📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಶೌಚಾಲಯ ಕ್ಲೀನರ್‌ಗಳೇ ಚಿನ್ನದ ಕಳ್ಳರು! ಕಿಟಕಿ ಮೂಲಕ ನುಗ್ಗಿ 12 ಲಕ್ಷದ ಚಿನ್ನ ಎಗರಿಸಿದ ಗ್ಯಾಂಗ್ ಅರೆಸ್ಟ್

ಬೆಂಗಳೂರು: ನಗರದ ನಗರತ್‌ಪೇಟೆಯ ಜ್ಯುವೆಲ್ಲರಿ ಅಂಗಡಿಯಲ್ಲಿ ನಡೆದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ...

‘10 ಕೋಟಿ ಸುಪಾರಿ’ ಬೆದರಿಕೆ ನೀಡಿ ಅಪಹರಣ: ದಯಾನಂದ ರೆಡ್ಡಿ ಕೇಸ್‌ನಲ್ಲಿ ನಾಲ್ವರು ಪೊಲೀಸರ ಬಲೆಗೆ

ಆನೇಕಲ್: ಮಾಜಿ ವಿಧಾನ ಪರಿಷತ್ ಸದಸ್ಯ ದಯಾನಂದ ರೆಡ್ಡಿ ಅವರ ಅಪಹರಣ...

‘10 ಕೋಟಿ ಸುಪಾರಿ’ ಬೆದರಿಕೆ ನೀಡಿ ಅಪಹರಣ: ದಯಾನಂದ ರೆಡ್ಡಿ ಕೇಸ್‌ನಲ್ಲಿ ನಾಲ್ವರು ಪೊಲೀಸರ ಬಲೆಗೆ

ಆನೇಕಲ್: ಮಾಜಿ ವಿಧಾನ ಪರಿಷತ್ ಸದಸ್ಯ ದಯಾನಂದ ರೆಡ್ಡಿ ಅವರ ಅಪಹರಣ...

ಬೆಳಗಿನ ಜಾವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ: ವೈಟ್ ಫೀಲ್ಡ್ʼನಲ್ಲಿ ಆರೋಪಿ ಅರೆಸ್ಟ್!

ಬೆಂಗಳೂರು: ಟೀ ಕುಡಿದು ಪಿಜಿಗೆ ಹಿಂದಿರುಗುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ...

ಚಾಮರಾಜನಗರ-ಚಿಕ್ಕಬಳ್ಳಾಪುರದಲ್ಲಿ ರಸ್ತೆ ದುರಂತ: ವೃದ್ಧ ದಂಪತಿ ಸೇರಿ 4 ಮಂದಿ ಬಲಿ

ಬೆಂಗಳೂರು: ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ...

Political News

ಭಾರತ್ ಜೋಡೋ ಯುವ ಸಂಘಕ್ಕೆ ಸರ್ಕಾರಿ ಹಣ ಬೇಡ: ಛಲವಾದಿ ನಾರಾಯಣಸ್ವಾಮಿ ಆಗ್ರಹ!

ಬೆಂಗಳೂರು: ಭಾರತ್ ಜೋಡೋ ಯುವ ಸಂಘಕ್ಕೆ ಸರ್ಕಾರದಿಂದ ಹಣ ನೀಡಬಾರದು ಎಂದು ಪರಿಷತ್ ವಿಪಕ್ಷ ನಾಯಕ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ  ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...

ಬಿಜೆಪಿಗೆ ಗುಡ್‌ಬೈ ಹೇಳಿದ ಅಣ್ಣಾಮಲೈ: ಹೊಸ ರಾಜಕೀಯ ಆಂದೋಲನಕ್ಕೆ ಚಾಲನೆ

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...

Cinema

Dharwad News

Gadag News

Trending

ವರ್ಷವಿಡೀ ಅರ್ಥಪೂರ್ಣ ಕಾರ್ಯಕ್ರಮ: ಸಚಿವ ಎಚ್.ಕೆ. ಪಾಟೀಲ

ವಿಜಯಸಾಕ್ಷಿ ಸುದ್ದಿ, ಬೆಳಗಾವಿ: ಮಹಾತ್ಮ ಗಾಂಧೀಜಿಯವರು ಅಧ್ಯಕ್ಷತೆ ವಹಿಸಿದ್ದ ೧೯೨೪ರ ಕಾಂಗ್ರೆಸ್ ಅಧಿವೇಶನಕ್ಕೆ ನೂರು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶತಮಾನೊತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಮಹಾತ್ಮ ಗಾಂಧೀಜಿಯವರ ತತ್ವಾದರ್ಶಗಳನ್ನು ದೇಶದ ಪ್ರತಿಯೊಬ್ಬರಿಗೂ...

ನನ್ನನ್ನು ಅರೆಸ್ಟ್ ಮಾಡಿದಾಗ ಎಲ್ಲಮ್ಮನಿಗೆ ಹರಕೆ ಹೊತ್ತಿದ್ದೆ: CT ರವಿ!

ಚಿಕ್ಕಮಗಳೂರು:- ನನ್ನನ್ನು ಅರೆಸ್ಟ್ ಮಾಡಿದಾಗ ಎಲ್ಲಮ್ಮನಿಗೆ ಹರಕೆ ಹೊತ್ತಿದ್ದೆ ಎಂದು ಎಂಎಲ್‌ಸಿ CT ರವಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅವಾಚ್ಯ ಪದ ಬಳಕೆ ಮಾಡಿದ್ದೇನೆ ಎಂದು ಬೆಳಗಾವಿಯಲ್ಲಿ ಪೊಲೀಸರು ನನ್ನನ್ನು ಬಂಧಿಸಿದಾಗ ಸವದತ್ತಿ...

ಕಾರ್ಮಿಕ ಸಂಘಟನೆಯಲ್ಲಿ ತೊಡಗಿಸಿಕೊಳ್ಳಿ

ವಿಜಯಸಾಕ್ಷಿ ಸುದ್ದಿ, ಗದಗ: ಕೆನರಾ ಬ್ಯಾಂಕ್ ಕಾರ್ಯನಿರತ ನೌಕರರ ಸಂಘದ (ಸಿ.ಬಿ.ಡಬ್ಲೂ.ಇ.ಯು.) ಗದಗ ಜಿಲ್ಲಾ ಮಟ್ಟದ ಅಹವಾಲು ಆಲಿಸುವ ಹಾಗೂ ಸಂಘಕ್ಕೆ ಸೇರ್ಪಡೆಯಾದ ಸದಸ್ಯರನ್ನು ಬರಮಾಡಿಕೊಳ್ಳುವ ಕಾರ್ಯಕ್ರಮವನ್ನು ನಗರದ ಲೋಟಸ್ ಇನ್ ಹೋಟೆಲ್‌ನಲ್ಲಿ...

ದೊಡ್ಡಾಟ ಪ್ರದರ್ಶನ ನಿರಂತರವಾಗಿರಲಿ

ವಿಜಯಸಾಕ್ಷಿ ಸಉದ್ದಿ, ಬೆಟಗೇರಿ: ಹುಯಿಲಗೋಳ ರಸ್ತೆಯ ಗೌರಿಗುಡಿ ಓಣಿಯಲ್ಲಿ ಶ್ರೀದೇವಿ ಮಹಾತ್ಮೆ ಅರ್ಥಾತ್ ಮಹಿಷಾಸುರ ಮರ್ಧಿನಿ ಎಂಬ ದೊಡ್ಡಾಟವು ಯಶಸ್ವಿಯಾಗಿದ್ದಕ್ಕೆ ಸಮಾಜದ ಅಧ್ಯP್ಷÀರಾದ ಕಾಶಣ್ಣ ವೀರಪ್ಪ ಕುಂದಗೋಳ ಎಲ್ಲಾ ಪಾತ್ರಧಾರಿಗಳಿಗೆ, ಸೂತ್ರಧಾರರಿಗೆ, ಹಿಮ್ಮೇಳ...

ಅಮಿತ್ ಶಾ ಭಾಷಣ ತಿರುಚಿ ಕಾಂಗ್ರೆಸ್ ನಿಂದ ಅಪಪ್ರಚಾರ: HD ದೇವೇಗೌಡ!

ಬೆಂಗಳೂರು:- ಅಮಿತ್ ಶಾ ಭಾಷಣ ತಿರುಚಿ ಕಾಂಗ್ರೆಸ್ ನಿಂದ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ HD ದೇವೇಗೌಡ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಅಧಿವೇಶನದಲ್ಲಿ ನಾನು ಅಮಿತ್ ಶಾ ಅವರ ಭಾಷಣ...

ಬಯಲಾಟ ಕಲೆಯ ವೈಭವ ಮರುಕಳಿಸಲಿ: ಡಾ. ಕೆ.ಆರ್. ದುರ್ಗಾದಾಸ್

ವಿಜಯಸಾಕ್ಷಿ ಸುದ್ದಿ, ಗದಗ: ಬಯಲಾಟದ ಕಲೆಗಳು ಯಕ್ಷಗಾನದಂತೆಯೇ ವಿಶ್ವವಿಖ್ಯಾತಗೊಳ್ಳಲು ಪಠ್ಯ, ನೃತ್ಯ, ಹಾಡುಗಾರಿಕೆಯಲ್ಲಿ ಹಲವು ಬದಲಾವಣೆಗಳನ್ನು ತಂದು ಶಿಸ್ತುಬದ್ಧವಾಗಿ ಪ್ರದರ್ಶನಗೊಂಡರೆ ತನ್ನ ಗತವೈಭವವನ್ನು ಪಡೆಯುವುದರಲ್ಲಿ ಅನುಮಾನವಿಲ್ಲ. ಇಂತಹ ಬದಲಾವಣೆಗಳು ಕಾಲದ ಅಗತ್ಯವೆಂದು ಕರ್ನಾಟಕ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!