📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಬಿಡದಿ ಬಳಿ ಸರಣಿ ಅಪಘಾತ; ಮಾಜಿ ಶಾಸಕ ಕೆ.ಬಿ. ಚಂದ್ರಶೇಖರ್ ಪ್ರಯಾಣಿಸುತ್ತಿದ್ದ ಕಾರು ಜಖಂ

ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯ ರಾಮನಗರ ಜಿಲ್ಲೆಯ ಬಿಡದಿ ಸಮೀಪ ಸಂಭವಿಸಿದ ಸರಣಿ...

ಶೌಚಾಲಯ ಕ್ಲೀನರ್‌ಗಳೇ ಚಿನ್ನದ ಕಳ್ಳರು! ಕಿಟಕಿ ಮೂಲಕ ನುಗ್ಗಿ 12 ಲಕ್ಷದ ಚಿನ್ನ ಎಗರಿಸಿದ ಗ್ಯಾಂಗ್ ಅರೆಸ್ಟ್

ಬೆಂಗಳೂರು: ನಗರದ ನಗರತ್‌ಪೇಟೆಯ ಜ್ಯುವೆಲ್ಲರಿ ಅಂಗಡಿಯಲ್ಲಿ ನಡೆದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ...

‘10 ಕೋಟಿ ಸುಪಾರಿ’ ಬೆದರಿಕೆ ನೀಡಿ ಅಪಹರಣ: ದಯಾನಂದ ರೆಡ್ಡಿ ಕೇಸ್‌ನಲ್ಲಿ ನಾಲ್ವರು ಪೊಲೀಸರ ಬಲೆಗೆ

ಆನೇಕಲ್: ಮಾಜಿ ವಿಧಾನ ಪರಿಷತ್ ಸದಸ್ಯ ದಯಾನಂದ ರೆಡ್ಡಿ ಅವರ ಅಪಹರಣ...

‘10 ಕೋಟಿ ಸುಪಾರಿ’ ಬೆದರಿಕೆ ನೀಡಿ ಅಪಹರಣ: ದಯಾನಂದ ರೆಡ್ಡಿ ಕೇಸ್‌ನಲ್ಲಿ ನಾಲ್ವರು ಪೊಲೀಸರ ಬಲೆಗೆ

ಆನೇಕಲ್: ಮಾಜಿ ವಿಧಾನ ಪರಿಷತ್ ಸದಸ್ಯ ದಯಾನಂದ ರೆಡ್ಡಿ ಅವರ ಅಪಹರಣ...

ಬೆಳಗಿನ ಜಾವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ: ವೈಟ್ ಫೀಲ್ಡ್ʼನಲ್ಲಿ ಆರೋಪಿ ಅರೆಸ್ಟ್!

ಬೆಂಗಳೂರು: ಟೀ ಕುಡಿದು ಪಿಜಿಗೆ ಹಿಂದಿರುಗುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ...

Political News

ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್; ಸಚಿವ ಸಂಪುಟದಲ್ಲೇ ಮುಂದುವರಿಯಲಿದ್ದಾರೆ ಎಂದ ಸುರ್ಜೇವಾಲ

ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರನ್ನು ಮನವೊಲಿಸುವಲ್ಲಿ ಪಕ್ಷದ ನಾಯಕತ್ವ ಯಶಸ್ವಿಯಾಗಿದ್ದು, ಅವರು ತಮ್ಮ ರಾಜೀನಾಮೆ ನಿರ್ಧಾರವನ್ನು ಹಿಂಪಡೆದಿದ್ದಾರೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್...

ಭಾರತ್ ಜೋಡೋ ಯುವ ಸಂಘಕ್ಕೆ ಸರ್ಕಾರಿ ಹಣ ಬೇಡ: ಛಲವಾದಿ ನಾರಾಯಣಸ್ವಾಮಿ ಆಗ್ರಹ!

ಬೆಂಗಳೂರು: ಭಾರತ್ ಜೋಡೋ ಯುವ ಸಂಘಕ್ಕೆ ಸರ್ಕಾರದಿಂದ ಹಣ ನೀಡಬಾರದು ಎಂದು ಪರಿಷತ್ ವಿಪಕ್ಷ ನಾಯಕ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ  ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...

Cinema

Dharwad News

Gadag News

Trending

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್: ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಣೆ

ಬೀದರ್: ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ಹೆಸರು ಡೆತ್​ನೋಟ್​ನಲ್ಲಿ ಬರೆದಿಟ್ಟು, ಬಳಿಕ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ...

ಮ್ಯಾಕ್ಸ್ ಚಿತ್ರ ಯಶಸ್ವಿ ಪ್ರದರ್ಶನ: ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ಸುದೀಪ್!

ಮೈಸೂರು: ಕಿಚ್ಚ ಸುದೀಪ್ ಅಭಿನಯದ ಮ್ಯಾಕ್ಸ್‌ ಸಿನಿಮಾ ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಅಭಿಮಾನಿಗಳು ಮ್ಯಾಕ್ಸ್‌ ಸಿನಿಮಾದ ಕಥೆ, ಡೈರೆಕ್ಷನ್, ಸುದೀಪ್ ಮಾಸ್ ಆ್ಯಕ್ಟಿಂಗ್‌ಗೆ ಫುಲ್ ಮಾರ್ಕ್ಸ್‌ ಕೊಟ್ಟಿದ್ದಾರೆ. ಹೀಗಾಗಿ ನಟ ಕಿಚ್ಚ...

Australia vs India: ಸುನಿಲ್ ಗವಾಸ್ಕರ್ ಪಾದ ಮುಟ್ಟಿ ಗೌರವಿಸಿದ ನಿತೀಶ್ ಕುಮಾರ್ ತಂದೆ!

ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಆಸ್ಟ್ರೇಲಿಯಾದಂತಹ ಬಲಿಷ್ಠ ತಂಡದ ವಿರುದ್ಧ ತಮ್ಮ ವೃತ್ತಿಜೀವನದ ನಾಲ್ಕನೇ ಟೆಸ್ಟ್‌ನಲ್ಲಿ ನಿತೀಶ್ ಚೊಚ್ಚಲ ಶತಕ ಸಿಡಿಸಿ ಮಿಂಚಿದ್ದಾರೆ. ನಿತೀಶ್ ಅವರ ಈ ಶತಕದ ಇನ್ನಿಂಗ್ಸ್​ನಿಂದಾಗಿ ಟೀಂ ಇಂಡಿಯಾ ಫಾಲೋ...

ಹುಬ್ಬಳ್ಳಿ ಸಿಲಿಂಡರ್ ಸ್ಫೋಟದಿಂದ ಸರಣಿ ಸಾವು: ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು

ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಸರಣಿ ಸಾವು ಮುಂದುವರೆದಿದೆ. ನಿನ್ನೆ ತಡರಾತ್ರಿ ಚಿಕಿತ್ಸೆ ಫಲಿಸದೆ ಶಂಕರ್ ಚವಾಣ್ (29) ಎಂಬ ಅಯ್ಯಪ್ಪ ಮಾಲಾಧಾರಿ ಮೃತಪಟ್ಟಿದ್ದರು. ಇದೀಗ ಮತ್ತೊಬ್ಬರು ಮೃತಪಟ್ಟಿದ್ದು, ಸಾವಿನಸಂಖ್ಯೆ 6ಕ್ಕೆಏರಿಕೆಯಾಗಿದೆ. ಮೂವರಿಗೆ ಕಿಮ್ಸ್...

ಬಿಗ್ ಬಾಸ್ ಮನೆಯಲ್ಲಿ ಗಿಫ್ಟ್ ಕಹಾನಿ: ತ್ರಿವಿಕ್ರಮ್ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ ಸುದೀಪ್

‘ಬಿಗ್ ಬಾಸ್ ಸೀಸನ್ 11’ರ ಆಟ ದಿನದಿಂದ ದಿನಕ್ಕೆ ಸಾಕಷ್ಟು ತಿರುವುಗಳನ್ನು ಪಡೆದು 90ನೇ ದಿನದತ್ತ ಮುನ್ನುಗ್ಗುತ್ತಿದೆ. ಹೀಗಿರುವಾಗ ಇಂದಿನ ಎಪಿಸೋಡ್​ನಲ್ಲಿ ಸುದೀಪ್ ಆಕ್ಟಿವಿಟಿ ಒಂದನ್ನು ಮಾಡಿಸಿದ್ದಾರೆ. ಸ್ಪರ್ಧಿಗಳು ತಮ್ಮದಾದ ವಸ್ತುವೊಂದನ್ನು ತಮ್ಮ...

ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ! ಇಬ್ಬರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಖಾಸಗಿ ಬಸ್‌ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಮುರುಘಮಠದ ಸಮೀಪ ಜರುಗಿದೆ. ದೊಡ್ಡಬಳ್ಳಾಪುರ ಮೂಲದ ಅಕ್ಷಯ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!