Crime News

ಆಸ್ತಿ ಕಲಹ: ನಡುರಸ್ತೆಯಲ್ಲಿಯೇ ಮಾರಕಾಸ್ತ್ರಗಳಿಂದ ಯುವಕನ ಬರ್ಬರ ಕೊಲೆ!

ಕೊಪ್ಪಳ:- ಇಲ್ಲಿನ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದಲ್ಲಿ ಎರಡು ಕುಟುಂಬಗಳ ನಡುವಿನ...

ಸಾಂಬಾರ್ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಜಗಳ: ಶವವಾಗಿ ಪತ್ತೆಯಾದ ಪತ್ನಿ!

ದೇವನಹಳ್ಳಿ: ಸಾಂಬಾರ್ ವಿಚಾರಕ್ಕೆ ದಂಪತಿ ನಡುವೆ ಕಲಹ ಉಂಟಾಗಿ ಮನೆಯಲ್ಲಿ ನೇಣು...

ಬೆಂಗಳೂರು ಚೆನ್ನೈ express highwayನಲ್ಲಿ ದರೋಡೆ ಗ್ಯಾಂಗ್: ವೇಗವಾಗಿ ಬರೋ ಕಾರುಗಳೇ ಇವರ ಟಾರ್ಗೆಟ್

ಬೆಂಗಳೂರು: ಕಳ್ಳತನ, ದರೋಡೆ ಪ್ರಕರಣಗಳು ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಚಡ್ಡಿ...

ಸಲೂನ್’ಗೆ ನುಗ್ಗಿ ಲೇಡಿ ಗ್ಯಾಂಗ್ ದಾಂದಲೆ: ಇಬ್ಬರು ಮಹಿಳೆಯರು ಸೇರಿ ಮೂವರು ಅರೆಸ್ಟ್!

ಬೆಂಗಳೂರು: ಸಲೂನ್​ ವಿಚಾರವಾಗಿ ಲೇಡಿ ಗ್ಯಾಂಗ್​ವೊಂದು ಅಟ್ಟಹಾಸ ಮೆರೆದಿರುವಂತಹ ಘಟನೆ ನಗರದ...

ಅಕ್ರಮವಾಗಿ ಪಿಸ್ತೂಲ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ..!

 ಬೆಂಗಳೂರು: ಅಕ್ರಮವಾಗಿ ಪಿಸ್ತೂಲ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ....

Political News

ಡಿಸಿಗಳು ಪ್ರತಿ ತಿಂಗಳು ಜನಸ್ಪಂದನಾ ಕಾರ್ಯಕ್ರಮ ಮಾಡಬೇಕು: ಸಿಎಂ ಸಿದ್ದರಾಮಯ್ಯ!

ಬೆಂಗಳೂರು:- ಡಿಸಿಗಳು ಪ್ರತಿ ತಿಂಗಳು ಜನಸ್ಪಂದನಾ ಕಾರ್ಯಕ್ರಮ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ವಿವಿಧ ಇಲಾಖೆಗಳಡಿ ಅನುಷ್ಠಾನಗೊಂಡಿರುವ ಯೋಜನೆಗಳು ಹಾಗೂ ಕಾಮಗಾರಿಗಳ ಪ್ರಗತಿ ಪರಿಶೀಲನೆಯ...

ದಿಢೀರನೆ ಬಿಕೆ ಹರಿಪ್ರಸಾದ್ ಮನೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ..!

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ನಿವಾಸಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿದ್ದಾರೆ. ಹೌದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗ್ಗೆ ದಿಢೀರನೆ...

Cinema

Dharwad News

Gadag News

Trending

‘ಆ’ 190 ಸೆಕೆಂಡ್ ಫೋನ್ ಸಂಭಾಷಣೆಯ ಕ್ಲೂ: ಗೌರಿ ಹತ್ಯೆ ಆರೋಪಿಗಳಿಗೂ ಕಲಬುರ್ಗಿ ಹತ್ಯೆಗೂ ಲಿಂಕ್!

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಬೆಂಗಳೂರು: ಗೌರಿ ಹತ್ಯೆ ಕೇಸಿನಲ್ಲಿ ಆರೋಪಿಯಾಗಿರುವ ಗಣೇಶ್ ಮಿಸ್ಕಿನ್ ಸಂಬಂಧಿಗಳಿಬ್ಬರ ನಡುವಿನ 190 ಸೆಕೆಂಡ್‌ಗಳ ಫೋನ್ ಸಂಭಾಷಣೆಯು, ಗೌರಿ ಹತ್ಯೆ ಆರೋಪಿಗಳಲ್ಲಿ ಕೆಲವರು ಕಲಬುರ್ಗಿ ಹತ್ಯೆಯಲ್ಲೂ ಭಾಗಿ ಎಂಬ...

3 ಅಂತಸ್ತಿನ ಕಟ್ಟಡ ಕುಸಿತ: 8 ಸಾವು,20 ಜನ ಸಿಕ್ಕಿಕೊಂಡಿರುವ ಶಂಕೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಮುಂಬೈ: ಮುಂಬೈ ಸಮೀಪದ ಬಿವಂಡಿ ಪ್ರದೇಶದಲ್ಲಿ ಮೂರಂತಸ್ತಿನ ಕಟ್ಟಡವೊಂದು ಕುಸಿದ ಪರಿಣಾಮ 8 ಜನ ಸಾವನ್ನಪ್ಪಿದ ಘಟನೆ ಸೋಮವಾರ ಮುಂಜಾನೆ ನಡೆದಿದೆ.ಸುಮಾರು 20 ಜನ ಕಟ್ಟಡದ ಅವಶೇಷಗಳ ನಡುವೆ...

ಸೋಮವಾರ ರಾಜ್ಯದ ಪ್ರಮುಖ ನಗರಗಳಲ್ಲಿ ಚಿನ್ನದ ದರ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ರಾಜ್ಯದ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಏಕರೂಪದ ದರವಿದೆ. ದೆಹಲಿ, ಜೈಪುರ, ಲಕ್ನೋಗಳಲ್ಲಿ ಗರಿಷ್ಠ  54,870 ರೂ. ಇದೆ. ಮುಂಬೈನಲ್ಲಿ ಕನಿಷ್ಠ 51,490 ರೂ. ಇದೆ. ಬೆಂಗಳೂರು, ಮೈಸೂರು,...

ಅಂದರ್-ಬಾಹರ್: ಗಂಟು ಮಾಡಲು ಕುಳಿತ ಎಂಟು ಮಂದಿ ಅರೆಸ್ಟ್ ; ಯಾರೀ ಮಹಾಶಯರು?

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಊರಿನ ಬ್ಯಾಂಕ್ ಹತ್ತಿರದ ಜಾಗೆಯಲ್ಲಿ ಸಂಜಿ ಮುಂದ ಅಂದರ್-ಬಾಹರ್ ಆಡುತ್ತ ಕುಳಿತಿದ್ದ ಎಂಟು ಜನರನ್ನು ಅರೆಸ್ಟ್ ಮಾಡಲಾಗಿದೆ. ತಾಲೂಕಿನ ಸೊರಟೂರಿನ ಗ್ರಾಮೀಣ ಬ್ಯಾಂಕ್ ಹತ್ತಿರ ಇಸ್ಪೀಟು ಆಡುತ್ತಿದ್ದ...

ರಾಜ್ಯಸಭೆಯಲ್ಲಿ ಗದ್ದಲ, ಪ್ರತಿಭಟನೆ ನಡುವೆ 2 ಕೃಷಿ ಮಸೂದೆ ಪಾಸ್;ಪ್ರಜಾಪ್ರಭುತ್ವದ ಕೊಲೆ ಎಂದ ವಿಪಕ್ಷಗಳು

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ವಿರೋಧ ಪಕ್ಷಗಳ ಪ್ರತಿಭಟನೆ, ಗದ್ದಲ, ಗೊಂದಲಗಳ ನಡುವೆ ರಾಜ್ಯಸಭೆಯಲ್ಲಿ ಮೂರು ಮಹತ್ವದ ಕೃಷಿ ಮಸೂದೆಗಳ ಪೈಕಿ ಎರಡನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಯಿತು. ಅಂಗೀಕಾರಕ್ಕೆ ಅಗತ್ಯವಾದ ಬಹುಮತ ಸರ್ಕಾರದ ಬಳಿಯಿಲ್ಲ....

ಪೊಲೀಸರ ‘ಬೆಂಕಿ’ ಕಾರ್ಯಾಚರಣೆ: ಸಸ್ತಾದಲ್ಲಿ ಚಿನ್ನ ಎಂದು 15 ಲಕ್ಷ ಯಾಮಾರಿಸಿದ್ದ ತಂಡ ಬಲೆಗೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ; ಮೋಸ ಹೋದವರು ಮಡಿಕೇರಿ ಜಿಲ್ಲೆಯವರು. ಮೋಸ ಮಾಡಿದವರು ಬಳ್ಳಾರಿ ಜಿಲ್ಲೆಯವರು. ಆದರೆ ಈ ಪಾಪಕೃತ್ಯ ನಡೆದಿದ್ದು ಗದಗ ಜಿಲ್ಲೆಯಲ್ಲಿ. ಈಗ ಗದಗ ಜಿಲ್ಲೆಯ ಪೊಲೀಸರೇ ‘ಬೆಂಕಿ’ ಕಾರ್ಯಾಚರಣೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!