ಬೆಂಗಳೂರು: ಸಿಎಂ ಸ್ಥಾನ ಸಧ್ಯಕ್ಕೆ ಖಾಲಿ ಇಲ್ಲ, ಹೀಗಾಗಿ ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿರುವುದರಲ್ಲಿ ತಪ್ಪೇನಿದೆ? ಪಕ್ಷದ ಶಿಸ್ತಿನ ಸಿಪಾಯಿಯಾಗಿ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ಮಾತಿಗೆ...
ಬೆಂಗಳೂರು:ಜನರ ಕಣ್ಣು, ದೃಷ್ಟಿಗೆ ತೊಂದರೆ ಬಂದರೆ ಚಿಕಿತ್ಸೆ ನೀಡುವ ʼದೃಷ್ಟಿ ಗ್ಯಾರಂಟಿʼಯನ್ನು ಆಶಾಕಿರಣ ಯೋಜನೆ ಮೂಲಕ ಕಾಂಗ್ರೆಸ್ ಸರ್ಕಾರ ನೀಡುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು.
ಗೋವಿಂದರಾಜನಗರದ ಎಂ.ಸಿ ಲೇಔಟ್ ನಲ್ಲಿ ಪರಮಪೂಜ್ಯ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ;ಪಶ್ಚಿಮ ಪದವೀಧರರ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ನಿರ್ದೇಶನಗಳ ಜೊತೆಗೆ ಕೊವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಜವಾಬ್ದಾರಿಯುತವಾಗಿ ಕರ್ತವ್ಯ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನರೇಗಲ್ಲ:ಪಟ್ಟಣದಿಂದ ಹೈದರಾಬಾದ್ ಕರ್ನಾಟಕದ ಕೊಪ್ಪಳ ಜಿಲ್ಲೆಯ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿರುವ ದ್ಯಾಂಪೂರ ರಸ್ತೆ ಸಂಪೂರ್ಣ ಹದಗೆಟ್ಟು ವಾಹನ ಸವಾರರ ಓಡಾಡದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ರಸ್ತೆ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ : ಜಿಲ್ಲೆಯ ಗಂಗಾವತಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡುತ್ತಿವೆ. ಇದರಿಂದ ಎಚ್ಚೆತ್ತುಕೊಂಡ ಗಂಗಾವತಿ ನಗರಸಭೆ ಆಪರೇಷನ್ ಡಾಗ್ ಕಾರ್ಯಾಚರಣೆಯನ್ನು...
*ರಸ್ತೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿದ ಶಾಸಕ ದಡೇಸೂಗೂರು; ಗುಳದಾಳ (ಮಸಾರಿ ಕ್ಯಾಂಪ್) ಗ್ರಾಮಕ್ಕೆ ಬೆಳಕಾದ ಭರವಸೆ
-ಬಿಯಸ್ಕೆ.
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಕೊಪ್ಪಳ:"ರಸ್ತೆ ಮಾಡಿ ಕೊಡಿ, ಆಮೇಲೆ ಓಟ್ ಕೇಳೋಕೆ ಬನ್ನಿ" ಎನ್ನುವ ಶೀರ್ಷಿಕೆ ಅಡಿಯಲ್ಲಿ...
ವಿಜಯಸಾಕ್ಷಿ ಸುದ್ದಿ ಬೆಂಗಳೂರು
ಕೇಂದ್ರದ ರಕ್ಷಣಾ ಉತ್ಪನ್ನಗಳ ಇಲಾಖೆಯು ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ ಇಂದು ಆಯೋಜಿಸಿದ್ದ 13ನೇ ಆವೃತ್ತಿಯ ಮೆಗಾ ಅಂತರರಾಷ್ಟ್ರೀಯ ಏರೋ ಶೋ- ಏರೋ ಇಂಡಿಯಾ 2021 ಕಾರ್ಯಕ್ರಮಕ್ಕೆ ಸಂಬಂಧಿಸಿದ ರಾಯಭಾರಿಗಳ ದುಂಡು...
ವಿಜಯಸಾಕ್ಷಿ ಸುದ್ದಿ ಕೊಪ್ಪಳ
ಈಚೆಗೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಬೇವೂರಿನಲ್ಲಿ ಬ್ಯಾಂಕ್‌ಗೆ ಕನ್ನ ಹಾಕಿದ್ದು, ಜಿಲ್ಲೆಯಲ್ಲಿ ಇದುವರೆಗೂ ನಡೆದ ದೊಡ್ಡ ದರೋಡೆ ಎಂಬ ಕುಖ್ಯಾತಿ ಹೊಂದಿತ್ತು.
ಸೆಪ್ಟೆಂಬರ್ 23ರಂದು ಬೇವೂರಿನ ಗ್ರಾಮೀಣ ಬ್ಯಾಂಕ್‌ಗೆ ಕನ್ನ ಹಾಕಿದ್ದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...