ಬೆಂಗಳೂರು:- ಡಿಸಿಗಳು ಪ್ರತಿ ತಿಂಗಳು ಜನಸ್ಪಂದನಾ ಕಾರ್ಯಕ್ರಮ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ಕೊಟ್ಟಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ವಿವಿಧ ಇಲಾಖೆಗಳಡಿ ಅನುಷ್ಠಾನಗೊಂಡಿರುವ ಯೋಜನೆಗಳು ಹಾಗೂ ಕಾಮಗಾರಿಗಳ ಪ್ರಗತಿ ಪರಿಶೀಲನೆಯ...
ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ನಿವಾಸಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿದ್ದಾರೆ. ಹೌದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗ್ಗೆ ದಿಢೀರನೆ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗಜೇಂದ್ರಗಡ: ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ಕೈಬಿಡುವಂತೆ ಆಚರಿಸಲಾಗುತ್ತಿರುವ ಕರ್ನಾಟಕ ಬಂದ್ ಗೆ ಪಟ್ಟಣದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಪಟ್ಟಣದಲ್ಲಿ ವಿವಿಧ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿ ಕೇಂದ್ರ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಮುದ್ರಣ ಕಾಶಿ ಗದಗನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂಸುಧಾರಣಾ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಜಯಕರ್ನಾಟಕ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಮುಳಗುಂದ ನಾಕಾದಲ್ಲಿ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಕರ್ನಾಟಕ ಬಂದ್ ಹಿನ್ನೆಲೆ ಪ್ರತಿಭಟನೆ ವೇಳೆ ಕರವೇ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದ ಘಟನೆ ನಡೆದಿದೆ.
ಪ್ರತಿಭಟನಾನಿರತ ಕರವೇ ಕಾರ್ಯಕರ್ತರು ಟೈರ್ ಗೆ ಬೆಂಕಿ ಹಚ್ಚಲು...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಟೈರ್ ಗೆ ಬೆಂಕಿ ಹಚ್ಚುವುದು, ಮರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುವುದನ್ನು ನಾವು ಕೇಳಿದ್ದೀವಿ. ಆದರೆ ಇಲ್ಲಿ ಚಪ್ಪಲಿ ಶೂಗೆ ಬೆಂಕಿ ಹಚ್ಚಿ ಪ್ರತಿಭಟಿಸಿದ ಘಟನೆ ನಡೆದಿದೆ.
ಹೌದು...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಇಂದು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಗದಗನಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ.
ಬಂದ್ ಗೆ 10 ಕ್ಕೂ ಹೆಚ್ಚು...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಸೆ.28 ರಂದು ಕರ್ನಾಟಕ ಬಂದ್ ಕರೆ ನೀಡಲಾಗಿದ್ದು, ಬಂದ್ ವೇಳೆ ಶಾಂತಿ ಭಂಗ ಮಾಡಿದವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್....
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...