📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಶೌಚಾಲಯ ಕ್ಲೀನರ್‌ಗಳೇ ಚಿನ್ನದ ಕಳ್ಳರು! ಕಿಟಕಿ ಮೂಲಕ ನುಗ್ಗಿ 12 ಲಕ್ಷದ ಚಿನ್ನ ಎಗರಿಸಿದ ಗ್ಯಾಂಗ್ ಅರೆಸ್ಟ್

ಬೆಂಗಳೂರು: ನಗರದ ನಗರತ್‌ಪೇಟೆಯ ಜ್ಯುವೆಲ್ಲರಿ ಅಂಗಡಿಯಲ್ಲಿ ನಡೆದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ...

‘10 ಕೋಟಿ ಸುಪಾರಿ’ ಬೆದರಿಕೆ ನೀಡಿ ಅಪಹರಣ: ದಯಾನಂದ ರೆಡ್ಡಿ ಕೇಸ್‌ನಲ್ಲಿ ನಾಲ್ವರು ಪೊಲೀಸರ ಬಲೆಗೆ

ಆನೇಕಲ್: ಮಾಜಿ ವಿಧಾನ ಪರಿಷತ್ ಸದಸ್ಯ ದಯಾನಂದ ರೆಡ್ಡಿ ಅವರ ಅಪಹರಣ...

‘10 ಕೋಟಿ ಸುಪಾರಿ’ ಬೆದರಿಕೆ ನೀಡಿ ಅಪಹರಣ: ದಯಾನಂದ ರೆಡ್ಡಿ ಕೇಸ್‌ನಲ್ಲಿ ನಾಲ್ವರು ಪೊಲೀಸರ ಬಲೆಗೆ

ಆನೇಕಲ್: ಮಾಜಿ ವಿಧಾನ ಪರಿಷತ್ ಸದಸ್ಯ ದಯಾನಂದ ರೆಡ್ಡಿ ಅವರ ಅಪಹರಣ...

ಬೆಳಗಿನ ಜಾವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ: ವೈಟ್ ಫೀಲ್ಡ್ʼನಲ್ಲಿ ಆರೋಪಿ ಅರೆಸ್ಟ್!

ಬೆಂಗಳೂರು: ಟೀ ಕುಡಿದು ಪಿಜಿಗೆ ಹಿಂದಿರುಗುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ...

ಚಾಮರಾಜನಗರ-ಚಿಕ್ಕಬಳ್ಳಾಪುರದಲ್ಲಿ ರಸ್ತೆ ದುರಂತ: ವೃದ್ಧ ದಂಪತಿ ಸೇರಿ 4 ಮಂದಿ ಬಲಿ

ಬೆಂಗಳೂರು: ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ...

Political News

ಭಾರತ್ ಜೋಡೋ ಯುವ ಸಂಘಕ್ಕೆ ಸರ್ಕಾರಿ ಹಣ ಬೇಡ: ಛಲವಾದಿ ನಾರಾಯಣಸ್ವಾಮಿ ಆಗ್ರಹ!

ಬೆಂಗಳೂರು: ಭಾರತ್ ಜೋಡೋ ಯುವ ಸಂಘಕ್ಕೆ ಸರ್ಕಾರದಿಂದ ಹಣ ನೀಡಬಾರದು ಎಂದು ಪರಿಷತ್ ವಿಪಕ್ಷ ನಾಯಕ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ  ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...

ಬಿಜೆಪಿಗೆ ಗುಡ್‌ಬೈ ಹೇಳಿದ ಅಣ್ಣಾಮಲೈ: ಹೊಸ ರಾಜಕೀಯ ಆಂದೋಲನಕ್ಕೆ ಚಾಲನೆ

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...

Cinema

Dharwad News

Gadag News

Trending

ದೊಡ್ಡಬಳ್ಳಾಪುರ: ಅಯ್ಯಪ್ಪ ಮಾಲಾಧಾರಿಗಳಿದ್ದ ವಾಹನ ಪಲ್ಟಿ: 8 ಮಂದಿಗೆ ಗಾಯ

ದೊಡ್ಡಬಳ್ಳಾಪುರ: ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿದ್ದ ಬಸ್ ಪಲ್ಟಿಯಾಗಿ 8 ಮಂದಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಗ್ರಾಮದ ಬಳಿ ನಡೆದಿದೆ. ಹಿಂದೂಪುರದಿಂದ ಶಬರಿಮಲೆ ಯಾತ್ರೆಗೆ ಹೊರಟಿದ್ದರು. ಚಾಲಕ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿ...

ಕಾಂಗ್ರೆಸ್ ಪಕ್ಷವು ದೇಶದ ಹೆಚ್ಚುತ್ತಿರುವ ನೀರಿನ ಸಂರಕ್ಷಣೆಯ ಅಗತ್ಯಕ್ಕೆ ಎಂದಿಗೂ ಗಮನ ಕೊಡಲಿಲ್ಲ: ಪ್ರಧಾನಿ ಮೋದಿ

ನವದೆಹಲಿ: ಕಾಂಗ್ರೆಸ್ ಪಕ್ಷವು ದೇಶದ ಹೆಚ್ಚುತ್ತಿರುವ ನೀರಿನ ಸಂರಕ್ಷಣೆಯ ಅಗತ್ಯಕ್ಕೆ ಎಂದಿಗೂ ಗಮನ ಕೊಡಲಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಮಧ್ಯಪ್ರದೇಶದ ಖಜುರಾಹೊದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಅವರ ದೂರದೃಷ್ಟಿ...

ಕೋಲಾರ: ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ!

ಕೋಲಾರ: ತನ್ನಿಬ್ಬರು ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆ ಕೆಜಿಎಫ್ ತಾಲ್ಲೂಕಿನ ಕಮ್ಮಸಂದ್ರದಲ್ಲಿ ನಡೆದಿದೆ. ತಿಪ್ಪಮ್ಮ(30) ತನ್ನ ಇಬ್ಬರು ಮಕ್ಕಳನ್ನ ಕುತ್ತಿಗೆ ಹಿಸುಕಿ ಕೊಲೆ ಮಾಡಿ ತಾನೂ ಆತ್ಮಹತ್ಯೆ...

ಬಿಜೆಪಿಯವರಿಗಾಗಲಿ, ಬೇರೆಯವರಿಗಾಗಲಿ ನನ್ನ ವಿರುದ್ಧ ಮಾತಾಡುವ ನೈತಿಕತೆ ಇಲ್ಲ: ಡಿ.ಕೆ ಸುರೇಶ್‌

ಬೆಳಗಾವಿ: ಬಿಜೆಪಿಯವರಿಗಾಗಲಿ, ಬೇರೆಯವರಿಗಾಗಲಿ ನನ್ನ ವಿರುದ್ಧ ಮಾತಾಡುವ ನೈತಿಕತೆ ಇಲ್ಲ ಎಂದು ಮಾಜಿ ಸಂಸದ ಡಿ.ಕೆ ಸುರೇಶ್‌ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕುಸುಮಾ ಅವರನ್ನು ಶಾಸಕಿಯನ್ನಾಗಿ ಮಾಡಲು ಡಿ.ಕೆ ಸುರೇಶ್‌, ಡಿಕೆ...

ಕಝುಕಿಸ್ತಾನ: ವಿಮಾನ ಪತನಗೊಂಡು 70 ಮಂದಿ ದುರ್ಮರಣ

ಅಜರ್​ಬೈಜಾನ್ : ಕಝುಕಿಸ್ತಾನದಲ್ಲಿ ಘೋರ ವಿಮಾನ ದುರಂತ ಸಂಭವಿಸಿದೆ. ವಿಮಾನ ಸ್ಫೋಟಗೊಂಡ ಪರಿಣಾಮ ಬರೋಬ್ಬರಿ 70 ಮಂದಿ ದುರ್ಮರಣಕ್ಕೀಡಾಗಿದ್ದು, 30ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಅಕ್ತಾವ್​​​ ಏರ್​​​ಪೋರ್ಟ್​ ಸಮೀಪವೇ ಭೀಕರ ದುರಂತ ಸಂಭವಿಸಿದ್ದು ವಿಮಾನ...

ಖಾಸಗಿ ಬಸ್ – ದ್ವಿಚಕ್ರ ವಾಹನದ ನಡುವೆ ಅಪಘಾತ: ಓರ್ವ ಸವಾರ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ಓರ್ವ ಸವಾರ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರದ ಜೆ ಕೆ ಪೇಂಟ್ಸ್ ಕಾರ್ಖಾನೆ ಮುಂಭಾಗ ನಡೆದಿದೆ. ಮನೋಜ್ ( 19) ಮೃತ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!