ಕಂಡಿದ್ದ ಭಜರಂಗಿ-2 ಪ್ರದರ್ಶನವು ಪುನೀತ್ ಅಗಲಿಕೆಯಿಂದ ರದ್ದಾಗಿದೆ.
ಭಜರಂಗಿ-2 ನೋಡಲು ಗುರುವಾರ ರಾತ್ರಿಯಿಂದಲೇ ಚಿತ್ರಮಂದಿರವನ್ನು ಶೃಂಗರಿಸಿದ್ದ ಶಿವಣ್ಣ ಹಾಗೂ ಪುನೀತ್ ಅಭಿಮಾನಿಗಳು ಬೆಳಗಿನ ಪ್ರದರ್ಶನವನ್ನು ಬೇಗನೇ ಆರಂಭಿಸುವಂತೆ...
ವಿಜಯಸಾಕ್ಷಿ ಸುದ್ದಿ, ನರಗುಂದ;
ನರಗುಂದ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರೂ ಆಗಿರುವ ಆನಂದ ಭೋವಿ ಅವರು ರಚಿಸಿರುವ "ದೀಪ ಆರುವ ಹೊತ್ತು ಎಂಬ ಗಜಲ್ ಸಂಕಲನ ಬಿಡುಗಡೆ ಹಾಗೂ ಕವಿಗೋಷ್ಠಿ ಅ.30 ರಂದು ಬೆಳಿಗ್ಗೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...