ತುಮಕೂರು:- ಒಂದೇ ರಾಜ್ಯದವರಾದ ನಾವು ನೀರಿಗಾಗಿ ಕಿತ್ತಾಡುವುದು ಸರಿಯಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಗುಬ್ಬಿ ತಾಲ್ಲೂಕಿನ 42 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ₹50 ಕೋಟಿ ವೆಚ್ಚದ "ಮಠದ ಹಳ್ಳ"...
ಬೆಂಗಳೂರು:- ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ಹೊರ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ನಿನ್ನೆ ರಾತ್ರಿಯಿಂದ ಬೆಳಗಿನವರೆಗೆ ಸುರಿದ ಮಳೆಯಿಂದ ಅಲ್ಲಲ್ಲಿ ಅವಾಂತರಗಳು ನಡೆದಿರುವ ಬಗ್ಗೆ ವರದಿಯಾಗುತ್ತಿವೆ. ಸತತ ಮಳೆಯಿಂದ ಅಳವಂಡಿ ಮತ್ತು ಕಂಪ್ಲಿ ಮಾರ್ಗ ಸಂಪರ್ಕಿಸುವ ಹಳ್ಳ ತುಂಬಿ ಹರಿಯುತ್ತಿದೆ....
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನರಗುಂದ: ಮಳೆಯಿಂದ ಗ್ರಾಮಕ್ಕೆ ನೀರು ನುಗ್ಗಿದ ಪರಿಣಾಮ ಪರಿಸ್ಥಿತಿ ಅವಲೋಕಿಸಲು ಬಂದ ತಹಸೀಲ್ದಾರ್ ಕಾರ್ ಗೆ ಗ್ರಾಮಸ್ಥರು ಮುತ್ತಿಗೆ ಹಾಕಿದ ಘಟನೆ ತಾಲೂಕಿನ ಹೊಸಬೂದಿಹಾಳ ಗ್ರಾಮದಲ್ಲಿ ನಡೆದಿದೆ.
ರಾತ್ರಿಯಿಡೀ ಸುರಿದ...
-ಹೊರತೆಗೆಯಲು ಜೀವದ ಹಂಗು ತೊರೆದ ರೈತರ ಹರಸಾಹಸ!
ಗಾಢನಿದ್ರೆಯಲ್ಲಿದ್ದ ಕುಟುಂಬ ಪ್ರಾಣಾಪಾಯದಿಂದ ಪಾರು
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಬುಧವಾರ ರಾತ್ರಿಯಿಂದಲೇ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ನಾನಾ ಕಡೆ ಅವಘಡಗಳು ಸಂಭವಿಸಿದ ವರದಿಗಳು ಗೋಚರಿಸಿವೆ.
ಮಳೆ ಆರ್ಭಟಕ್ಕೆ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಶಹರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಬುಕ್ಕಿ ಸೇರಿದಂತೆ ಬೆಟ್ಟಿಂಗ್ ನಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸಿದ್ದಾರೆ. ದಾಳಿ ವೇಳೆ 1 ಲಕ್ಷ 55...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ತಾಲೂಕಿನ ಹುಯಿಲಗೋಳ ಬಳಿ ಈ ಘಟನೆ ನಡೆದಿದ್ದು, ಮೃತ ದುರ್ದೈವಿಗಳು, ಬಾಹುಬಲಿ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ:ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಘೋಷಣೆಯಾಗಿದ್ದು, ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ ಮತ್ತು ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...