📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

 ಘೋರ ದುರಂತ: ಒಂದೇ ಕುಟುಂಬದ ಮೂವರು ಅನುಮಾನಾಸ್ಪದ ಸಾವು!

ಮಂಡ್ಯ: ಜಿಲ್ಲೆಯ ನೆಹರು ನಗರದಲ್ಲಿ ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...

ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಮಾರಕಾಸ್ತ್ರ ದಾಳಿ; ಗಂಭೀರ ಗಾಯಗೊಂಡ ಯುವಕ ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ...

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ಚಿಂದಿ ಆಯುವ ಯುವಕ ಬಂಧನ

ಬೆಂಗಳೂರು: ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ₹5.87 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!

ಬೆಂಗಳೂರು: ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಮತ್ತು ಭದ್ರತಾ...

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆ! ಪತಿ ಕುಟುಂಬದ ವಿರುದ್ಧ ಕೊಲೆ ಆರೋಪ

ಮೈಸೂರು: ನಗರದ ಸರಸ್ವತಿಪುರಂ ವ್ಯಾಪ್ತಿಯಲ್ಲಿ ಗೃಹಿಣಿಯೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ...

Political News

ದೇವೇಗೌಡರ ಬಗ್ಗೆ ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುತ್ತಿದೆ: ಬಿ.ವೈ. ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ದೇವೇಗೌಡರ ಕುರಿತು ಕಾಂಗ್ರೆಸ್ ನಾಯಕರು ವ್ಯಕ್ತಪಡಿಸುತ್ತಿರುವ ಕಾಳಜಿ ಕೇವಲ ರಾಜಕೀಯ ಪ್ರೇರಿತವಾಗಿದ್ದು, ಅದು ಮೊಸಳೆ ಕಣ್ಣೀರಿನಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ...

ಮೋದಿ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ: ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ

ವಿಜಯಪುರ: ಗ್ಯಾಸ್ ಬೆಲೆ ಏರಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಸಚಿವ ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜನರ ಮೇಲೆ ಕಾಳಜಿ ಇಲ್ಲದೆ ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡುತ್ತಿದೆ ಎಂದು...

Cinema

Dharwad News

Gadag News

Trending

ಕುರ್ಚಿ ಫೈಟ್ ನಿಂದ ಕರ್ನಾಟಕದಲ್ಲಿ ಆಡಳಿತ ಕುಸಿದಿದೆ: ಜಗದೀಶ್ ಶೆಟ್ಟರ್!

ಹುಬ್ಬಳ್ಳಿ:- ಕುರ್ಚಿ ಫೈಟ್‍ನಿಂದ ಕರ್ನಾಟಕದಲ್ಲಿ ಆಡಳಿತ ಕುಸಿದಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಿಎಂ ಕುರ್ಚಿಗಾಗಿ ಕಾಂಗ್ರೆಸ್‍ನಲ್ಲಿ ಫೈಟ್ ಆಗುತ್ತಿದೆ. ಇದೇ ಕಾರಣಕ್ಕೆ ಈ...

ಮುಖ್ಯಮಂತ್ರಿ ಕಚೇರಿಯ ಟಿಪ್ಪಣಿ ನಕಲು ಮಾಡಿ ವಂಚಿಸುತ್ತಿದ್ದವ ಅರೆಸ್ಟ್!

ಬೆಂಗಳೂರು:- ವಿಧಾನಸೌಧ ಠಾಣೆ ಪೊಲೀಸರು ತನಿಖೆ ಕೈಗೊಂಡು ಮುಖ್ಯಮಂತ್ರಿ ಕಚೇರಿಯ ಟಿಪ್ಪಣಿ ನಕಲು ಮಾಡಿ ವಂಚಿಸುತ್ತಿದ್ದ ಖತರ್ನಾಕ್ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ರಾಘವೇಂದ್ರ ಎಂದು ಗುರುತಿಸಲಾಗಿದೆ. ಆರೋಪಿ ರಾಘವೇಂದ್ರ, ಕೆಎಎಸ್​ ಅಧಿಕಾರಿಯೊಬ್ಬರಿಗೆ...

ಇದೆಂಥಾ ದುರಂತ: ನೀರಿನಲ್ಲಿ ಯೋಗ ಮಾಡುತ್ತಲೇ ಯೋಗಪಟು ಸಾವು!

ಚಾಮರಾಜನಗರ:- ನೀರಿನಲ್ಲಿ ಯೋಗ ಮಾಡುತ್ತಲೇ ಯೋಗಪಟು ಓರ್ವರು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಜರುಗಿದೆ. 78 ವರ್ಷದ ನಾಗರಾಜ್ ಮೃತ ಯೋಗಪಟು. ತೀರ್ಥ ಸ್ನಾನ ಮಾಡಲೆಂದು ನಾಗರಾಜ್​ ಕಾವೇರಿ ನದಿಗೆ ಇಳಿದಿದ್ದರು. ನಾಗರಾಜ್​...

Dhananjay-Dhanyatha: ಡಾಕ್ಟರ್ ಧನ್ಯತಾಗೆ ಮೀನಾ ಲಗ್ನದಲ್ಲಿ ಮಾಂಗಲ್ಯಧಾರಣೆ ಮಾಡಿದ ನಟ ಡಾಲಿ!

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಟ ಡಾಲಿ ಧನಂಜಯ್ ಹಾಗೂ ಡಾಕ್ಟರ್ ಧನ್ಯತಾ ವಿವಾಹ ಬಲು ಅದ್ಧೂರಿಯಾಗಿ ನಡೆದಿದೆ. ಮೈಸೂರು ಅರಮನೆ ಮುಂಭಾಗದ ಎಕ್ಸಿಬಿಷನ್ ಗ್ರೌಂಡ್​ನಲ್ಲಿ ಡಾಲಿ ಹಾಗೂ ಧನ್ಯತಾ ವಿವಾಹ ಕಾರ್ಯ ಜರುಗಿದ್ದು,...

ಗದಗದಲ್ಲಿ ಅಕ್ರಮ ಬಡ್ಡಿ ದಂಧೆ: ಹಣಕ್ಕಾಗಿ ಉದ್ಯಮಿ ಮೇಲೆ ಹಲ್ಲೆ, ಐವರು ವಶಕ್ಕೆ!

ಗದಗ:- ಬಡ್ಡಿ ಹಣಕ್ಕಾಗಿ ಉದ್ಯಮಿಯೊಬ್ಬನನ್ನು ಕೂಡಿ ಹಾಕಿ ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಐವರನ್ನು ಗದಗ ಜಿಲ್ಲೆಯ ಬೆಟಗೇರಿ ಪೊಲೀಸರು ವಶಕ್ಕೆ ಮಾಡಿದ್ದಾರೆ. https://youtu.be/Ayl6fqHu4MU ಗದಗನ ನಗರದ ಮುಳಗುಂದ ನಾಕಾದಲ್ಲಿನ ಮಂಜುನಾಥ ರೆಸಿಡೆನ್ಸಿಯಲ್ಲಿ ಬಡ್ಡಿ ಹಣಕ್ಕಾಗಿ...

Haveri: ಕೊಟ್ಟಿಗೆಗೆ ಬೆಂಕಿ; 6 ಹಸು ಹಾಗೂ 2 ಕರು ಸಜೀವದಹನ!

ಹಾವೇರಿ:- ಆಕಸ್ಮಿಕವಾಗಿ ದನದ ಕೊಟ್ಟಿಗೆ ಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 6 ಹಸು ಹಾಗೂ 2 ಕರು ಸಜೀವ ದಹನವಾಗಿರುವ ಘಟನೆ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲ್ಲೂಕಿನ ಕಡೂರು ಗ್ರಾಮದಲ್ಲಿ ನಡೆದಿದೆ. ನಾಗಪ್ಪ ಅಸುಂಡಿ,...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!