Crime News

ಓವರ್ ಸ್ಪೀಡ್ ಆಪತ್ತು: ಯುವಕನ ಎಡಗಾಲಿನ ಹೆಬ್ಬೆಟ್ಟು ಕಟ್!

ಕೊಪ್ಪಳ: ಭೀಕರ ಅಪಘಾತಕ್ಕೆ ಯುವಕನ ಎಡಗಾಲಿನ ಹೆಬ್ಬೆಟ್ಟು ಕಟ್ ಆಗಿರುವ ಘಟನೆ...

ಬಾಲಕಿ ಶವ ಸೂಟ್‌ ಕೇಸ್‌’ನಲ್ಲಿ ಪತ್ತೆ ಪ್ರಕರಣ: ಕೊನೆಗೂ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಬಾಲಕಿ ಶವ ಸೂಟ್‌ಕೇಸ್‌ನಲ್ಲಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ...

3 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಮೆಟ್ರೋ ಸೇತುವೆ ಕೆಳಗೆ ಪುಟ್ಟ ಕಂದನ ಶವ ಪತ್ತೆ!

ಲಕ್ನೋ: ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಅತ್ಯಾಚಾರ ಘಟನೆಗಳು ಹೆಚ್ಚುತ್ತಿದ್ದು, ದೇಶದಲ್ಲಿ...

ಹಳೇ ದ್ವೇಷಕ್ಕೆ ವ್ಯಕ್ತಿಯ ಮರ್ಡರ್: ಮಾರಕಾಸ್ತ್ರಗಳಿಂದ ಭೀಕರ ಕೊಲೆ!

ಕಲಬುರಗಿ:- ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ...

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಓರ್ವ ಸಾವು, 8 ಮಂದಿಗೆ ಗಾಯ

ಶಿವಮೊಗ್ಗ: ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿ, 8...

Political News

ವಿನಯ್‌ ಕುಲಕರ್ಣಿಗೆ ಬಿಗ್ ಶಾಕ್: ಕೊಲೆ ಪ್ರಕರಣದಲ್ಲಿ ಜಾಮೀನು ರದ್ದು!

ಧಾರವಾಡ:- ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ಶಾಕ್ ಎದುರಾಗಿದ್ದು, ಜಿಪಂ ಸದಸ್ಯನ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿದೆ. ಸಾಕ್ಷಿಗಳಿಗೆ ಹಣದ ಆಮಿಷ ಒಡ್ಡಿದ್ದು, ಒತ್ತಡ ಹೇರುತ್ತಿದ್ದಾರೆ. ಹೀಗಾಗಿ, ಜಾಮೀನು ರದ್ದುಗೊಳಿಸುವಂತೆ...

ಡಿಸಿಗಳು ಪ್ರತಿ ತಿಂಗಳು ಜನಸ್ಪಂದನಾ ಕಾರ್ಯಕ್ರಮ ಮಾಡಬೇಕು: ಸಿಎಂ ಸಿದ್ದರಾಮಯ್ಯ!

ಬೆಂಗಳೂರು:- ಡಿಸಿಗಳು ಪ್ರತಿ ತಿಂಗಳು ಜನಸ್ಪಂದನಾ ಕಾರ್ಯಕ್ರಮ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ವಿವಿಧ ಇಲಾಖೆಗಳಡಿ ಅನುಷ್ಠಾನಗೊಂಡಿರುವ ಯೋಜನೆಗಳು ಹಾಗೂ ಕಾಮಗಾರಿಗಳ ಪ್ರಗತಿ ಪರಿಶೀಲನೆಯ...

Cinema

Dharwad News

Gadag News

Trending

ಜಸ್ಟಿಸ್ ಫಾರ್ ಮನಿಷಾ ವಾಲ್ಮೀಕಿ ಅಭಿಯಾನ: ಕೊಪ್ಪಳದಲ್ಲಿ ಕಾಂಗ್ರೆಸ್‌ ಎಸ್ಸಿ ಘಟಕದ ಪ್ರತಿಭಟನೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಅತ್ಯಾಚಾರಕ್ಕೆ ಒಳಗಾಗಿ ದಾರುಣವಾಗಿ ಪ್ರಾಣ ತ್ಯಾಗ ಮಾಡಿದ ಮನಿಷಾ ವಾಲ್ಮೀಕಿ ಹತ್ಯೆಗೈದ ವಿಕೃತ ಕಾಮಿ ಕೋಮುವಾದಿ ಕಿಡಿಗೇಡಿಗಳನ್ನು ಗಲ್ಲಿಗೇರಿಸಲಿ ಅಥವಾ ಎನ್ಕೌಂಟರ್ ಮಾಡಬೇಕು ಎಂದು ಒತ್ತಾಯಿಸಿ ಕೊಪ್ಪಳದಲ್ಲಿಂದು...

ಮಳೆಗೆ ಕುಸಿದ ಮನೆ, ವೃದ್ಧೆ ಸಾವು

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ರೋಣ: ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮನೆಯೊಂದು ಕುಸಿದ ಪರಿಣಾಮ ವೃದ್ಧೆ ಸಾವನ್ನಪ್ಪಿರುವ ಘಟನೆ ತಾಲೂಕಿನ ಮಾಡಲಗೇರಿ ಗ್ರಾಮದಲ್ಲಿ ನಡೆದಿದೆ. ಶಂಕ್ರವ್ವ ನಿಂಗನಗೌಡ ಭೀಮನಗೌಡ್ರೆ(70) ಮೃತ ದುರ್ದೈವಿಯಾಗಿದ್ದಾರೆ. ಧಾರಾಕಾರವಾಗಿ ಸುರಿದ ಮಳೆಗೆ...

ಶಿರಹಟ್ಟಿಯಲ್ಲಿ ಖರೀದಿ ನೊಂದಣಿಗೆ ಒಂದು ತಿಂಗಳು ಬೇಕಂತೆ…?

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಶಿರಹಟ್ಟಿ ಕೊವಿಡ್-19ನಿಂದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವುದಕ್ಕೆ ಸರಕಾರ ಖರೀದಿ ಪ್ರಕ್ರಿಯೆಯನ್ನು ಚುರುಕುಗೊಳಿಸಲು ಉತ್ತೇಜಿಸುತ್ತಿರುವುದರಿಂದ ಸರಕಾರಕ್ಕೂ ಕೂಡಾ ಆದಾಯ ಸಹಜವಾಗಿಯೇ ಬರಲಿದೆ. ಆದರೆ ಇದಕ್ಕೆ ತದ್ವಿರುದ್ದವೆಂಬಂತೆ ಶಿರಹಟ್ಟಿ ತಾಲೂಕಿನಲ್ಲಿ ಮಾತ್ರ ಉಪನೊಂದಣಿ...

ಕೃಷಿ ಸಚಿವ ಕೌರವನ ವಿರುದ್ಧ ಕಿಡಿ ಕಾರಿದ ನೌಕರರು!

ಬಿಯಸ್ಕೆ. ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ ಪೊಲೀಸ್ ಇಲಾಖೆಯಿಂದ ಸಿನಿಮಾ, ಸಿನಿಮಾದಿಂದ ರಾಜಕೀಯಕ್ಕೆ ಬಂದು, ರಾಜಕೀಯದಲ್ಲೂ ಜೆಡಿಎಸ್, ಕಾಂಗ್ರೆಸ್ ಇನ್ನಿಂಗ್ಸ್ ಮುಗಿಸಿ ಇದೀಗ ಬಿಜೆಪಿ ಸರಕಾರದಲ್ಲಿ ಕೃಷಿ ಸಚಿವರಾಗಿರುವ ಬಿ.ಸಿ. ಪಾಟೀಲ ಅಕ್ಷರಶಃ ಇಲಾಖೆಯ ನೌಕರರ...

ಸರಕಾರ ಖಾಸಗಿ ಶಾಲಾ ಶಿಕ್ಷಕರಿಗೆ ಗೌರವಧನ ನೀಡಬೇಕು 

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ   ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸುಮಾರು 5 ಲಕ್ಷ ಶಿಕ್ಷಕರಿಗೆ ಹಾಗೂ ಸಿಬ್ಬಂದಿಗಳಿಗೆ ಸರಕಾರ ಮಾಸಿಕ 5 ಸಾವಿರದಿಂದ 10 ಸಾವಿರ ರೂ.ವರೆಗೆ ಶಾಲೆ ಆರಂಭವಾಗುವವರೆಗೂ...

ಕಾನೂನು ಕುರಿತು ಅರಿವು ಮೂಡಿಸುವುದು ಅಗತ್ಯ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ ಮಗು ಭ್ರೂಣದಲ್ಲಿ ಇರುವಾಗ ಜಾರಿಯಾಗುವ ಕಾನೂನು, ಮರಣದವರೆಗೆ ಅನ್ವಯವಾಗಿರುತ್ತದೆ. ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮುಂದಾಗಬೇಕಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ರಾಜಶೇಖರ ಪಾಟೀಲ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!