📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕೊಪ್ಪಳದಲ್ಲಿ ಭೀಕರ ಘಟನೆ: ತಂದೆ-ಅಕ್ಕನನ್ನು ಕೊಂದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಪುತ್ರ!

ಕೊಪ್ಪಳ: ಕುಟುಂಬದೊಳಗಿನ ಕಲಹದ ಹಿನ್ನೆಲೆ ಯುವಕನೊಬ್ಬ ತನ್ನ ತಂದೆ ಹಾಗೂ ಅಕ್ಕನಿಗೆ...

ಬಿಡದಿ ಬಳಿ ಸರಣಿ ಅಪಘಾತ; ಮಾಜಿ ಶಾಸಕ ಕೆ.ಬಿ. ಚಂದ್ರಶೇಖರ್ ಪ್ರಯಾಣಿಸುತ್ತಿದ್ದ ಕಾರು ಜಖಂ

ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯ ರಾಮನಗರ ಜಿಲ್ಲೆಯ ಬಿಡದಿ ಸಮೀಪ ಸಂಭವಿಸಿದ ಸರಣಿ...

ಶೌಚಾಲಯ ಕ್ಲೀನರ್‌ಗಳೇ ಚಿನ್ನದ ಕಳ್ಳರು! ಕಿಟಕಿ ಮೂಲಕ ನುಗ್ಗಿ 12 ಲಕ್ಷದ ಚಿನ್ನ ಎಗರಿಸಿದ ಗ್ಯಾಂಗ್ ಅರೆಸ್ಟ್

ಬೆಂಗಳೂರು: ನಗರದ ನಗರತ್‌ಪೇಟೆಯ ಜ್ಯುವೆಲ್ಲರಿ ಅಂಗಡಿಯಲ್ಲಿ ನಡೆದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ...

‘10 ಕೋಟಿ ಸುಪಾರಿ’ ಬೆದರಿಕೆ ನೀಡಿ ಅಪಹರಣ: ದಯಾನಂದ ರೆಡ್ಡಿ ಕೇಸ್‌ನಲ್ಲಿ ನಾಲ್ವರು ಪೊಲೀಸರ ಬಲೆಗೆ

ಆನೇಕಲ್: ಮಾಜಿ ವಿಧಾನ ಪರಿಷತ್ ಸದಸ್ಯ ದಯಾನಂದ ರೆಡ್ಡಿ ಅವರ ಅಪಹರಣ...

‘10 ಕೋಟಿ ಸುಪಾರಿ’ ಬೆದರಿಕೆ ನೀಡಿ ಅಪಹರಣ: ದಯಾನಂದ ರೆಡ್ಡಿ ಕೇಸ್‌ನಲ್ಲಿ ನಾಲ್ವರು ಪೊಲೀಸರ ಬಲೆಗೆ

ಆನೇಕಲ್: ಮಾಜಿ ವಿಧಾನ ಪರಿಷತ್ ಸದಸ್ಯ ದಯಾನಂದ ರೆಡ್ಡಿ ಅವರ ಅಪಹರಣ...

Political News

ಮೋದಿ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ: ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ

ವಿಜಯಪುರ: ಗ್ಯಾಸ್ ಬೆಲೆ ಏರಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಸಚಿವ ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜನರ ಮೇಲೆ ಕಾಳಜಿ ಇಲ್ಲದೆ ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡುತ್ತಿದೆ ಎಂದು...

ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್; ಸಚಿವ ಸಂಪುಟದಲ್ಲೇ ಮುಂದುವರಿಯಲಿದ್ದಾರೆ ಎಂದ ಸುರ್ಜೇವಾಲ

ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರನ್ನು ಮನವೊಲಿಸುವಲ್ಲಿ ಪಕ್ಷದ ನಾಯಕತ್ವ ಯಶಸ್ವಿಯಾಗಿದ್ದು, ಅವರು ತಮ್ಮ ರಾಜೀನಾಮೆ ನಿರ್ಧಾರವನ್ನು ಹಿಂಪಡೆದಿದ್ದಾರೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್...

Cinema

Dharwad News

Gadag News

Trending

ಸಮೃದ್ಧ ರಾಷ್ಟ್ರ ನಿರ್ಮಾಣಕ್ಕಾಗಿ ರೈತರನ್ನು ಸಶಕ್ತರನ್ನಾಗಿಸುವ ಸಂಕಲ್ಪ

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಸಮೃದ್ಧ ರಾಷ್ಟç ನಿರ್ಮಾಣಕ್ಕಾಗಿ ಅನ್ನದಾತ ರೈತರನ್ನು ಸಶಕ್ತರನ್ನಾಗಿ ಮಾಡಬೇಕಾಗಿದ್ದು, ನೂತನ ವರ್ಷವನ್ನು ರೈತರ ಏಳ್ಗೆಗಾಗಿ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯವು ಭಗವಂತನಲ್ಲಿ ಸಂಕಲ್ಪ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು...

ಜಯಪ್ರಕಾಶಗೌಡ ಹೇಳಿಕೆಗೆ ಜಿಲ್ಲಾ ಕಸಾಪ ಖಂಡನೆ

ವಿಜಯಸಾಕ್ಷಿ ಸುದ್ದಿ, ಗದಗ: ಹಾವೇರಿ ಹಾಗೂ ಮಂಡ್ಯದಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನಗಳು ಅತ್ಯಂತ ಯಶಸ್ವಿಯಾಗಿ ಜರುಗಿ ಜನಮಾನಸದಲ್ಲಿ ಕನ್ನಡದ ಪ್ರಜ್ಞೆಯನ್ನು ಜಾಗೃತಗೊಳಿಸಿವೆ. ಆದರೆ, ಇದಕ್ಕೆ ವ್ಯತಿರಿಕ್ತವಾಗಿ ಮಂಡ್ಯ ಜಿಲ್ಲಾ ಮಾಜಿ ಕಸಾಪ...

ವಿದ್ಯುತ್ ಅವಘಡದಿಂದ ಕಬ್ಬಿಗೆ ಬೆಂಕಿ: 2 ಎಕರೆ ಕಬ್ಬು ನಾಶ

ವಿಜಯಸಾಕ್ಷಿ ಸುದ್ದಿ, ಡಂಬಳ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಕಬ್ಬು ಬೆಳೆ ಆಹುತಿಯಾದ ಘಟನೆ ಡಂಬಳ ಗ್ರಾಮದಲ್ಲಿ ಶನಿವಾರ ಸಂಭವಿಸಿದೆ. ಗ್ರಾಮದ ಪ್ರಕಾಶ ರೇವಣಸಿದ್ಧಪ್ಪ ಪಲ್ಲೇದ ಅವರಿಗೆ ಸೇರಿದ ಕಬ್ಬಿನ ಗದ್ದೆಗೆ ಬೆಂಕಿ...

ಸಲಹಾ ಸಮಿತಿ ಸದಸ್ಯರಾಗಿ ಡಾ. ಹಂಜೆ ನೇಮಕ

ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಹುಲಕೋಟಿಯ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾದ ಡಾ. ಅಪ್ಪಣ್ಣ ಹಂಜೆ ಅವರನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯದ ಜೈನ ಸಾಹಿತ್ಯ...

ಮಾದಾರ ಚನ್ನಯ್ಯನವರ ಜಯಂತ್ಯುತ್ಸವ ಆಚರಣೆ

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ಮಾದಿಗ ಸಂಘರ್ಷ ಸಮಿತಿ ವತಿಯಿಂದ ಆದ್ಯ ವಚನಕಾರ ಶ್ರೀ ಶಿವಶರಣ ಮಾದಾರ ಚನ್ನಯ್ಯನವರ ಜಯಂತಿಯನ್ನು ಆಚರಿಸಲಾಯಿತು. ಈ ಸಂಧರ್ಭದಲ್ಲಿ ಮಾದಿಗ ಸಮಾಜದ ಹಿರಿಯರು ಹಾಗೂ ನಗರಸಭೆಯ 16ನೇ ವಾರ್ಡಿನ...

ಚರಗ ಚೆಲ್ಲಿ ಸಂಭ್ರಮಿಸಿದ ರೈತ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲೆಯ ರೋಣ ತಾಲೂಕಿನ ಮುಗಳಿ ಗ್ರಾಮದಲ್ಲಿ ರೈತರಾದ ದೇವಪ್ಪ ರಂಗಪ್ಪ ಕಾಶಪ್ಪನವರ ಇವರ ಹೊಲದಲ್ಲಿ ಸಂಭ್ರಮದಿAದ ಎಳ್ಳು ಅಮಾವಾಸ್ಯೆಯನ್ನು ಭೂ ತಾಯಿಗೆ ಚರಗ ಚೆಲ್ಲುವ ಮೂಲಕ ಆಚರಿಸಿದರು....

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!