ಬೆಂಗಳೂರು: ಸಿಎಂ ಸ್ಥಾನ ಸಧ್ಯಕ್ಕೆ ಖಾಲಿ ಇಲ್ಲ, ಹೀಗಾಗಿ ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿರುವುದರಲ್ಲಿ ತಪ್ಪೇನಿದೆ? ಪಕ್ಷದ ಶಿಸ್ತಿನ ಸಿಪಾಯಿಯಾಗಿ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ಮಾತಿಗೆ...
ಬೆಂಗಳೂರು:ಜನರ ಕಣ್ಣು, ದೃಷ್ಟಿಗೆ ತೊಂದರೆ ಬಂದರೆ ಚಿಕಿತ್ಸೆ ನೀಡುವ ʼದೃಷ್ಟಿ ಗ್ಯಾರಂಟಿʼಯನ್ನು ಆಶಾಕಿರಣ ಯೋಜನೆ ಮೂಲಕ ಕಾಂಗ್ರೆಸ್ ಸರ್ಕಾರ ನೀಡುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು.
ಗೋವಿಂದರಾಜನಗರದ ಎಂ.ಸಿ ಲೇಔಟ್ ನಲ್ಲಿ ಪರಮಪೂಜ್ಯ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಕರ್ನಾಟಕ ಬಂದ್ ಹಿನ್ನೆಲೆ ಪ್ರತಿಭಟನೆ ವೇಳೆ ಕರವೇ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದ ಘಟನೆ ನಡೆದಿದೆ.
ಪ್ರತಿಭಟನಾನಿರತ ಕರವೇ ಕಾರ್ಯಕರ್ತರು ಟೈರ್ ಗೆ ಬೆಂಕಿ ಹಚ್ಚಲು...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಟೈರ್ ಗೆ ಬೆಂಕಿ ಹಚ್ಚುವುದು, ಮರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುವುದನ್ನು ನಾವು ಕೇಳಿದ್ದೀವಿ. ಆದರೆ ಇಲ್ಲಿ ಚಪ್ಪಲಿ ಶೂಗೆ ಬೆಂಕಿ ಹಚ್ಚಿ ಪ್ರತಿಭಟಿಸಿದ ಘಟನೆ ನಡೆದಿದೆ.
ಹೌದು...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಇಂದು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಗದಗನಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ.
ಬಂದ್ ಗೆ 10 ಕ್ಕೂ ಹೆಚ್ಚು...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಸೆ.28 ರಂದು ಕರ್ನಾಟಕ ಬಂದ್ ಕರೆ ನೀಡಲಾಗಿದ್ದು, ಬಂದ್ ವೇಳೆ ಶಾಂತಿ ಭಂಗ ಮಾಡಿದವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್....
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಜಿಲ್ಲೆಯಲ್ಲಿ ಶನಿವಾರ ದಿ 26 ರಂದು 45 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಕುರಿತು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
45 ಜನರಿಗೆ...
ವಿಜಯಸಾಕ್ಷಿ ಕನ್ನಡದಿನಪತ್ರಿಕೆ, ಗದಗ: ಮೊನ್ನೆ ಮೊನ್ನೆ ತಾನೇ ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸರ್ಕಾರ ೩ ಕೋಟಿ ರೂ. ಬಿಡುಗಡೆ ಮಾಡಿದೆ. ಆಗಿಂದ ಮತ್ತೆ ಸುದ್ದಿಯಲ್ಲಿದೆ ಲಕ್ಕುಂಡಿ. ಆದರೆ ಹತ್ತಿರದಿಂದ ನೋಡಿದವರಿಗೆ ಲಕ್ಕುಂಡಿ ಕಸದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...