📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ರೋಹಿತ್ ಡಾಬಾದಲ್ಲಿ ಮಧ್ಯರಾತ್ರಿ ಮದ್ಯದ ಪಾರ್ಟಿ: ಪೊಲೀಸರ ದಾಳಿ, ಡಾಬಾ ಮಾಲೀಕನ ವಿರುದ್ಧ ಕೇಸ್!

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಮುಶಿಗೇರಿ ಗ್ರಾಮದ ರೋಹಿತ್ ಡಾಬಾದಲ್ಲಿ ಅಕ್ರಮವಾಗಿ...

ಕೋಲಾರದಲ್ಲಿ ದಾರುಣ ಘಟನೆ: ಚಿಕ್ಕ ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕೋಲಾರ: ಪತಿಯ ಸಾವಿನ ನಂತರ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬಳು ತನ್ನ...

ಪೋಷಕರ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಟೆಕ್ಕಿ ರೋಹನ್ ಮಾನಸಿಕ ಅಸ್ವಸ್ಥನಲ್ಲ ಎಂದ ನಿಮ್ಹಾನ್ಸ್

ಬೆಂಗಳೂರು: ನಗರದ ವಿಜ್ಞಾನನಗರದ ಆದರ್ಶ ವಿಸ್ತಾ ವಿಲ್ಲಾದಲ್ಲಿ ತಂದೆ-ತಾಯಿಯನ್ನು ಬರ್ಬರವಾಗಿ ಹತ್ಯೆಗೈದ...

ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: 70 ವರ್ಷದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಹೈದರಾಬಾದ್: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ 70...

ಬೆಳಗಾವಿಯಲ್ಲಿ ಅಕ್ರಮ ಕಂಟ್ರಿ ಪಿಸ್ತೂಲ್ ಜಾಲ ಬಯಲು; 13 ಆರೋಪಿಗಳ ಬಂಧನ, 9 ಪಿಸ್ತೂಲ್ ಜಪ್ತಿ

ಬೆಳಗಾವಿ: ಗಡಿಜಿಲ್ಲೆ ಬೆಳಗಾವಿಯಲ್ಲಿ ಅಕ್ರಮವಾಗಿ ಕಂಟ್ರಿ ಪಿಸ್ತೂಲ್ ತಯಾರಿಸಿ ಮಾರಾಟ ಮಾಡುತ್ತಿದ್ದ...

Political News

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ: ಎಐಸಿಸಿ ಅಧಿಕೃತ ಆದೇಶ!

ಬೆಂಗಳೂರು: ಕರ್ನಾಟಕದ ಕೆಪಿಸಿಸಿ ಅಧ್ಯಕ್ಷರಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಿ ಎಐಸಿಸಿ ಅಧಿಕೃತ ಆದೇಶ ಹೊರಡಿಸಿದೆ. ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ...

ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕೆ ಬಿ.ಕೆ. ಹರಿಪ್ರಸಾದ್ ಹೆಸರು ಫೈನಲ್?: ಸತೀಶ್ ಜಾರಕಿಹೊಳಿಗೆ ಹೈಕಮಾಂಡ್ ಶಾಕ್!

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವ ಸ್ಥಾನಗಳ ಹಂಚಿಕೆ ಕುರಿತ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿರುವ ನಡುವೆಯೇ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಹಿರಿಯ ಕಾಂಗ್ರೆಸ್...

Cinema

Dharwad News

Gadag News

Trending

ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಸರ್ಕಾರ ವಿಫಲವಾಗಿದೆ: ಎಂಪಿ ರೇಣುಕಾಚಾರ್ಯ

ನವದೆಹಲಿ: ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಸರ್ಕಾರ ವಿಫಲವಾಗಿದೆ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ...

ಚಾಲಕನ ನಿಯಂತ್ರಣ ತಪ್ಪಿ ಸರಣಿ ಅಪಘಾತ: ಕಾರು ಡಿಕ್ಕಿಯಾಗಿ ಮಹಿಳೆ ಸಾವು

ರಾಮನಗರ: ಚಾಲಕನ ನಿಯಂತ್ರಣ ತಪ್ಪಿ ಸರಣಿ ಅಪಘಾತ ಸಂಭವಿಸಿದ್ದು, ಕಾರು ಡಿಕ್ಕಿಯಾಗಿ ಮಹಿಳೆ ದುರ್ಮರಣ ಹೊಂದಿರುವಂತಹ ಘಟನೆ ರಾಮನಗರದ ರಾಯರದೊಡ್ಡಿ ಬಳಿ ಸಂಭವಿಸಿದೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದ ರೂಪಾ(44) ಮೃತ ಮಹಿಳೆ. ಆಟೋಗೆ ಡಿಕ್ಕಿ ಬಳಿಕ...

ಹಾಸನ: ಮಾರಕಾಸ್ತ್ರಗಳಿಂದ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ!

ಹಾಸನ: ಮಾರಕಾಸ್ತ್ರಗಳಿಂದ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆ, ಆಲೂರು ತಾಲ್ಲೂಕಿನ, ಈಶ್ವರಹಳ್ಳಿ ಕೂಡಿಗೆ ಬಳಿ ನಡೆದಿದೆ. ದುಷ್ಯಂತ್ (40) ಹಲ್ಲೆಗೊಳಗಾದ ವಕೀಲನಾಗಿದ್ದು, ವಕೀಲ ವೃತ್ತಿಯೊಂದಿಗೆ, ಪರಿಚಯಸ್ತರಿಗೆ ಒಂದಿಷ್ಟು...

ಸಾಫ್ಟ್‌ʼವೇರ್ ಉದ್ಯೋಗಿಗಳು ಆನ್‌ʼಲೈನ್ ಗೇಮ್‌ʼಗಳ ಚಟಕ್ಕೆ ಬಲಿಯಾಗುತ್ತಿರುವುದು ದುರದೃಷ್ಟಕರ: ಡಾ.ಜಿ.ಪರಮೇಶ್ವರ್‌

ಬೆಳಗಾವಿ: ಸಾಫ್ಟ್‌ʼವೇರ್ ಉದ್ಯೋಗಿಗಳು ಆನ್‌ʼಲೈನ್ ಗೇಮ್‌ʼಗಳ ಚಟಕ್ಕೆ ಬಲಿಯಾಗುತ್ತಿರುವುದು ದುರದೃಷ್ಟಕರ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಕಲಾಪದಲ್ಲಿ ಮಾತನಾಡಿದ ಅವರು, ಹೆಚ್ಚಿನ ಪ್ರಮಾಣದಲ್ಲಿ ಯುವ ಪೀಳಿಗೆ ಆನ್‌ಲೈನ್ ಗೇಮ್‌ಗಳ ವ್ಯಸನಕ್ಕೆ ತುತ್ತಾಗುತ್ತಿದ್ದಾರೆ....

ಸರ್ಕಾರಿ ಆಸ್ಪತ್ರೆಗಳಲ್ಲಿ ಅವಧಿ ಮೀರಿ 6 ತಿಂಗಳು ಮುಗಿದಿರೋ ಔಷಧಗಳ ಬಳಕೆ ಆಗಿದೆ: ಆರ್‌. ಅಶೋಕ್‌

ಬೆಳಗಾವಿ: ಸರ್ಕಾರಿ ಆಸ್ಪತ್ರೆಗಳಲ್ಲಿ ಅವಧಿ ಮೀರಿ 6 ತಿಂಗಳು ಮುಗಿದಿರೋ ಔಷಧಗಳ ಬಳಕೆ ಆಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಆರೋಪಿಸಿದ್ದಾರೆ. ವಿಧಾನಸಭೆ ಸದನದಲ್ಲಿ ಬಾಣಂತಿಯರ ಸಾವಿನ ಚರ್ಚೆಯಲ್ಲಿ ಮಾತನಾಡಿದ ಅವರು,...

ಸಾವಿಗೀಡಾದ ಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಜವಾಬ್ದಾರಿ: ದಿನೇಶ್ ಗುಂಡೂರಾವ್

ಬೆಳಗಾವಿ: ಸಾವಿಗೀಡಾದ ಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಜವಾಬ್ದಾರಿ ಎಂದು  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನ ಪರಿಷತ್ತಿನ ಕಲಾಪದಲ್ಲಿ ಬಾಣಂತಿಯರ ಸಾವುಗಳ ಕುರಿತು ನಡೆದ ಚರ್ಚೆ ಬಗ್ಗೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!