Crime News

ನಾಲ್ಕು ಗುಂಟೆ ಜಾಗಕ್ಕಾಗಿ ತಮ್ಮನನ್ನೇ ಕೊಲೆಗೈದ ಅಣ್ಣಂದಿರು: ಓರ್ವ ಅರೆಸ್ಟ್- ತನಿಖೆ ಚುರುಕು!

ಕೋಲಾರ:- ಜಿಲ್ಲೆಯ ಕೆಜಿಎಫ್ ತಾಲೂಕಿನ ಎನ್.ಜಿ.ಹುಲ್ಕೂರು ಗ್ರಾಮದಲ್ಲಿ ಒಡಹುಟ್ಟಿದ ಅಣ್ಣಂದಿರಿಂದಲೇ ತಮ್ಮನ...

ಪ್ರೇಯಸಿ ಕೊಂದು ಸಾಕ್ಷಿ ನಾಶಕ್ಕೆ ಯತ್ನ: ಒಂದು ಮೆಸೇಜ್ ಕೊಡ್ತು ಹಂತಕನ ಸುಳಿವು.. ಬಡಾವಣೆ ಪೊಲೀಸರಿಂದ ಕೊಲೆ ರಹಸ್ಯ ಬಟಾ ಬಯಲು!

ಗದಗ:- ಪ್ರಿಯತಮೆಯನ್ನು ಕೊಂದು ಸಿನಿಮೀಯಾ ಶೈಲಿಯಲ್ಲಿ ಸಾಕ್ಷಿ ನಾಶಕ್ಕೆ ಯತ್ನಿಸುತ್ತಿದ್ದ ಕೊಲೆ...

Mandya Breaking: ರೈಲಿಗೆ ತಲೆಕೊಟ್ಟು 24 ವರ್ಷದ ಯುವಕ ಸೂಸೈಡ್!

ಮಂಡ್ಯ: 24 ವರ್ಷದ ಯುವಕನೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ...

ಬಾಗಲಕೋಟೆ: ನರ್ಸ್ ಎಂದು ಹೇಳಿ ಆಸ್ಪತ್ರೆಯಿಂದಲೇ ಮಗು ಕದ್ದೊಯ್ದ ಕಳ್ಳಿ..!

ಬಾಗಲಕೋಟೆ: ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ನರ್ಸ್ ಅಂತೇಳಿ 1 ದಿನದ ಹೆಣ್ಣು ಮಗು...

Sucide Case: 12ನೇ ಮಹಡಿಯಿಂದ ಬಿದ್ದು SSLC ವಿದ್ಯಾರ್ಥಿನಿ ಸಾವು!

ಮಂಗಳೂರು:- ಮಂಗಳೂರು ಹೊರವಲಯದ ಕುತ್ತಾರಿನಲ್ಲಿ ಅಪಾರ್ಟ್ಮೆಂಟ್‌ನ 12ನೇ ಮಹಡಿಯಿಂದ ಬಿದ್ದು ಎಸ್‌ಎಸ್‌ಎಲ್‌ಸಿ...

Political News

ದಲಿತ ಸಿಎಂ ಬಗ್ಗೆ 2028ರ ಚುನಾವಣೆಯಲ್ಲಿ ಚರ್ಚೆ ಮಾಡೋಣ: ಸತೀಶ್ ಜಾರಕಿಹೊಳಿ!

ಕಲಬುರಗಿ:- ದಲಿತ ಸಿಎಂ ಬಗ್ಗೆ 2028ರ ಚುನಾವಣೆಯಲ್ಲಿ ಗಂಭೀರ ಚರ್ಚೆ ಮಾಡೋಣ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ದಲಿತ ಸಿಎಂ...

ಆರ್ ಸಿಬಿ ಕಾಲ್ತುಳಿತಕ್ಕೆ ಕಾಂಗ್ರೆಸ್ ನಾಯಕರ ಒಳಜಗಳ ಕಾರಣ: ಸಚಿವ ಜೋಶಿ ಆರೋಪ!

ಕಲಬುರಗಿ:- ಕಳೆದ ಜೂನ್ 4 ರಂದು ಸಂಭವಿಸಿದ್ದ ಆರ್ ಸಿಬಿ ಕಾಲ್ತುಳಿತಕ್ಕೆ ರಾಜ್ಯ ಕಾಂಗ್ರೆಸ್ ನಾಯಕರ ಒಳಜಗಳ ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ...

Cinema

Dharwad News

Gadag News

Trending

ಭಾನುವಾರ ರಾಜ್ಯದ ಪ್ರಮುಖ ನಗರಗಳಲ್ಲಿ ಚಿನ್ನದ ದರ: ಬೆಂಗಳೂರಿಗಿಂತ ಹುಬ್ಬಳ್ಳಿಯಲ್ಲಿ 600 ರೂ. ದುಬಾರಿ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ರಾಜ್ಯದ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಏಕರೂಪದ ದರವಿದೆ. ದೆಹಲಿ, ಜೈಪುರ, ಲಕ್ನೋಗಳಲ್ಲಿ ಗರಿಷ್ಠ 54,390 ರೂ. ಇದೆ. ಮುಂಬೈನಲ್ಲಿ ಕನಿಷ್ಠ 50,450 ರೂ. ಇದೆ. ಬೆಂಗಳೂರು, ಮೈಸೂರು,...

ಜಿಲ್ಲೆಯಲ್ಲಿ ಶನಿವಾರ 49 ಜನರಿಗೆ ಸೋಂಕು; 206 ಜನ ಗುಣಮುಖ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಜಿಲ್ಲೆಯಲ್ಲಿ ಶನಿವಾರ ದಿ 12 ರಂದು 49 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಕುರಿತು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. 49 ಜನರಿಗೆ...

ಅಯೋಗ್ಯ ಸಚಿವ ಬಿ.ಸಿ.ಪಾಟೀಲ ಕಣ್ತೆರೆದು ನೋಡಲಿ; ಕಳಪೆ ಗೊಬ್ಬರ ಮುಂದಿಟ್ಟು ಪಾಟೀಲ ಪ್ರತಿಕೃತಿ ದಹನ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ರೈತರಿಗೆ ಕಳಪೆ ಬೀಜ, ಗೊಬ್ಬರ ಪೂರೈಕೆ ಮಾಡಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿರುವ ಕೃಷಿ ಸಚಿವ ಬಿ.ಸಿ.ಪಾಟೀಲ ವಿರುದ್ಧ ಕೊಪ್ಪಳದಲ್ಲಿ ಶನಿವಾರ ಹಸಿರು ಸೇನೆ...

ಪಿಎಸ್‌ಐ ಆದ ಕುಗ್ರಾಮದ ಯುವತಿ; ರಾಜ್ಯಕ್ಕೆ 26ನೇ ರ‍್ಯಾಂಕ್| ಕೋಚಿಂಗ್ ಇಲ್ಲ| ತನಗೆ ತಾನೇ ರೋಲ್ ಮಾಡೆಲ್

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಮನೆಯಲ್ಲಿ ಹೈಸ್ಕೂಲ್‌ ಗಿಂತ ಜಾಸ್ತಿ ಓದಿದವರಿಲ್ಲ. ಸಾಮಾನ್ಯ ರೈತ ಕುಟುಂಬ. ಅತಿ ಹಿಂದುಳಿದ ತಾಲೂಕಿನ ಹಿಂದುಳಿದ ಗ್ರಾಮದ ನಿವಾಸಿ.ಇವು ಯಾವುದೂ ಸಹನಾ ಎಂಬ ಯುವತಿಗೆ ಅಡ್ಡಿಯಾಗಲಿಲ್ಲ. ಶುಕ್ರವಾರ...

ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವ್ಯಾಪಕ ವಿರೋಧ: ತೀವ್ರಗೊಂಡ ರೈತರ ಪ್ರತಿಭಟನೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಹರಿಯಾಣದಲ್ಲಿ ಶನಿವಾರವೂ ರೈತರು ಬೃಹತ್ ಸಂಖ್ಯೆಯಲ್ಲಿ ಜಮಾಯಿಸಿ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡುವ ಮೂಲಕ ಗುರುವಾರ ಆರಂಭಗೊಂಡಿರುವ ಹೋರಾಟವನ್ನು 3ನೇ ದಿನವೂ ಮುಂದುವರೆಸಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತರಲು...

ಅಭಿಮಾನಿಗಳ ಹುಚ್ಚೆಬ್ಬಿಸಿದ ಪ್ರಿಯಾಂಕಾ ಫೋಟೊ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಲಾಸ್ ಎಂಜಲೀಸ್‌ನಲ್ಲಿ ‘ಬಾಳ್ವೆ’ ಮಾಡುತ್ತಿರುವ ಪ್ರಿಯಾಂಕಾ ಚೋಪ್ರಾ ಆಗಾಗ ತನ್ನ ಫಾರಿನ್ ಗಂಡ ನಿಕ್ ಜೊತೆಗಿನ ನವಿರಾದ ಫೋಟೊಗಳನ್ನು ಹಾಕುತ್ತಿರುತ್ತಾಳೆ.ಆದರೆ ಈ ಸಲ ‘ಕಿಸ್ಸಿಂಗ್ ದಿ ಸನ್’...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!