📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕೊಪ್ಪಳದಲ್ಲಿ ಭೀಕರ ಘಟನೆ: ತಂದೆ-ಅಕ್ಕನನ್ನು ಕೊಂದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಪುತ್ರ!

ಕೊಪ್ಪಳ: ಕುಟುಂಬದೊಳಗಿನ ಕಲಹದ ಹಿನ್ನೆಲೆ ಯುವಕನೊಬ್ಬ ತನ್ನ ತಂದೆ ಹಾಗೂ ಅಕ್ಕನಿಗೆ...

ಬಿಡದಿ ಬಳಿ ಸರಣಿ ಅಪಘಾತ; ಮಾಜಿ ಶಾಸಕ ಕೆ.ಬಿ. ಚಂದ್ರಶೇಖರ್ ಪ್ರಯಾಣಿಸುತ್ತಿದ್ದ ಕಾರು ಜಖಂ

ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯ ರಾಮನಗರ ಜಿಲ್ಲೆಯ ಬಿಡದಿ ಸಮೀಪ ಸಂಭವಿಸಿದ ಸರಣಿ...

ಶೌಚಾಲಯ ಕ್ಲೀನರ್‌ಗಳೇ ಚಿನ್ನದ ಕಳ್ಳರು! ಕಿಟಕಿ ಮೂಲಕ ನುಗ್ಗಿ 12 ಲಕ್ಷದ ಚಿನ್ನ ಎಗರಿಸಿದ ಗ್ಯಾಂಗ್ ಅರೆಸ್ಟ್

ಬೆಂಗಳೂರು: ನಗರದ ನಗರತ್‌ಪೇಟೆಯ ಜ್ಯುವೆಲ್ಲರಿ ಅಂಗಡಿಯಲ್ಲಿ ನಡೆದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ...

‘10 ಕೋಟಿ ಸುಪಾರಿ’ ಬೆದರಿಕೆ ನೀಡಿ ಅಪಹರಣ: ದಯಾನಂದ ರೆಡ್ಡಿ ಕೇಸ್‌ನಲ್ಲಿ ನಾಲ್ವರು ಪೊಲೀಸರ ಬಲೆಗೆ

ಆನೇಕಲ್: ಮಾಜಿ ವಿಧಾನ ಪರಿಷತ್ ಸದಸ್ಯ ದಯಾನಂದ ರೆಡ್ಡಿ ಅವರ ಅಪಹರಣ...

‘10 ಕೋಟಿ ಸುಪಾರಿ’ ಬೆದರಿಕೆ ನೀಡಿ ಅಪಹರಣ: ದಯಾನಂದ ರೆಡ್ಡಿ ಕೇಸ್‌ನಲ್ಲಿ ನಾಲ್ವರು ಪೊಲೀಸರ ಬಲೆಗೆ

ಆನೇಕಲ್: ಮಾಜಿ ವಿಧಾನ ಪರಿಷತ್ ಸದಸ್ಯ ದಯಾನಂದ ರೆಡ್ಡಿ ಅವರ ಅಪಹರಣ...

Political News

ಮೋದಿ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ: ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ

ವಿಜಯಪುರ: ಗ್ಯಾಸ್ ಬೆಲೆ ಏರಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಸಚಿವ ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜನರ ಮೇಲೆ ಕಾಳಜಿ ಇಲ್ಲದೆ ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡುತ್ತಿದೆ ಎಂದು...

ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್; ಸಚಿವ ಸಂಪುಟದಲ್ಲೇ ಮುಂದುವರಿಯಲಿದ್ದಾರೆ ಎಂದ ಸುರ್ಜೇವಾಲ

ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರನ್ನು ಮನವೊಲಿಸುವಲ್ಲಿ ಪಕ್ಷದ ನಾಯಕತ್ವ ಯಶಸ್ವಿಯಾಗಿದ್ದು, ಅವರು ತಮ್ಮ ರಾಜೀನಾಮೆ ನಿರ್ಧಾರವನ್ನು ಹಿಂಪಡೆದಿದ್ದಾರೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್...

Cinema

Dharwad News

Gadag News

Trending

Union Budget 2025: ₹12 ಲಕ್ಷವರೆಗೆ ಯಾವುದೇ ಆದಾಯ ತೆರಿಗೆ ಇಲ್ಲ: ನಿರ್ಮಲಾ ಸೀತಾರಾಮನ್

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ದೇಶದ ಸಾಮಾನ್ಯ ಬಜೆಟ್ ಮಂಡಿಸುತ್ತಿದ್ದಾರೆ.  ಈ ವೇಳೆ ವಾರ್ಷಿಕ 12 ಲಕ್ಷದವರೆಗೆ ಆದಾಯ ಹೊಂದಿರುವವರು ತೆರಿಗೆ ಕಟ್ಟುವಂತಿಲ್ಲ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌  ಮಧ್ಯಮ...

SC/ST ಮಹಿಳೆಯರಿಗೆ ಕೇಂದ್ರ ಸರ್ಕಾರದಿಂದ ಹೊಸ ಯೋಜನೆ ಘೋಷಣೆ.!

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಲೋಕಸಭೆಯಲ್ಲಿ ಮಂಡಿಸುತ್ತಿದ್ದಾರೆ. ಎಸ್‌ಸಿ, ಎಸ್‌ಟಿ ಸಮುದಾಯದ ಉದ್ಯಮಿಗಳು ಹಾಗೂ ಮಹಿಳಾ ಉದ್ಯಮಿಗಳಿಗೆ ಹೊಸ ಯೋಜನೆಯನ್ನೂ ಘೋಷಣೆ ಮಾಡಲಾಗಿದೆ....

ಬಜೆಟ್ ಆರಂಭದಲ್ಲೇ ರೈತರಿಗೆ ಭರ್ಜರಿ ಗಿಫ್ಟ್: ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಸಾಲದ ಮಿತಿ 5 ಲಕ್ಷ ರೂ.ಗೆ ಏರಿಕೆ!

ನವದೆಹಲಿ: ಸಂಸತ್‌ನಲ್ಲಿ 2025-26 ನೇ ಸಾಲಿನ ಬಜೆಟ್ ಮಂಡನೆ ಆರಂಭ ಆಗಿದೆ. ಬಜೆಟ್‌ ಆರಂಭದಲ್ಲಿಯೇ ಅನ್ನದಾತರಿಗೆ ಸಿಹಿಸುದ್ದಿ ನೀಡಿದ್ದಾರೆ. ಈ ವರ್ಷದ ಬಜೆಟ್ ನಲ್ಲಿ ರೈತರಿಗೆ ವಿಶೇಷ ಗಮನ ನೀಡಲಾಗಿದ್ದು, ರೈತರ ಆದಾಯ...

BBK11: 3 ತಿಂಗಳು ಮರೆಯಾದ ಅಕ್ಕ: ಮೋಕ್ಷಿತಾಳನ್ನೇ ಮರೆತ ತಮ್ಮ, ಬಿಕ್ಕಿ- ಬಿಕ್ಕಿ ಅತ್ತ ನಟಿ!

ಬಿಗ್ ಬಾಸ್ ಮನೆಯಲ್ಲಿ ಈ ವಾರ ಫ್ಯಾಮಿಲಿ ರೌಂಡ್ ನಡೆಯುತ್ತಿದ್ದು, ಮೂರು ತಿಂಗಳ ಬಳಿಕ ತಮ್ಮ ಕುಟುಂಬದವರನ್ನು ನೋಡಿ ಸ್ಪರ್ಧಿಗಳು ಭಾವುಕರಾಗಿದ್ದಾರೆ. ಇದೇ ರೀತಿ ಮೋಕ್ಷಿತಾಗೆ ಬಿಗ್​ಬಾಸ್ ಬಿಗ್​ ಸರ್​ಪ್ರೈಸ್​ ಕೊಟ್ಟಿದ್ದಾರೆ. ಆದರೆ...

ಹೊಸವರ್ಷದ ಹರುಷ: ಅಬಕಾರಿ ಇಲಾಖೆಗೆ ಹರಿದು ಬಂತು ಭರ್ಜರಿ ಆದಾಯ; ಅರ್ಧ ದಿನದಲ್ಲೇ ಗಳಿಸಿದೆಷ್ಟು?

ಬೆಂಗಳೂರು:- ಅಬಕಾರಿ ಇಲಾಖೆಗೆ ಹೊಸವರ್ಷ ಹರುಷ ತಂದಿದೆ. ಡಿಸೆಂಬರ್ 31 ರ ಮಂಗಳವಾರ ಅಬಕಾರಿ ಇಲಾಖೆಯ ನಿರೀಕ್ಷೆಗೂ ಮೀರಿ ಮದ್ಯ ಮಾರಾಟವಾಗಿದೆ. ಮಂಗಳವಾರ ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರ್ಧ ದಿನದ ಅವಧಿಯಲ್ಲಿ ಕೆಎಸ್​ಬಿಸಿಎಲ್​ನಿಂದ...

ನ್ಯೂ ಇಯರ್ ಸಂಭ್ರಮ: ನಂದಿ ಬೆಟ್ಟಕ್ಕೆ ಪ್ರವಾಸಿಗರ ದಂಡು, ಫುಲ್ ಟ್ರಾಫಿಕ್!

ಚಿಕ್ಕಬಳ್ಳಾಪುರ:- 2025ರ ಹೊಸವರ್ಷವನ್ನು ಕರ್ನಾಟಕದ ಜನ ಅದ್ದೂರಿಯಾಗಿ ಬರಮಾಡಿಕೊಂಡಿದ್ದಾರೆ. ರಾಜಧಾನಿ ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಮಧ್ಯರಾತ್ರಿಯಿಂದ ಸಂಭ್ರಮ, ಸಡಗರ ಜೋರಾಗಿತ್ತು. ಈ ಮೂಲಕ ಹೊಸ ವರ್ಷ 2025ಕ್ಕೆ ಭರ್ಜರಿ ಸ್ವಾಗತ ಸಿಕ್ಕಂತಾಗಿದೆ. ಇನ್ನೂ ನ್ಯೂ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!