📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಬಿಡದಿ ಬಳಿ ಸರಣಿ ಅಪಘಾತ; ಮಾಜಿ ಶಾಸಕ ಕೆ.ಬಿ. ಚಂದ್ರಶೇಖರ್ ಪ್ರಯಾಣಿಸುತ್ತಿದ್ದ ಕಾರು ಜಖಂ

ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯ ರಾಮನಗರ ಜಿಲ್ಲೆಯ ಬಿಡದಿ ಸಮೀಪ ಸಂಭವಿಸಿದ ಸರಣಿ...

ಶೌಚಾಲಯ ಕ್ಲೀನರ್‌ಗಳೇ ಚಿನ್ನದ ಕಳ್ಳರು! ಕಿಟಕಿ ಮೂಲಕ ನುಗ್ಗಿ 12 ಲಕ್ಷದ ಚಿನ್ನ ಎಗರಿಸಿದ ಗ್ಯಾಂಗ್ ಅರೆಸ್ಟ್

ಬೆಂಗಳೂರು: ನಗರದ ನಗರತ್‌ಪೇಟೆಯ ಜ್ಯುವೆಲ್ಲರಿ ಅಂಗಡಿಯಲ್ಲಿ ನಡೆದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ...

‘10 ಕೋಟಿ ಸುಪಾರಿ’ ಬೆದರಿಕೆ ನೀಡಿ ಅಪಹರಣ: ದಯಾನಂದ ರೆಡ್ಡಿ ಕೇಸ್‌ನಲ್ಲಿ ನಾಲ್ವರು ಪೊಲೀಸರ ಬಲೆಗೆ

ಆನೇಕಲ್: ಮಾಜಿ ವಿಧಾನ ಪರಿಷತ್ ಸದಸ್ಯ ದಯಾನಂದ ರೆಡ್ಡಿ ಅವರ ಅಪಹರಣ...

‘10 ಕೋಟಿ ಸುಪಾರಿ’ ಬೆದರಿಕೆ ನೀಡಿ ಅಪಹರಣ: ದಯಾನಂದ ರೆಡ್ಡಿ ಕೇಸ್‌ನಲ್ಲಿ ನಾಲ್ವರು ಪೊಲೀಸರ ಬಲೆಗೆ

ಆನೇಕಲ್: ಮಾಜಿ ವಿಧಾನ ಪರಿಷತ್ ಸದಸ್ಯ ದಯಾನಂದ ರೆಡ್ಡಿ ಅವರ ಅಪಹರಣ...

ಬೆಳಗಿನ ಜಾವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ: ವೈಟ್ ಫೀಲ್ಡ್ʼನಲ್ಲಿ ಆರೋಪಿ ಅರೆಸ್ಟ್!

ಬೆಂಗಳೂರು: ಟೀ ಕುಡಿದು ಪಿಜಿಗೆ ಹಿಂದಿರುಗುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ...

Political News

ಭಾರತ್ ಜೋಡೋ ಯುವ ಸಂಘಕ್ಕೆ ಸರ್ಕಾರಿ ಹಣ ಬೇಡ: ಛಲವಾದಿ ನಾರಾಯಣಸ್ವಾಮಿ ಆಗ್ರಹ!

ಬೆಂಗಳೂರು: ಭಾರತ್ ಜೋಡೋ ಯುವ ಸಂಘಕ್ಕೆ ಸರ್ಕಾರದಿಂದ ಹಣ ನೀಡಬಾರದು ಎಂದು ಪರಿಷತ್ ವಿಪಕ್ಷ ನಾಯಕ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ  ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...

ಬಿಜೆಪಿಗೆ ಗುಡ್‌ಬೈ ಹೇಳಿದ ಅಣ್ಣಾಮಲೈ: ಹೊಸ ರಾಜಕೀಯ ಆಂದೋಲನಕ್ಕೆ ಚಾಲನೆ

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...

Cinema

Dharwad News

Gadag News

Trending

Dr. Manmohan Singh: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನ!

ನವದೆಹಲಿ:- ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್‌ ಸಿಂಗ್‌ ಅವರು ವಿಧಿವಶರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆ ಮನಮೋಹನ್‌ ಸಿಂಗ್‌ ಅವರನ್ನು ಇಂದು ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದುರಾದೃಷ್ಟವಶಾತ್...

ಹದಗೆಟ್ಟ ಆರೋಗ್ಯ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆಸ್ಪತ್ರೆಗೆ ದಾಖಲು!

ನವದೆಹಲಿ:- ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಸ್ವಸ್ಥರಾಗಿದ್ದು, ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ರಾತ್ರಿ 8 ಗಂಟೆ...

ರಾಜ್ಯದಲ್ಲಿ ಇರುವುದು ನಕಲಿ ಕಾಂಗ್ರೆಸ್ ಪಕ್ಷ: ಬಿ.ವೈ.ವಿಜಯೇಂದ್ರ ವಾಗ್ದಾಳಿ!

ಬೆಂಗಳೂರು:- ನಕಲಿ ಕಾಂಗ್ರೆಸ್ ನೀತಿ ವಿರುದ್ಧ ನಾಳೆ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ಧರಣಿ ನಡೆಸಲಾಗುತ್ತದೆ ಎಂದು ಬಿವೈ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಸಂವಿಧಾನಶಿಲ್ಪಿ...

ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಿನ್ನೆಲೆ: ‘ಅಸ್ಮಿತೆ’ ವ್ಯಾಪಾರ ಮೇಳಕ್ಕೆ ಚಾಲನೆ

ವಿಜಯಸಾಕ್ಷಿ ಸುದ್ದಿ, ಬೆಳಗಾವಿ: ರಾಷ್ಟçಪಿತ ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ೧೯೨೪ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನನದ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ವಿಶೇಷವಾಗಿ ರೂಪಿಸಿರುವ ಸರಸ್ ಮೇಳ ಮತ್ತು ಖಾದಿ...

ಹಾವೇರಿಯಲ್ಲಿ ಅಮಾನವೀಯ ಘಟನೆ: ಕಂಬಕ್ಕೆ ಕಟ್ಟಿ ಭೀಕರವಾಗಿ ವ್ಯಕ್ತಿಯ ಹತ್ಯೆ!

ಹಾವೇರಿ:- ಅನೈತಿಕ ಸಂಬಂಧದ ಶಂಕೆ ಹಿನ್ನೆಲೆ 10ಕ್ಕೂ ಹೆಚ್ಚು ಜನರಿದ್ದ ಗ್ಯಾಂಗ್ ಒಂದು ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಹಾನಗಲ್ಲ ತಾಲೂಕಿನ ಕೊಪ್ಪರಸಿಕೊಪ್ಪದಲ್ಲಿ ಗ್ರಾಮದಲ್ಲಿ ಜರುಗಿದೆ. ಕರೆಂಟ್ ಕಂಬಕ್ಕೆ ಕಟ್ಟಿ ಚಪ್ಪಲಿ ಹಾರ...

ಯಾರದೋ ದುಡ್ಡು, ಯಲ್ಲಮ್ಮನ ಜಾತ್ರೆ: ಜಿಲ್ಲಾ ಬಿಜೆಪಿ ವಕ್ತಾರ ಎಂ.ಎಂ. ಹಿರೇಮಠ

ವಿಜಯಸಾಕ್ಷಿ ಸುದ್ದಿ, ಗದಗ: ಬೆಳಗಾವಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಅಧಿವೇಶನದ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಜನರಿಗೆ ವಂಚನೆ ಮಾಡಿ ಯಾರದೋ ದುಡ್ಡಿನಲ್ಲಿ ಯಲ್ಲಮ್ಮನ ಜಾತ್ರೆ ಮಾಡಿದಂತಿದೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಎಂ.ಎಂ....

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!