📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕೊಪ್ಪಳದಲ್ಲಿ ಭೀಕರ ಘಟನೆ: ತಂದೆ-ಅಕ್ಕನನ್ನು ಕೊಂದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಪುತ್ರ!

ಕೊಪ್ಪಳ: ಕುಟುಂಬದೊಳಗಿನ ಕಲಹದ ಹಿನ್ನೆಲೆ ಯುವಕನೊಬ್ಬ ತನ್ನ ತಂದೆ ಹಾಗೂ ಅಕ್ಕನಿಗೆ...

ಬಿಡದಿ ಬಳಿ ಸರಣಿ ಅಪಘಾತ; ಮಾಜಿ ಶಾಸಕ ಕೆ.ಬಿ. ಚಂದ್ರಶೇಖರ್ ಪ್ರಯಾಣಿಸುತ್ತಿದ್ದ ಕಾರು ಜಖಂ

ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯ ರಾಮನಗರ ಜಿಲ್ಲೆಯ ಬಿಡದಿ ಸಮೀಪ ಸಂಭವಿಸಿದ ಸರಣಿ...

ಶೌಚಾಲಯ ಕ್ಲೀನರ್‌ಗಳೇ ಚಿನ್ನದ ಕಳ್ಳರು! ಕಿಟಕಿ ಮೂಲಕ ನುಗ್ಗಿ 12 ಲಕ್ಷದ ಚಿನ್ನ ಎಗರಿಸಿದ ಗ್ಯಾಂಗ್ ಅರೆಸ್ಟ್

ಬೆಂಗಳೂರು: ನಗರದ ನಗರತ್‌ಪೇಟೆಯ ಜ್ಯುವೆಲ್ಲರಿ ಅಂಗಡಿಯಲ್ಲಿ ನಡೆದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ...

‘10 ಕೋಟಿ ಸುಪಾರಿ’ ಬೆದರಿಕೆ ನೀಡಿ ಅಪಹರಣ: ದಯಾನಂದ ರೆಡ್ಡಿ ಕೇಸ್‌ನಲ್ಲಿ ನಾಲ್ವರು ಪೊಲೀಸರ ಬಲೆಗೆ

ಆನೇಕಲ್: ಮಾಜಿ ವಿಧಾನ ಪರಿಷತ್ ಸದಸ್ಯ ದಯಾನಂದ ರೆಡ್ಡಿ ಅವರ ಅಪಹರಣ...

‘10 ಕೋಟಿ ಸುಪಾರಿ’ ಬೆದರಿಕೆ ನೀಡಿ ಅಪಹರಣ: ದಯಾನಂದ ರೆಡ್ಡಿ ಕೇಸ್‌ನಲ್ಲಿ ನಾಲ್ವರು ಪೊಲೀಸರ ಬಲೆಗೆ

ಆನೇಕಲ್: ಮಾಜಿ ವಿಧಾನ ಪರಿಷತ್ ಸದಸ್ಯ ದಯಾನಂದ ರೆಡ್ಡಿ ಅವರ ಅಪಹರಣ...

Political News

ಮೋದಿ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ: ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ

ವಿಜಯಪುರ: ಗ್ಯಾಸ್ ಬೆಲೆ ಏರಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಸಚಿವ ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜನರ ಮೇಲೆ ಕಾಳಜಿ ಇಲ್ಲದೆ ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡುತ್ತಿದೆ ಎಂದು...

ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್; ಸಚಿವ ಸಂಪುಟದಲ್ಲೇ ಮುಂದುವರಿಯಲಿದ್ದಾರೆ ಎಂದ ಸುರ್ಜೇವಾಲ

ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರನ್ನು ಮನವೊಲಿಸುವಲ್ಲಿ ಪಕ್ಷದ ನಾಯಕತ್ವ ಯಶಸ್ವಿಯಾಗಿದ್ದು, ಅವರು ತಮ್ಮ ರಾಜೀನಾಮೆ ನಿರ್ಧಾರವನ್ನು ಹಿಂಪಡೆದಿದ್ದಾರೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್...

Cinema

Dharwad News

Gadag News

Trending

ಹೊಸವರ್ಷಕ್ಕೆ ಕೌಂಟ್ ಡೌನ್: ನೂತನ ವರ್ಷ ಬರಮಾಡಿಕೊಳ್ಳಲು ಸಜ್ಜಾದ ಸಿಟಿ ಮಂದಿ!

ಬೆಂಗಳೂರು:- ಹೊಸ ವರುಷ, ಹೊಸ ಹರುಷ.. ಹೊಸ ಕನಸು ಕಳೆಗಟ್ಟೋಕೆ ಕೌಂಟ್​ ಡೌನ್​ ಶುರುವಾಗಿದೆ. 2024ಕ್ಕೆ ಬಾಯ್​ ಹೇಳಿ 2025ಕ್ಕೆ ಹಾಯ್​ ಹೇಳೋ ಸಮಯ ಸನ್ನಿಹಿತವಾಗ್ತಿದೆ. ಅದರಂತೆ ಹೊಸ ವರ್ಷವನ್ನು ಸ್ವಾಗತಿಸಲು ರಾಜ್ಯ ರಾಜಧಾನಿಯೂ...

67 IAS, IPS ಅಧಿಕಾರಿಗಳಿಗೆ ಬಡ್ತಿ ನೀಡಿ ವರ್ಗಾವಣೆ: ರಾಜ್ಯ ಸರ್ಕಾರ ಆದೇಶ!

ಬೆಂಗಳೂರು :-ರಾಜ್ಯದ 67 IAS, IPS ಅಧಿಕಾರಿಗಳಿಗೆ ಬಡ್ತಿ ನೀಡಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ. ಆ ಮೂಲಕ ಕರ್ನಾಟಕ ಸರ್ಕಾರ ಆಡಳಿತ ವಿಭಾಗದಲ್ಲಿ ಮೇಜರ್​ ಸರ್ಜರಿ ಮಾಡಿದೆ. 2025ರ...

IPL 2025: RCB ತಂಡ ಸೇರಿದ ಸ್ಟಾರ್​ ಕನ್ನಡಿಗನಿಗೆ ಬಿಗ್​ ಶಾಕ್​​! ಏನದು ಗೊತ್ತಾ?

2025ರ IPL ನಲ್ಲಿ ಆರ್​​ಸಿಬಿಗೆ ರೀ ಎಂಟ್ರಿ ಕೊಟ್ಟ ಕನ್ನಡಿಗ ದೇವದತ್​ ಪಡಿಕ್ಕಲ್​ ಗೆ ಶಾಕಿಂಗ್​ ನ್ಯೂಸ್​ ಎದುರಾಗಿದೆ. 2025 ರ IPL ನಲ್ಲಿ ಸ್ಟಾರ್​ ಕನ್ನಡಿಗ ದೇವದತ್ ಪಡಿಕ್ಕಲ್ ಆರ್​​ಸಿಬಿಗೆ ರೀ ಎಂಟ್ರಿ...

ಕೃಷಿ ಸಮಾಜದ ಕಾರ್ಯಕಾರಿ ಸಮಿತಿಗೆ ಪದಾಧಿಕಾರಿಗಳ ಅವಿರೋಧ ಆಯ್ಕೆ

ಲಕ್ಮೇಶ್ವರ ತಾಲೂಕಿನ ಕೃಷಿ ಸಮಾಜದ ಕಾರ್ಯಕಾರಿ ಸಮಿತಿಗೆ ಪದಾಧಿಕಾರಿಗಳನ್ನು ಅವಿರೋಧ ಆಯ್ಕೆ ಮಾಡಲಾಯಿತು. ಸಮಿತಿಗೆ 5 ವರ್ಷದ ಅವಧಿಗೆ ಮಹೇಶ ಹೊಗೆಸೊಪ್ಪಿನ (ಅಧ್ಯಕ್ಷ), ಫಕ್ಕೀರಗೌಡ ಅಜ್ಜನಗೌಡ್ರ (ಉಪಾಧ್ಯಕ್ಷ), ಸಿದ್ದಲಿಂಗೇಶ್ವರ ರಗಟಿ (ಪ್ರ.ಕಾರ್ಯದರ್ಶಿ) ಬಸವರಾಜೇಂದ್ರಪ್ಪ...

ಮಧುಮೇಹಿಗಳೇ ಎಚ್ಚರ: ಶುಗರ್ ಕಂಟ್ರೋಲ್ ತಪ್ಪಿದ್ರೆ ನರರೋಗಕ್ಕೆ ಕಾರಣವಾಗುತ್ತಂತೆ!?

ಮಧುಮೇಹ ಎನ್ನುವುದು ಸಾಮಾನ್ಯ ಆರೋಗ್ಯ ಸಮಸ್ಯೆಗಳಲ್ಲಿ ಒಂದು. ರಕ್ತದಲ್ಲಿ ಸಕ್ಕರೆ ಪ್ರಮಾಣವು ಅಧಿಕವಾದಾಗ ಈ ರೋಗ ಕಾಣಿಸಿಕೊಳ್ಳುವುದು. ಮಧುಮೇಹ ಒಮ್ಮೆ ಬಂದ ಮೇಲೆ ಅದನ್ನು ಸೂಕ್ತ ರೀತಿಯಲ್ಲಿ ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ಇಲ್ಲವಾದರೆ ರಕ್ತದಲ್ಲಿ...

ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ಮನವಿ

ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ಪಟ್ಟಣದ ಕೌಡೇಶ್ವರ ನಗರದ ನಿವಾಸಿಗಳು ಮೂಲಭೂತ ಸೌಲಭ್ಯಕ್ಕೆ ಆಗ್ರಹಿಸಿ ಸೋಮವಾರ ಪುರಸಭೆಗೆ ತೆರಳಿ, ಅಧ್ಯಕ್ಷೆ ಯಲ್ಲವ್ವ ದುರಗಣ್ಣವರ ಹಾಗೂ ಮುಖ್ಯಾಧಿಕಾರಿ ಮಹೇಶ ಹಡಪದ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!