ಬೆಂಗಳೂರು:- ಸಿದ್ದರಾಮಯ್ಯನವರಿಗೆ ತಮ್ಮ ಸ್ಥಾನದ ಬಗ್ಗೆ, ಅಳುಕಿದೆ, ಭಯವಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ ಕೊಟ್ಟಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರೆಲ್ಲ ಅವಕಾಶ ಕೊಟ್ಟರೆ ನಾನೇ ಮುಖ್ಯಮಂತ್ರಿಯಾಗ್ತೀನಿ...
ಕೊಪ್ಪಳ:- ಮುಖ್ಯಮಂತ್ರಿ ಬದಲಾವಣೆಗೆ ಯಾರೂ ಪಟ್ಟು ಹಿಡಿದಿಲ್ಲ ಎಂದು ಸಂಸದ ರಾಜಶೇಖರ ಹಿಟ್ನಾಳ್ ಅವರು ಸಿಎಂ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದಲಾವಣೆಗೆ ಯಾರೂ ಪಟ್ಟು...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ದೇಶದ ಸಾರ್ವಜನಿಕ ಸ್ವಾಮ್ಯದ ಕಂಪನಿಗಳು ಸಾವಿರಾರು ಕೋಟಿ ರೂ.ಗಳನ್ನು ಪಿಎಂ-ಕೇರ್ಸ್ ನಿಧಿಗೆ ದೇಣಿಗೆ ನೀಡಿದ್ದು ಈಗ ಹಳೆಯ ವಿಷಯ. ಈಗ ಆರ್‌ಟಿಐ ಮೂಲಕ ಹೊರ ಬಂದ ಹೊಸ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಸೋಮವಾರ ರಾಜ್ಯಸಭೆಯಲ್ಲಿ ವಾರ ಕಾಲ ಅಮಾನತ್ತಾದ 8 ಸಂಸದರು ಸಂಸತ್ ಆವರಣದ ಹುಲ್ಲುಹಾಸಿನಲ್ಲಿ ತಮ್ಮ ಪ್ರತಿಭಟನೆಯನ್ನು ಇನ್ನೂ ಮುಂದುವರೆಸಿದ್ದಾರೆ.
ಮಂಗಳವಾರ ಮುಂಜಾನೆ ರಾಜ್ಯಸಭಾ ಉಪ ಸಭಾಪತಿ ಹರಿವಂಶ್ ಸಂಸದರ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ರಾಜ್ಯದ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಏಕರೂಪದ ದರವಿದೆ. ದೆಹಲಿ, ಜೈಪುರ, ಲಕ್ನೋಗಳಲ್ಲಿ ಗರಿಷ್ಠ 54,760 ರೂ. ಇದೆ.
ಬೆಂಗಳೂರು, ಮೈಸೂರು, ಮಂಗಳೂರು: 22 ಕ್ಯಾರಟ್: 48,950 ರೂ.,...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಸೋಮವಾರದಿಂದ ಪೊಲೀಸರು ದ್ವಿಚಕ್ರ ವಾಹನ ಸವಾರರ ತಲೆ ಮೇಲೆ ಕಣ್ಣಿಟ್ಟಿದ್ದಾರೆ. ಅವರ ಉದ್ದೇಶ ಸವಾರರನ್ನು ಟಾರ್ಗೆಟ್ ಮಾಡುವುದಲ್ಲ, ಬದಲಿಗೆ ನಿಮ್ಮ ತಲೆ ಕಾಯ್ದು ನಿಮ್ಮ ಜೀವ ರಕ್ಷಣೆ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಜಿಲ್ಲೆಯಲ್ಲಿ ಸೋಮವಾರ ದಿ 21 ರಂದು 81 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಕುರಿತು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
81 ಜನರಿಗೆ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಬೆಂಗಳೂರು: ರಾಜ್ಯದ ಶಕ್ತಿಕೇಂದ್ರ ಎನಿಸಿರುವ ವಿಧಾನಸೌಧದಲ್ಲಿ ಅಧಿವೇಶನ ಶುರುವಾಗಿದೆ. ಇತ್ತ ಬೆಂಗಳೂರಿನ ಬೀದಿಯಲ್ಲಿ ಜನಶಕ್ತಿ ಪ್ರತಿಬಿಂಬಿಸುವ ಜನತಾ ಅಧಿವೇಶನವೂ ಚಾಲೂ ಆಗಿದೆ. ರಾಜ್ಯದ ವಿವಿಧ ಭಾಗಗಳಿಂದ ಬಂದಿರುವ ರೈತರು,...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...