📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ವಿದ್ಯುತ್ ತಂತಿ ತಗುಲಿ ಚಿಪ್ಸ್ ಲೋಡ್ ಕ್ಯಾಂಟರ್ ಲಾರಿ ಸಂಪೂರ್ಣ ಭಸ್ಮ!

ಹಗರಿಬೊಮ್ಮನಹಳ್ಳಿ: ತಾಲೂಕಿನ ಪಿಲ್ಲೂಬನಹಳ್ಳಿ ಗ್ರಾಮದ ಬಳಿ ಚಿಪ್ಸ್ ಲೋಡ್ ಹೊತ್ತೊಯ್ಯುತ್ತಿದ್ದ ಕ್ಯಾಂಟರ್...

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಕೊಲೆ!

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು...

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ದಕ್ಷಿಣ ಆಫ್ರಿಕಾ ನೆಲದಲ್ಲಿ ರೋಹಿತ್ ಆಟ ನಡೆಯಲ್ಲ: ಮಾಜಿ ಆಫ್ರಿಕನ್ ಕ್ರಿಕೆಟಿಗನ ವ್ಯಂಗ್ಯದ ಮಾತು!

ಭಾರತದ ನಾಯಕ ರೋಹಿತ್​ ಶರ್ಮಾ ಅವರ ಫಿಟ್ನೆಸ್ ಬಗ್ಗೆ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಡ್ಯಾರಿಲ್ ಕುಲ್ಲಿನನ್ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ರೋಹಿತ್ ಶರ್ಮಾ ಅವರ ಬ್ಯಾಟಿಂಗ್ ಕುರಿತು ಮೊದಲು ಪ್ರಶ್ನೆಗಳನ್ನು...

23 ವರ್ಷದ ಬಿ.ಇ ಪದವೀಧರ ಸೂಸೈಡ್: ಆತ್ಮಹತ್ಯೆಗೆ ಕಾರಣ ನಿಗೂಢ!

ರಾಮನಗರ:- ರಾಮನಗರ ರೈಲ್ವೆ ನಿಲ್ದಾಣದ ಸಮೀಪ ರೈಲಿಗೆ ತಲೆಕೊಟ್ಟು ಬಿ.ಇ ಪದವೀಧರ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. 23 ವರ್ಷದ ಮಧು ಆತ್ಮಹತ್ಯೆ ಮಾಡಿಕೊಂಡ ಯುವಕ ಎನ್ನಲಾಗಿದೆ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಧು,...

ಸರ್ಕಾರದ “ಶಕ್ತಿ” ಎಫೆಕ್ಟ್: ಸೀಟಿಗಾಗಿ ಮಹಿಳೆಯರ ಫೈಟು, ಜಡೆ ಜಗಳ ನೋಡಿ ನೆಟ್ಟಿಗರು ಸುಸ್ತು!

ಬೆಳಗಾವಿ:- ಕರ್ನಾಟಕದಲ್ಲಿ ಪಂಚ ಗ್ಯಾರಂಟಿಗಳ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂಬ ಮಾತಿದೆ. ಜನಾದೇಶದಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಮೊದಲು ಜಾರಿ ಮಾಡಿದ್ದು ಶಕ್ತಿ ಯೋಜನೆ. ರಾಜ್ಯಾದ್ಯಂತ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ...

Keerthy Suresh: ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಕೀರ್ತಿ ಸುರೇಶ್!

ತೆಲುಗು, ತಮಿಳು, ಮಲಯಾಳಂ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಖ್ಯಾತ ನಟಿ ಕೀರ್ತಿ ಸುರೇಶ್​ ಅವರು ಬಾಲ್ಯದ ಗೆಳೆಯ ಆಂಟೊನಿ ತಟ್ಟಿಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ದಕ್ಷಿಣ ಭಾರತದ ಸಂಪ್ರದಾಯದ ರೀತಿ ಕೀರ್ತಿ ಸುರೇಶ್...

ಜಯಮೃತ್ಯುಂಜಯ ಶ್ರೀ ಸೇರಿ ಹಲವರು ಕಾನೂನು ಕೈಗೆತ್ತಿಕೊಂಡರು: ಸಚಿವ ಡಾ. ಜಿ ಪರಮೇಶ್ವರ್‌

ಬೆಳಗಾವಿ: ಜಯಮೃತ್ಯುಂಜಯ ಶ್ರೀ ಸೇರಿ ಹಲವರು ಕಾನೂನು ಕೈಗೆತ್ತಿಕೊಂಡರು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಹೋರಾಟಗಾರರು ಮೊದಲು ಚಪ್ಪಲಿ. ಕಲ್ಲು ಎಸೆದರು. ಜಯಮೃತ್ಯುಂಜಯ...

ಬಾಣಂತಿಯರ ಸಾವು ಪ್ರಕರಣ: ಬಳ್ಳಾರಿ ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ!

ಬಳ್ಳಾರಿ: ಬಳ್ಳಾರಿಯ ಸರ್ಕಾರಿ ಆಸ್ಪತ್ರೆಗಳಿಗೆ ಅದೇನಾಗಿದೆಯೋ ಗೊತ್ತಿಲ್ಲ. ಬಾಣಂತಿಯರ ಸಾವುಗಳ ಸರಣಿ ಘಟನೆಗಳು ಆತಂಕಕ್ಕೆ ಕಾರಣವಾಗಿವೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ವರದಿ ನೀಡಲು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ....

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!