📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

‘10 ಕೋಟಿ ಸುಪಾರಿ’ ಬೆದರಿಕೆ ನೀಡಿ ಅಪಹರಣ: ದಯಾನಂದ ರೆಡ್ಡಿ ಕೇಸ್‌ನಲ್ಲಿ ನಾಲ್ವರು ಪೊಲೀಸರ ಬಲೆಗೆ

ಆನೇಕಲ್: ಮಾಜಿ ವಿಧಾನ ಪರಿಷತ್ ಸದಸ್ಯ ದಯಾನಂದ ರೆಡ್ಡಿ ಅವರ ಅಪಹರಣ...

‘10 ಕೋಟಿ ಸುಪಾರಿ’ ಬೆದರಿಕೆ ನೀಡಿ ಅಪಹರಣ: ದಯಾನಂದ ರೆಡ್ಡಿ ಕೇಸ್‌ನಲ್ಲಿ ನಾಲ್ವರು ಪೊಲೀಸರ ಬಲೆಗೆ

ಆನೇಕಲ್: ಮಾಜಿ ವಿಧಾನ ಪರಿಷತ್ ಸದಸ್ಯ ದಯಾನಂದ ರೆಡ್ಡಿ ಅವರ ಅಪಹರಣ...

ಬೆಳಗಿನ ಜಾವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ: ವೈಟ್ ಫೀಲ್ಡ್ʼನಲ್ಲಿ ಆರೋಪಿ ಅರೆಸ್ಟ್!

ಬೆಂಗಳೂರು: ಟೀ ಕುಡಿದು ಪಿಜಿಗೆ ಹಿಂದಿರುಗುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ...

ಚಾಮರಾಜನಗರ-ಚಿಕ್ಕಬಳ್ಳಾಪುರದಲ್ಲಿ ರಸ್ತೆ ದುರಂತ: ವೃದ್ಧ ದಂಪತಿ ಸೇರಿ 4 ಮಂದಿ ಬಲಿ

ಬೆಂಗಳೂರು: ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ...

ರೋಹಿತ್ ಡಾಬಾದಲ್ಲಿ ಮಧ್ಯರಾತ್ರಿ ಮದ್ಯದ ಪಾರ್ಟಿ: ಪೊಲೀಸರ ದಾಳಿ, ಡಾಬಾ ಮಾಲೀಕನ ವಿರುದ್ಧ ಕೇಸ್!

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಮುಶಿಗೇರಿ ಗ್ರಾಮದ ರೋಹಿತ್ ಡಾಬಾದಲ್ಲಿ ಅಕ್ರಮವಾಗಿ...

Political News

ಅಧಿಕಾರ ಬೇಕಾದವರು ಡಿಕೆ ಶಿವಕುಮಾರ್ ಜೊತೆ ಹೋಗಿ, ಪಕ್ಷ ಕಟ್ಟುವವರು ನನ್ನ ಜೊತೆ ಬನ್ನಿ: ಬಿ.ಕೆ. ಹರಿಪ್ರಸಾದ್

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಮತ್ತು ಸಚಿವ ಸ್ಥಾನಗಳಿಗಾಗಿ ರಾಜಕೀಯ ಮಾಡುವವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಹೋಗಬಹುದು. ಆದರೆ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವುದು, ಪಕ್ಷದ ಸಿದ್ಧಾಂತ ಹಾಗೂ ವರಿಷ್ಠರ ಕೈ ಬಲಪಡಿಸುವುದೇ ಗುರಿ...

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ: ಎಐಸಿಸಿ ಅಧಿಕೃತ ಆದೇಶ!

ಬೆಂಗಳೂರು: ಕರ್ನಾಟಕದ ಕೆಪಿಸಿಸಿ ಅಧ್ಯಕ್ಷರಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಿ ಎಐಸಿಸಿ ಅಧಿಕೃತ ಆದೇಶ ಹೊರಡಿಸಿದೆ. ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ...

Cinema

Dharwad News

Gadag News

Trending

ಜ್ಯೋತಿ ಸಾವಳಗಿಯವರಿಗೆ ಪಿಎಚ್‌ಡಿ

ವಿಜಯಸಾಕ್ಷಿ ಸುದ್ದಿ, ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಜ್ಯೋತಿ ಸಾವಳಗಿ ಅವರು ಸಲ್ಲಿಸಿದ್ದ `ಎ ಸ್ಟಡಿ ಆಫ್ ಕಬಡ್ಡಿ ಪ್ಲೇಯಿಂಗ್ ಎಬಿಲಿಟಿ ಆಪ್ ಸೆಲೆಕ್ಟೆಡ್ ಫಿಸಿಕಲ್, ಸೈಕಲಾಜಿಕಲ್ ಅಂಡ್ ಆಂಥ್ರೋಪೊಮೆಟ್ರಿಕ್ಸ್...

ಸಿ.ಟಿ.ರವಿ ಸದಸ್ಯತ್ವ ರದ್ದುಗೊಳಿಸಲು ಆಗ್ರಹ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ವಿಧಾನ ಸೌಧದ ಅಧಿವೇಶನದಲ್ಲಿ ಸಚಿವೆ ಲಕ್ಷಿö್ಮÃ ಹೆಬ್ಬಾಳ್ಕರ್ ಅವರನ್ನು ಆಕ್ಷೇಪಾರ್ಹ ಪದಗಳಿಂದ ನಿಂದಿಸಿದ ಸಿ.ಟಿ. ರವಿಯವರ ವಿಧಾನ ಪರಿಷತ್ ಸದಸ್ಯತ್ವವನ್ನು ತಕ್ಷಣವೇ ರದ್ದುಪಡಿಸಬೇಕು, ಮಹಿಳೆಯರ ಜೊತೆ ಅಗೌರವದಿಂದ ವರ್ತಿಸಿದ...

ಆತ್ಮ ಕಲ್ಯಾಣದೊಂದಿಗೆ ಸಮಾಜ ಕಲ್ಯಾಣವೂ ಮುಖ್ಯ: ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು

ವಿಜಯಸಾಕ್ಷಿ ಸುದ್ದಿ, ಗದಗ: ವ್ಯಸನರಹಿತ ಸಮಾಜ, ಮೂಢನಂಬಿಕೆ, ಅಂಧಶೃದ್ಧೆ, ಶೋಷಣೆಮುಕ್ತ ಸಮಾಜ ಶರಣರ ಪ್ರಗತಿಪರ ಚಿಂತನೆಗಳಾಗಿದ್ದವು. ಶರಣರ ವಚನಗಳಲ್ಲಿ ಸಾಮಾಜಿಕ ಪ್ರಜ್ಞೆ ಇದೆ. ವಚನಕಾರರ ದೃಷ್ಟಿಕೋನ ಆತ್ಮಕಲ್ಯಾಣದ ಜೊತೆಗೆ ಸಮಾಜ ಕಲ್ಯಾಣವಾಗಿತ್ತು ಎಂದು...

ನಾಳೆ ಶರಣ ಸಂಗಮ ಕಾರ್ಯಕ್ರಮ

ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಶಿವಾನಂದ ನಗರದ ಬಸವ ಸಮುದಾಯ ಭವನದಲ್ಲಿ ಡಿ. ೨೨ರ ಬೆಳಿಗ್ಗೆ ೧೧ಕ್ಕೆ ನಡೆಯಲಿರುವ ಬಸವದಳದ ೧೬೨೫ನೇ ಶರಣ ಸಂಗಮದಲ್ಲಿ ಬಾಲ್ಕಿಯ ಪೂಜ್ಯ ಡಾ. ಚನ್ನಬಸವ ಪಟ್ಟದೇವರು ಕುರಿತು...

ಪಡೆದ ಸಾಲವನ್ನು ಸದುಪಯೋಗಪಡಿಸಿಕೊಳ್ಳಿ: ಪ್ರಕಾಶ ಕುಲಕರ್ಣಿ 

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಗ್ರಾಮೀಣ ಭಾಗದ ರೈತರನ್ನು ಆರ್ಥಿಕವಾಗಿ ಸದೃಢರನ್ನಾಗಿಸುವ ಉದ್ದೇಶದಿಂದ ಪ್ರಾರಂಭಗೊಂಡು ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿನ ಸಾಲ ಸೌಲಭ್ಯವನ್ನು ರೈತರು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಕೋಟುಮಚಗಿ ಕೃಷಿ ಪತ್ತಿನ...

ಶ್ರೀ ಗವಿಮಠ ಜಾತ್ರೆಗೆ ವಿಶೇಷ ಆಹ್ವಾನ

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಸಂಸ್ಥಾನ ಶ್ರೀ ಗವಿಮಠ ಜಾತ್ರೆಯು ಪ್ರತಿ ವರ್ಷ ವಿಭಿನ್ನ, ವಿಶಿಷ್ಟ ರೂಪದಲ್ಲಿ, ಅರ್ಥಪೂರ್ಣವಾಗಿ ಜರುಗುತ್ತಿದೆ. ಆಧುನಿಕತೆಯ ಸ್ಪರ್ಶದ ಜೊತೆಗೆ ಶ್ರೀಮಠದ ಭಕ್ತರಿಗೆ ೨೦೨೫ರ ಮಹಾಜಾತ್ರೋತ್ಸವದ ಆಹ್ವಾನವನ್ನು ನೇರವಾಗಿ ತಲುಪಿಸುವ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!