📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕೊಪ್ಪಳದಲ್ಲಿ ಭೀಕರ ಘಟನೆ: ತಂದೆ-ಅಕ್ಕನನ್ನು ಕೊಂದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಪುತ್ರ!

ಕೊಪ್ಪಳ: ಕುಟುಂಬದೊಳಗಿನ ಕಲಹದ ಹಿನ್ನೆಲೆ ಯುವಕನೊಬ್ಬ ತನ್ನ ತಂದೆ ಹಾಗೂ ಅಕ್ಕನಿಗೆ...

ಬಿಡದಿ ಬಳಿ ಸರಣಿ ಅಪಘಾತ; ಮಾಜಿ ಶಾಸಕ ಕೆ.ಬಿ. ಚಂದ್ರಶೇಖರ್ ಪ್ರಯಾಣಿಸುತ್ತಿದ್ದ ಕಾರು ಜಖಂ

ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯ ರಾಮನಗರ ಜಿಲ್ಲೆಯ ಬಿಡದಿ ಸಮೀಪ ಸಂಭವಿಸಿದ ಸರಣಿ...

ಶೌಚಾಲಯ ಕ್ಲೀನರ್‌ಗಳೇ ಚಿನ್ನದ ಕಳ್ಳರು! ಕಿಟಕಿ ಮೂಲಕ ನುಗ್ಗಿ 12 ಲಕ್ಷದ ಚಿನ್ನ ಎಗರಿಸಿದ ಗ್ಯಾಂಗ್ ಅರೆಸ್ಟ್

ಬೆಂಗಳೂರು: ನಗರದ ನಗರತ್‌ಪೇಟೆಯ ಜ್ಯುವೆಲ್ಲರಿ ಅಂಗಡಿಯಲ್ಲಿ ನಡೆದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ...

‘10 ಕೋಟಿ ಸುಪಾರಿ’ ಬೆದರಿಕೆ ನೀಡಿ ಅಪಹರಣ: ದಯಾನಂದ ರೆಡ್ಡಿ ಕೇಸ್‌ನಲ್ಲಿ ನಾಲ್ವರು ಪೊಲೀಸರ ಬಲೆಗೆ

ಆನೇಕಲ್: ಮಾಜಿ ವಿಧಾನ ಪರಿಷತ್ ಸದಸ್ಯ ದಯಾನಂದ ರೆಡ್ಡಿ ಅವರ ಅಪಹರಣ...

‘10 ಕೋಟಿ ಸುಪಾರಿ’ ಬೆದರಿಕೆ ನೀಡಿ ಅಪಹರಣ: ದಯಾನಂದ ರೆಡ್ಡಿ ಕೇಸ್‌ನಲ್ಲಿ ನಾಲ್ವರು ಪೊಲೀಸರ ಬಲೆಗೆ

ಆನೇಕಲ್: ಮಾಜಿ ವಿಧಾನ ಪರಿಷತ್ ಸದಸ್ಯ ದಯಾನಂದ ರೆಡ್ಡಿ ಅವರ ಅಪಹರಣ...

Political News

ಮೋದಿ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ: ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ

ವಿಜಯಪುರ: ಗ್ಯಾಸ್ ಬೆಲೆ ಏರಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಸಚಿವ ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜನರ ಮೇಲೆ ಕಾಳಜಿ ಇಲ್ಲದೆ ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡುತ್ತಿದೆ ಎಂದು...

ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್; ಸಚಿವ ಸಂಪುಟದಲ್ಲೇ ಮುಂದುವರಿಯಲಿದ್ದಾರೆ ಎಂದ ಸುರ್ಜೇವಾಲ

ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರನ್ನು ಮನವೊಲಿಸುವಲ್ಲಿ ಪಕ್ಷದ ನಾಯಕತ್ವ ಯಶಸ್ವಿಯಾಗಿದ್ದು, ಅವರು ತಮ್ಮ ರಾಜೀನಾಮೆ ನಿರ್ಧಾರವನ್ನು ಹಿಂಪಡೆದಿದ್ದಾರೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್...

Cinema

Dharwad News

Gadag News

Trending

ಚಿನ್ನ ವಂಚನೆ ಪ್ರಕರಣ: ಐಶ್ವರ್ಯಾ ಗೌಡ ಬಿಡುಗಡೆಗೆ ಹೈಕೋರ್ಟ್ ಆದೇಶ!

ಬೆಂಗಳೂರು:- ಚಿನ್ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯಾ ಗೌಡ ಬಿಡುಗಡೆಗೆ ಹೈಕೋರ್ಟ್ ಆದೇಶ ಹೊರಡಿಸಿದೆ. ವಾರಾಹಿ ವರ್ಲ್ಡ್‌ ಆಫ್ ಗೋಲ್ಡ್ ಜ್ಯುವೆಲ್ಲರ್ಸ್ ಮಾಲೀಕರಿಗೆ 14 ಕೆಜಿ ಚಿನ್ನ ವಂಚಿಸಿದ ಪ್ರಕರಣದಲ್ಲಿ ಆರೋಪಿ ಐಶ್ವರ್ಯಾ ಗೌಡ...

ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಿಗೂ ಒತ್ತು

ವಿಜಯಸಾಕ್ಷಿ ಸುದ್ದಿ, ಡಂಬಳ: ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಶಿಕ್ಷಕರೊಂದಿಗೆ ಪಾಲಕರ ಪಾತ್ರವೂ ಮಹತ್ವದ್ದು. ಬಡ ಮಕ್ಕಳ ಶಿಕ್ಷಣಕ್ಕೆ ಅನುಕೂಲ ಕಲ್ಪಿಸಲು ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದ್ದು, ಸರ್ಕಾರದ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು...

ಬೆಳಗು ಕವನ

ಬೆಳಗು ಬಾ ಬೆಳಕು ಬೆಳದಿಂಗಳ ಬೆಳಕು ಚೆಲ್ಲುತ ರಂಗು ರಂಗಿನ ಕಾಮನಬಿಲ್ಲಿನಂತೆ ಮಿನು ಮಿನುಗುವ ಬೆಳ್ಳಿಚುಕ್ಕಿಯಂತೆ ರAಗು ರಂಗಿನ ರಂಗೋಲಿಯAತೆ ನೆನಪಿನAಗಳದಿ ನಗು ನಗುತ ನೀ ಬೆಳಗು ಬಾ ಬೆಳಕು...   ಈ ಬಾಳ್ ಕತ್ತಲೆಯ ಬದುಕು ಹೊಸ ಜ್ಯೋತಿಯ ಹೊಂಬೆಳಕಲಿ ಸೂರ್ಯನ ಬೆಳಕು ಚೆಲ್ಲುತ ದ್ಯಿವ ಜ್ಯೋತಿಯ...

ರೈತ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಣೆ

ವಿಜಯಸಾಕ್ಷಿ ಸುದ್ದಿ, ಗದಗ: ತಾಲೂಕಿನ ಸೊರಟೂರ ಗ್ರಾಮದ ಹುಸೇನಸಾಬ ದಾವಲಸಾಬ ಬಾಬುಖಾನವರ ಇವರ ದನದ ಶೆಡ್ಡಿಗೆ ವಿದ್ಯುತ್ ಅವಘಡÀದಿಂದ ಬೆಂಕಿ ತಗುಲಿ, ಒಂದು ಎತ್ತು ಮರಣಹೊಂದಿದ್ದು,ಒಂದು ಎತ್ತು, ಒಂದು ಎಮ್ಮೆ ಗಾಯಗೊಂಡಿದ್ದವು. ಹಾನಿಗೊಳಗಾದ...

ಬಾಣಂತಿಯರ ಸಾವಿಗೆ ಸರ್ಕಾರವೇ ಕಾರಣ: ಜಿಲ್ಲಾ ಮಹಿಳಾ ಮೋರ್ಚಾ ಆರೋಪ

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ಕಾಂಗ್ರೆಸ್ ಸರಕಾರದ ನಿರ್ಲಕ್ಷದಿಂದ ರಾಜ್ಯದಲ್ಲಿ ಬಾಣಂತಿಯರು, ಶಿಶಿಗಳು ಸಾವನ್ನಪ್ಪುತ್ತಿವೆ. ಆದರೆ, ಸದನದಲ್ಲಿ ಈ ಕುರಿತು ಚರ್ಚೆಯಾಗಲಿಲ್ಲ ಎಂದು ಭಾರತೀಯ ಜನತಾ ಪಾರ್ಟಿ ಗದಗ ಜಿಲ್ಲಾ ಮಹಿಳಾ ಮೋರ್ಚಾ...

ಲಿಂಗಾಯತ ಧರ್ಮ ಒಂದು ಜಾತಿಗೆ ಮೀಸಲಾಗಿಲ್ಲ: ಡಾ. ಜಗದ್ಗುರು ತೋಂಟದ ಸಿದ್ಧರಾಮ ಮಹಾಸ್ವಾಮಿಗಳು

ವಿಜಯಸಾಕ್ಷಿ ಸುದ್ದಿ, ಡಂಬಳ: ಲಿಂಗಾಯತ ಧರ್ಮ ಪ್ರಾರಂಭದ ಬಗ್ಗೆ 900 ವರ್ಷಗಳ ಇತಿಹಾಸವಿದೆ ಮತ್ತು ಮಠಗಳ ಕಾರ್ಯಗಳ ಬಗ್ಗೆ 600 ವರ್ಷಗಳ ಇತಿಹಾಸ ಅಡಗಿರುವ ಲಿಂಗಾಯತ ಧರ್ಮ ಒಂದು ಜಾತಿಗೆ ಮೀಸಲು ಅಲ್ಲ....

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!