ಶಿವಮೊಗ್ಗ:- ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ, ಪುತ್ರ ಹಾಗೂ ಸೊಸೆ ವಿರುದ್ಧ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ, ಪುತ್ರ ಕಾಂತೇಶ್ ಹಾಗೂ ಸೊಸೆ ಶಾಲಿನಿ ವಿರುದ್ಧ...
ಬೆಂಗಳೂರು: ಸಿಎಂ ಸ್ಥಾನ ಸಧ್ಯಕ್ಕೆ ಖಾಲಿ ಇಲ್ಲ, ಹೀಗಾಗಿ ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿರುವುದರಲ್ಲಿ ತಪ್ಪೇನಿದೆ? ಪಕ್ಷದ ಶಿಸ್ತಿನ ಸಿಪಾಯಿಯಾಗಿ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ಮಾತಿಗೆ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ವಿಶ್ವ ಹೃದಯ ದಿನದ ಅಂಗವಾಗಿ ಭಾರತ ಸರ್ಕಾರ ಅಕ್ಟೋಬರ್ 2 ರಿಂದ 23 ರವರೆಗೆ ಸದೃಢ ಆರೋಗ್ಯ ಕಾರ್ಯಕರ್ತರ ಅಭಿಯಾನ ಹಮ್ಮಿಕೊಳ್ಳಲು ಸೂಚಿಸಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭವನದ ಎಲ್ಲಾ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನರಗುಂದ
ತಾಲೂಕಿನ ವಾಸನ ಗ್ರಾಮದಲ್ಲಿ ಪ್ರಮುಖ ರಸ್ತೆಯೊಂದು ಹಾಳಾಗಿ ತಿಂಗಳು ಕಳೆದರೂ ದುರಸ್ತಿಗಾಗಿ ಗ್ರಾಪಂ ಅಥವಾ ಸಂಬಂಧಿಸಿದ ಅಧಿಕಾರಿಗಳು ಕಾರ್ಯೋನ್ಮುಖರಾಗುತ್ತಿಲ್ಲ. ಇದರಿಂದ ಸಾರ್ವಜನಿಕರು ಮತ್ತು ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಕೂಡಲೇ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕುಂದಗೋಳ
ನಗರದ ಗಾಳಿ ಮರೆಮ್ಮ ದೇವಸ್ಥಾನದಿಂದ ತಹಶೀಲ್ದಾರ್ ಕಚೇರಿಯವರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರ ಮೇಲೆ ಪದೇ ಪದೇ ತನಿಖೆಯನ್ನು ಮಾಡುತ್ತಿರುವುದನ್ನು ಖಂಡಿಸಿ ಕುಂದಗೋಳ ಮತಕ್ಷೇತ್ರದ ಶಾಸಕಿ ಕುಸುಮಾವತಿ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಹುಬ್ಬಳ್ಳಿ
ದೇಶಪಾಂಡೆ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಕೇಂದ್ರ ಆಹಾರ ಮತ್ತು ನಾಗರಿಕ ಇಲಾಖೆಯ ಸಚಿವ ರಾಮವಿಲಾಸ ಪಾಸ್ವಾನ್ ಅವರ ಶ್ರದ್ಧಾಂಜಲಿ ಸಭೆಯು ಹುಬ್ಬಳ್ಳಿ-ಧಾರವಾಡ ಮಹಾನಗರ ಬಿಜೆಪಿ ಎಸ್.ಸಿ. ಮೋರ್ಚಾದಿಂದ ಹಮ್ಮಿಕೊಳ್ಳಲಾಯಿತು.
ಈ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಉತ್ತರ ಪ್ರದೇಶದ ದಲಿತ ಯುವತಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನು ಕೂಡಲೇ ಗಲ್ಲಿಗೇರಿಸಬೇಕು. ಪ್ರಕರಣದಲ್ಲಿ ಅಲ್ಲಿನ ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಬೆಟಗೇರಿ ಸಾರ್ವಜನಿಕರು ಪ್ರತಿಭಟನೆ ನಡೆಸಿದರು.
ಡಿಎಸ್‌ಎಸ್...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಹರಪನಹಳ್ಳಿ
ತಾಲೂಕಿನಲ್ಲಿನ ಅತಿವೃಷ್ಠಿ, ವಿವಿಧ ಸಮಸ್ಯೆಗಳಿಂದ ರೈತರು ತತ್ತರಿಸಿದ್ದಾರೆ. ಈ ನಡುವೆ ಶಾಸಕ ಜಿ.ಕರುಣಾಕರರೆಡ್ಡಿ ಪರಿಹಾರಕ್ಕಾಗಿ ಮುಖ್ಯಮಂತ್ರಿ ಭೇಟಿ ಮಾಡಿ, ಚರ್ಚಿಸುತ್ತೇನೆಂದು ಭರವಸೆ ನೀಡುತ್ತಾರೆಯೇ ವಿನಃ ಯಾವುದೇ ಕ್ರಮಕ್ಕೂ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...