📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕೊಪ್ಪಳದಲ್ಲಿ ಭೀಕರ ಘಟನೆ: ತಂದೆ-ಅಕ್ಕನನ್ನು ಕೊಂದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಪುತ್ರ!

ಕೊಪ್ಪಳ: ಕುಟುಂಬದೊಳಗಿನ ಕಲಹದ ಹಿನ್ನೆಲೆ ಯುವಕನೊಬ್ಬ ತನ್ನ ತಂದೆ ಹಾಗೂ ಅಕ್ಕನಿಗೆ...

ಬಿಡದಿ ಬಳಿ ಸರಣಿ ಅಪಘಾತ; ಮಾಜಿ ಶಾಸಕ ಕೆ.ಬಿ. ಚಂದ್ರಶೇಖರ್ ಪ್ರಯಾಣಿಸುತ್ತಿದ್ದ ಕಾರು ಜಖಂ

ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯ ರಾಮನಗರ ಜಿಲ್ಲೆಯ ಬಿಡದಿ ಸಮೀಪ ಸಂಭವಿಸಿದ ಸರಣಿ...

ಶೌಚಾಲಯ ಕ್ಲೀನರ್‌ಗಳೇ ಚಿನ್ನದ ಕಳ್ಳರು! ಕಿಟಕಿ ಮೂಲಕ ನುಗ್ಗಿ 12 ಲಕ್ಷದ ಚಿನ್ನ ಎಗರಿಸಿದ ಗ್ಯಾಂಗ್ ಅರೆಸ್ಟ್

ಬೆಂಗಳೂರು: ನಗರದ ನಗರತ್‌ಪೇಟೆಯ ಜ್ಯುವೆಲ್ಲರಿ ಅಂಗಡಿಯಲ್ಲಿ ನಡೆದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ...

‘10 ಕೋಟಿ ಸುಪಾರಿ’ ಬೆದರಿಕೆ ನೀಡಿ ಅಪಹರಣ: ದಯಾನಂದ ರೆಡ್ಡಿ ಕೇಸ್‌ನಲ್ಲಿ ನಾಲ್ವರು ಪೊಲೀಸರ ಬಲೆಗೆ

ಆನೇಕಲ್: ಮಾಜಿ ವಿಧಾನ ಪರಿಷತ್ ಸದಸ್ಯ ದಯಾನಂದ ರೆಡ್ಡಿ ಅವರ ಅಪಹರಣ...

‘10 ಕೋಟಿ ಸುಪಾರಿ’ ಬೆದರಿಕೆ ನೀಡಿ ಅಪಹರಣ: ದಯಾನಂದ ರೆಡ್ಡಿ ಕೇಸ್‌ನಲ್ಲಿ ನಾಲ್ವರು ಪೊಲೀಸರ ಬಲೆಗೆ

ಆನೇಕಲ್: ಮಾಜಿ ವಿಧಾನ ಪರಿಷತ್ ಸದಸ್ಯ ದಯಾನಂದ ರೆಡ್ಡಿ ಅವರ ಅಪಹರಣ...

Political News

ಮೋದಿ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ: ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ

ವಿಜಯಪುರ: ಗ್ಯಾಸ್ ಬೆಲೆ ಏರಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಸಚಿವ ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜನರ ಮೇಲೆ ಕಾಳಜಿ ಇಲ್ಲದೆ ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡುತ್ತಿದೆ ಎಂದು...

ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್; ಸಚಿವ ಸಂಪುಟದಲ್ಲೇ ಮುಂದುವರಿಯಲಿದ್ದಾರೆ ಎಂದ ಸುರ್ಜೇವಾಲ

ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರನ್ನು ಮನವೊಲಿಸುವಲ್ಲಿ ಪಕ್ಷದ ನಾಯಕತ್ವ ಯಶಸ್ವಿಯಾಗಿದ್ದು, ಅವರು ತಮ್ಮ ರಾಜೀನಾಮೆ ನಿರ್ಧಾರವನ್ನು ಹಿಂಪಡೆದಿದ್ದಾರೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್...

Cinema

Dharwad News

Gadag News

Trending

ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ ಪ್ರತ್ಯಕ್ಷ: ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್

ಮೈಸೂರು: ರಾಜ್ಯದ ವಿವಿಧೆಡೆ ಚಿರತೆಗಳು ಪ್ರತ್ಯಕ್ಷವಾಗುತ್ತಿದ್ದು ಜನರು ಭೀತಿಯಿಂದಲೇ ಓಡಾಡುವಂತಾಗಿದೆ. ಇದೀಗ ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಚಿರತೆ ಓಡಾಡುವ ದೃಶ್ಯ ಕ್ಯಾಂಪಸ್‌ನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೌದು ಇಂದು ಬೆಳಗ್ಗೆ ಕ್ಯಾಂಪಸ್‌ನಲ್ಲಿ ಚಿರತೆ ಕಾಣಿಸಿಕೊಂಡಿತ್ತು....

ಅಯ್ಯೋ ದೇವ್ರೆ.. ಹೊಟ್ಟೆ ನೋವು ತಾಳಲಾರದೆ ವ್ಯಕ್ತಿ ನೇಣಿಗೆ ಶರಣು!

ಶಿವಮೊಗ್ಗ: ವ್ಯಕ್ತಿಯೊಬ್ಬರು ಹೊಟ್ಟೆ ನೋವು ತಾಳಲಾರದೇ ಡೆತ್‍ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಾಗರ ತಾಲೂಕಿನ ಮಂಚಾಲೆ ಗ್ರಾಮದಲ್ಲಿ ಜರುಗಿದೆ. ನಟೇಶ್ (45) ಮೃತ ದುರ್ಧಯವಿಯಾಗಿದ್ದು, ಮೃತ ನಟೇಶ್ ಕಳೆದ ಹಲವು ದಿನಗಳಿಂದ...

ಹೊಸ ವರ್ಷ ಸಂಭ್ರಮಾಚರಣೆ: ಗೃಹ ಇಲಾಖೆಯಿಂದ ಅಗತ್ಯ ಕ್ರಮ ತಗೊಂಡಿದ್ದೇವೆ: ಜಿ. ಪರಮೇಶ್ವರ್

ಬೆಂಗಳೂರು: ಹೊಸ ವರ್ಷ ಸಂಭ್ರಮಾಚರಣೆಗೆ ಕೌಂಟ್‌ಡೌನ್ ಶುರುವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೊಸ ವರ್ಷದ ಸ್ವಾಗತಕ್ಕೆ ಸಿದ್ಧತೆಗಳು ನಡೆದಿವೆ. ಬೆಂಗಳೂರಿನಲ್ಲಿ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಪಡೆ ಹದ್ದಿನ ಕಣ್ಣಿಟ್ಟಿದೆ. ಈ ಹಿನ್ನಲೆಯಲ್ಲಿ ಪೊಲೀಸರು...

ಬಿಗ್ ಬಾಸ್ ಮನೇಲಿ ಫುಲ್ ಫ್ಯಾಮಿಲಿ ರೌಂಡ್: ನೀವಿಬ್ಬರು ‘ರಾಧಾ ಕೃಷ್ಣ’ ತರ ಇದೀರಾ ತ್ರಿವಿಕ್ರಂ ತಾಯಿ

‘ಬಿಗ್ ಬಾಸ್ ಸೀಸನ್ 11’ರ ಆಟ 90 ದಿನಗಳನ್ನು ಪೂರೈಸಿ ಮುನ್ನುಗ್ಗುತ್ತಿದೆ. ಅದಲ್ಲದೆ ಮನೆಯಲ್ಲಿ ಹೊಸ ವರ್ಷದ ವಾತಾವರಣ ಮೂಡಿದೆ. ಮನೆಯಲ್ಲಿ ಬಿಗ್​ಬಾಸ್​ ವಿಶೇಷ ಟಾಸ್ಕ್ ಅನ್ನು ನೀಡಿದ್ದರು. ಈ ಟಾಸ್ಕ್ ಅನ್ನು 10...

ಗಮನಿಸಿ.. ಹೊಸ ವರ್ಷಾಚರಣೆಯ ಸಂಭ್ರಮಾಚರಣೆಗೆ ನಂದಿಬೆಟ್ಟ ಪ್ರವೇಶಕ್ಕೆ ನಿರ್ಬಂಧ!

ಬೆಂಗಳೂರು: ನ್ಯೂ ಇಯರ್ ಸೆಲೆಬ್ರೇಷನ್‌ಗೆ ಕ್ಷಣಗಣನೆ ಶುರುವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೊಸ ವರ್ಷದ ಸ್ವಾಗತಕ್ಕೆ ಸಿದ್ಧತೆಗಳು ನಡೆದಿವೆ. 2024ಕ್ಕೆ ಗುಡ್‌ಬೈ ಹೇಳಿ ಹೊಸ ವರ್ಷಕ್ಕೆ ವೆಲ್‌ಕಮ್ ಹೇಳಲು ರಾಜ್ಯಾದ್ಯಂತ ಜನರು ಸಜ್ಜಾಗಿದ್ದಾರೆ. ಆದ್ದರಿಂದ ನ್ಯೂ...

Bangalore Crime: ಗಾಂಜಾ ಮಾರಾಟ ಮಾಡ್ತಿದ್ದ ಆರೋಪಿಗಳು ಅರೆಸ್ಟ್

ಬೆಂಗಳೂರು: ಒರಿಸ್ಸಾದಿಂದ ಗಾಂಜಾ ತಂದು ಮಾರಾಟ ಮಾಡ್ತಿದ್ದ ಆರೋಪಿಗಳನ್ನು ಗೋವಿಂದ ರಾಜ ನಗರ ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮೀ ನಾರಾಯಣ ಮತ್ತು ಸ್ವಾದೀನ್ ಬೆಹರು ಬಂಧಿತ ಆರೋಪಿಗಳಾಗಿದ್ದು, ನ್ಯೂ ಇಯರ್ ಸೆಲೆಬ್ರೇಷನ್‌ಗೆ ಕ್ಷಣಗಣನೆ ಶುರುವಾಗಿದೆ. ಸಿಲಿಕಾನ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!