📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಶೌಚಾಲಯ ಕ್ಲೀನರ್‌ಗಳೇ ಚಿನ್ನದ ಕಳ್ಳರು! ಕಿಟಕಿ ಮೂಲಕ ನುಗ್ಗಿ 12 ಲಕ್ಷದ ಚಿನ್ನ ಎಗರಿಸಿದ ಗ್ಯಾಂಗ್ ಅರೆಸ್ಟ್

ಬೆಂಗಳೂರು: ನಗರದ ನಗರತ್‌ಪೇಟೆಯ ಜ್ಯುವೆಲ್ಲರಿ ಅಂಗಡಿಯಲ್ಲಿ ನಡೆದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ...

‘10 ಕೋಟಿ ಸುಪಾರಿ’ ಬೆದರಿಕೆ ನೀಡಿ ಅಪಹರಣ: ದಯಾನಂದ ರೆಡ್ಡಿ ಕೇಸ್‌ನಲ್ಲಿ ನಾಲ್ವರು ಪೊಲೀಸರ ಬಲೆಗೆ

ಆನೇಕಲ್: ಮಾಜಿ ವಿಧಾನ ಪರಿಷತ್ ಸದಸ್ಯ ದಯಾನಂದ ರೆಡ್ಡಿ ಅವರ ಅಪಹರಣ...

‘10 ಕೋಟಿ ಸುಪಾರಿ’ ಬೆದರಿಕೆ ನೀಡಿ ಅಪಹರಣ: ದಯಾನಂದ ರೆಡ್ಡಿ ಕೇಸ್‌ನಲ್ಲಿ ನಾಲ್ವರು ಪೊಲೀಸರ ಬಲೆಗೆ

ಆನೇಕಲ್: ಮಾಜಿ ವಿಧಾನ ಪರಿಷತ್ ಸದಸ್ಯ ದಯಾನಂದ ರೆಡ್ಡಿ ಅವರ ಅಪಹರಣ...

ಬೆಳಗಿನ ಜಾವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ: ವೈಟ್ ಫೀಲ್ಡ್ʼನಲ್ಲಿ ಆರೋಪಿ ಅರೆಸ್ಟ್!

ಬೆಂಗಳೂರು: ಟೀ ಕುಡಿದು ಪಿಜಿಗೆ ಹಿಂದಿರುಗುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ...

ಚಾಮರಾಜನಗರ-ಚಿಕ್ಕಬಳ್ಳಾಪುರದಲ್ಲಿ ರಸ್ತೆ ದುರಂತ: ವೃದ್ಧ ದಂಪತಿ ಸೇರಿ 4 ಮಂದಿ ಬಲಿ

ಬೆಂಗಳೂರು: ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ...

Political News

ಭಾರತ್ ಜೋಡೋ ಯುವ ಸಂಘಕ್ಕೆ ಸರ್ಕಾರಿ ಹಣ ಬೇಡ: ಛಲವಾದಿ ನಾರಾಯಣಸ್ವಾಮಿ ಆಗ್ರಹ!

ಬೆಂಗಳೂರು: ಭಾರತ್ ಜೋಡೋ ಯುವ ಸಂಘಕ್ಕೆ ಸರ್ಕಾರದಿಂದ ಹಣ ನೀಡಬಾರದು ಎಂದು ಪರಿಷತ್ ವಿಪಕ್ಷ ನಾಯಕ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ  ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...

ಬಿಜೆಪಿಗೆ ಗುಡ್‌ಬೈ ಹೇಳಿದ ಅಣ್ಣಾಮಲೈ: ಹೊಸ ರಾಜಕೀಯ ಆಂದೋಲನಕ್ಕೆ ಚಾಲನೆ

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...

Cinema

Dharwad News

Gadag News

Trending

ದೇಶವನ್ನು ಮುನ್ನಡೆಸಿದವರು ರೈತರು: ಯಲ್ಲಪ್ಪ ಎಚ್.ಬಾಬರಿ

ವಿಜಯಸಾಕ್ಷಿ ಸುದ್ದಿ, ಗದಗ : ಸಮಿಪದ ತಿಮ್ಮಾಪೂರ ಗ್ರಾಮದ ರೈತ ಸಂಘದ ನಾಮ ಫಲಕದ ಮುಂದೆ ರಾಷ್ಟ್ರೀಯ ರೈತ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೈತ ಸಂಘದ ಗ್ರಾಮ ಘಟಕದ ಅಧ್ಯಕ್ಷ ಹುಚ್ಚೀರಪ್ಪ...

ಪ್ರತಿ ಕ್ಷಣದಲ್ಲೂ ಗಣಿತ ಅಡಗಿದೆ: ಎನ್.ಆರ್. ಗೌಡರ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ನಿತ್ಯ ಜೀವನದಲ್ಲಿ ಅಂಕಿ-ಸAಖ್ಯೆಗಳಿದಲ್ಲದೆ ಬದುಕಿಲ್ಲ. ಕೇವಲ ವರ್ಗಕೋಣೆಯಲ್ಲಿನ ಗಣಿತ ಕಲಿಕೆಗೆ ಸೀಮಿತವಾಗದೆ ಜೀವನದ ಪ್ರತಿ ಕ್ಷಣದಲ್ಲೂ ಗಣಿತ ಅಡಗಿದೆ ಎಂಬುದನ್ನು ನೀವು ಅರಿಯಬೇಕು ಎಂದು ಎಸ್‌ಎವಿವಿಪಿ ಸಮಿತಿಯ ಆಡಳಿತಾಧಿಕಾರಿ...

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕ್ರಮಕ್ಕೆ ಒತ್ತಾಯ: ಅವಳಿ ನಗರ ಬಂದ್ ಸಂಪೂರ್ಣ ಯಶಸ್ವಿ

ವಿಜಯಸಾಕ್ಷಿ ಸುದ್ದಿ, ಗದಗ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ವಿರೋಧಿ ಹೇಳಿಕೆ ನೀಡಿದ ಗೃಹ ಸಚಿವ ಅಮಿತ್ ಶಾ ಅವರನ್ನು ತಕ್ಷಣವೇ ಸಂಪುಟದಿಂದ ವಜಾಗೊಳಿಸುವಂತೆ ದಲಿತ ಸಂರಕ್ಷಣಾ ಸಮಿತಿ ಒಕ್ಕೂಟ ಕರೆ...

ಡಾ. ಬಿ.ಆರ್. ಅಂಬೇಡ್ಕರ್ ವಿರೋಧಿ ಹೇಳಿಕೆಗೆ ಶಾಸಕ ಜಿ.ಎಸ್. ಪಾಟೀಲ ಕಿಡಿ

ವಿಜಯಸಾಕ್ಷಿ ಸುದ್ದಿ, ಗದಗ: ಕೇಂದ್ರ ಗೃಹ ಸಚಿವ ಅಮಿತ್ ಶಾ ಡಾ. ಅಂಬೇಡ್ಕರ್ ಅವರ ಬಗ್ಗೆ ಬಹಳ ಹಗುರವಾಗಿ ಮಾತನಾಡಿದ್ದಾರೆ. ಮುಂದಿನ ದಿನಗಳಲ್ಲಿ ರಾಷ್ಟçದಲ್ಲಿ ಸಂವಿಧಾನಕ್ಕೆ ಧಕ್ಕೆ ಬರುವಂತಹ ಮಾತುಗಳನ್ನಾಡಿದ್ದಾರೆ. ಈ ಕಾರಣಕ್ಕಾಗಿ,...

ನೀರಿಲ್ಲದೆ ಜನರ ಬದುಕು ಅತಂತ್ರ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯ ವಾರ್ಡ್ ನಂ. 5ರ ನರಸಾಪೂರ ಆಶ್ರಯ ಕಾಲೋನಿಯಲ್ಲಿ ಕಳೆದ 15 ದಿನಗಳಿಂದ ನೀರಿಲ್ಲದೆ ಜನರ ಬದುಕು ಅತಂತ್ರವಾಗಿದೆ. ಬಡವರ ಗೋಳು ಕೇಳುವವರು ಯಾರು ಎಂಬಂತೆ...

ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟಿಸಿದ ಗೃಹ ಸಚಿವ ಡಾ. ಜಿ.ಪರಮೇಶ್ವರ

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಯುವ ಜನರು ಡ್ರಗ್ಸ್ ಅನ್ನು ಯಥೇಚ್ಛವಾಗಿ ಬಳಸುತ್ತಿದ್ದಾರೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ಡ್ರಗ್ಸ್ ಬಳಕೆ ಸ್ವಲ್ಪಮಟ್ಟಿಗೆ ಕಡಿಮೆಯಾಗಿದೆ. ಮುಂದಿನ ಎರಡು ವರ್ಷಗಳಲ್ಲಿ ಅವಳಿ ನಗರಗಳು ಡ್ರಗ್ಸ್ ಮುಕ್ತವಾಗಲಿವೆ ಎಂದು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!