📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಶೌಚಾಲಯ ಕ್ಲೀನರ್‌ಗಳೇ ಚಿನ್ನದ ಕಳ್ಳರು! ಕಿಟಕಿ ಮೂಲಕ ನುಗ್ಗಿ 12 ಲಕ್ಷದ ಚಿನ್ನ ಎಗರಿಸಿದ ಗ್ಯಾಂಗ್ ಅರೆಸ್ಟ್

ಬೆಂಗಳೂರು: ನಗರದ ನಗರತ್‌ಪೇಟೆಯ ಜ್ಯುವೆಲ್ಲರಿ ಅಂಗಡಿಯಲ್ಲಿ ನಡೆದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ...

‘10 ಕೋಟಿ ಸುಪಾರಿ’ ಬೆದರಿಕೆ ನೀಡಿ ಅಪಹರಣ: ದಯಾನಂದ ರೆಡ್ಡಿ ಕೇಸ್‌ನಲ್ಲಿ ನಾಲ್ವರು ಪೊಲೀಸರ ಬಲೆಗೆ

ಆನೇಕಲ್: ಮಾಜಿ ವಿಧಾನ ಪರಿಷತ್ ಸದಸ್ಯ ದಯಾನಂದ ರೆಡ್ಡಿ ಅವರ ಅಪಹರಣ...

‘10 ಕೋಟಿ ಸುಪಾರಿ’ ಬೆದರಿಕೆ ನೀಡಿ ಅಪಹರಣ: ದಯಾನಂದ ರೆಡ್ಡಿ ಕೇಸ್‌ನಲ್ಲಿ ನಾಲ್ವರು ಪೊಲೀಸರ ಬಲೆಗೆ

ಆನೇಕಲ್: ಮಾಜಿ ವಿಧಾನ ಪರಿಷತ್ ಸದಸ್ಯ ದಯಾನಂದ ರೆಡ್ಡಿ ಅವರ ಅಪಹರಣ...

ಬೆಳಗಿನ ಜಾವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ: ವೈಟ್ ಫೀಲ್ಡ್ʼನಲ್ಲಿ ಆರೋಪಿ ಅರೆಸ್ಟ್!

ಬೆಂಗಳೂರು: ಟೀ ಕುಡಿದು ಪಿಜಿಗೆ ಹಿಂದಿರುಗುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ...

ಚಾಮರಾಜನಗರ-ಚಿಕ್ಕಬಳ್ಳಾಪುರದಲ್ಲಿ ರಸ್ತೆ ದುರಂತ: ವೃದ್ಧ ದಂಪತಿ ಸೇರಿ 4 ಮಂದಿ ಬಲಿ

ಬೆಂಗಳೂರು: ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ...

Political News

ಭಾರತ್ ಜೋಡೋ ಯುವ ಸಂಘಕ್ಕೆ ಸರ್ಕಾರಿ ಹಣ ಬೇಡ: ಛಲವಾದಿ ನಾರಾಯಣಸ್ವಾಮಿ ಆಗ್ರಹ!

ಬೆಂಗಳೂರು: ಭಾರತ್ ಜೋಡೋ ಯುವ ಸಂಘಕ್ಕೆ ಸರ್ಕಾರದಿಂದ ಹಣ ನೀಡಬಾರದು ಎಂದು ಪರಿಷತ್ ವಿಪಕ್ಷ ನಾಯಕ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ  ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...

ಬಿಜೆಪಿಗೆ ಗುಡ್‌ಬೈ ಹೇಳಿದ ಅಣ್ಣಾಮಲೈ: ಹೊಸ ರಾಜಕೀಯ ಆಂದೋಲನಕ್ಕೆ ಚಾಲನೆ

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...

Cinema

Dharwad News

Gadag News

Trending

Vijayanagara: ಬಂಗಾರದಿಂದ ತುಂಬಿದ್ದ ಬ್ಯಾಗ್ ಹಿಂತಿರುಗಿಸಿ, ಪ್ರಾಮಾಣಿಕ ಮೆರೆದ ವ್ಯಕ್ತಿ!

ವಿಜಯನಗರ: ಸ್ವಾರ್ಥಿಗಳ ಪ್ರಪಂಚದಲ್ಲಿ ಒಂದಷ್ಟು ಮಂದಿ ಒಳ್ಳೆಯವರು ಇರುತ್ತಾರೆ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ. ಹೌದು ಬಸ್ಸಿನಲ್ಲಿ ಸಿಕ್ಕ ಬಂಗಾರ, ಬೆಳ್ಳಿ ಸೇರಿದಂತೆ ನಾನಾ ವಸ್ತುಗಳನ್ನು ಪೊಲೀಸ್ ಠಾಣೆಗೆ ತಂದು ಹಿಂದುರುಗಿಸಿ ವ್ಯಕ್ತಿಯೊಬ್ಬರು ಪ್ರಾಮಾಣಿಕತೆ...

ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

ಖ್ಯಾತ ಮಲಯಾಳಂ ಲೇಖಕ, ಚಲನಚಿತ್ರ ನಿರ್ದೇಶಕ ಎಂ.ಟಿ.ವಾಸುದೇವನ್ ನಾಯರ್ (91) ನಿಧನ ಹೊಂದಿದ್ದಾರೆ. ಕಳೆದ 11 ದಿನಗಳಿಂದ ಹೃದಯಾಘಾತದಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಬೇಬಿ ಮೆಮೋರಿಯಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಲೇಖಕ ಅಷ್ಟೇ ಅಲ್ಲದೆ ಮಲಯಾಳಂ ಸಿನಿಮಾಗಳನ್ನು ನಿರ್ದೇಶನ...

ಮೊಬೈಲ್ ನೋಡಬೇಡ ಎಂದು ಬುದ್ದಿವಾದ ಹೇಳಿದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ!

ಶಿವಮೊಗ್ಗ: ಮೊಬೈಲ್ ನೋಡಬೇಡ ಎಂದು ತಾಯಿ ಹೇಳಿದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿಯಲ್ಲಿ ನಡೆದಿದೆ. ಧನುಶ್ರೀ (೨೦) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದು, ಯಾವಾಗಲೂ ಮೊಬೈಲ್‌ ನೋಡುವುದರಲ್ಲೇ ಕಾಲಹರಣ ಮಾಡುತ್ತಿದ್ದ...

ಮುನಿರತ್ನ ಮೇಲೆ ಮೊಟ್ಟೆ ಎಸೆತ ಕೇಸ್:‌ ಬಿಜೆಪಿ ಡ್ರಾಮಾ ಕಂಪನಿ ರೀತಿ ವರ್ತನೆ ಮಾಡುತ್ತಿದೆ – ದಿನೇಶ್ ಗುಂಡೂರಾವ್

ಬೆಳಗಾವಿ: ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಡ್ರಾಮಾ ಕಂಪನಿ ರೀತಿ ವರ್ತನೆ ಮಾಡುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,...

ಸಿಲಿಂಡರ್ ಸ್ಫೋಟದಲ್ಲಿ ಇಬ್ಬರು ಸಾವು: ಮೃತ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಂತೋಷ್ ಲಾಡ್

ಹುಬ್ಬಳ್ಳಿ: ಉಣಕಲ್‌ನ ಅಚ್ಚವ್ವ ಕಾಲೋನಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡ‌ರ್ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಒಂಬತ್ತು ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ. ಇನ್ನೂ ಕಿಮ್ಸ್ ಆಸ್ಪತ್ರೆಯ ಶವಗಾರಕ್ಕೆ...

ಅಪಘಾತದಲ್ಲಿ ಹುತಾತ್ಮರಾದ ಯೋಧರಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ!

ಬೆಳಗಾವಿ: ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ದುರಂತದಲ್ಲಿ ಹುತಾತ್ಮರಾದ ಕರ್ನಾಟಕದ ಸೈನಿಕರ ಪಾರ್ಥಿವ ಶರೀರಗಳು ತವರಿಗೆ ತಲುಪಿದ್ದು, ಬೆಳಗಾವಿ ತಾಲೂಕಿನ ‌ಸಾಂಬ್ರಾ ಗ್ರಾಮದ ಯೋಧ ದಯಾನಂದ ತಿರಕಣ್ಣವರ, ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರ ಯೋಧ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!