📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಪೋಷಕರ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಟೆಕ್ಕಿ ರೋಹನ್ ಮಾನಸಿಕ ಅಸ್ವಸ್ಥನಲ್ಲ ಎಂದ ನಿಮ್ಹಾನ್ಸ್

ಬೆಂಗಳೂರು: ನಗರದ ವಿಜ್ಞಾನನಗರದ ಆದರ್ಶ ವಿಸ್ತಾ ವಿಲ್ಲಾದಲ್ಲಿ ತಂದೆ-ತಾಯಿಯನ್ನು ಬರ್ಬರವಾಗಿ ಹತ್ಯೆಗೈದ...

ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: 70 ವರ್ಷದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಹೈದರಾಬಾದ್: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ 70...

ಬೆಳಗಾವಿಯಲ್ಲಿ ಅಕ್ರಮ ಕಂಟ್ರಿ ಪಿಸ್ತೂಲ್ ಜಾಲ ಬಯಲು; 13 ಆರೋಪಿಗಳ ಬಂಧನ, 9 ಪಿಸ್ತೂಲ್ ಜಪ್ತಿ

ಬೆಳಗಾವಿ: ಗಡಿಜಿಲ್ಲೆ ಬೆಳಗಾವಿಯಲ್ಲಿ ಅಕ್ರಮವಾಗಿ ಕಂಟ್ರಿ ಪಿಸ್ತೂಲ್ ತಯಾರಿಸಿ ಮಾರಾಟ ಮಾಡುತ್ತಿದ್ದ...

ಬುದ್ದಿವಾದ ಹೇಳಿದ್ದೇ ತಪ್ಪಾಯ್ತಾ? ಬಿಯರ್ ಬಾಟಲಿಯಿಂದ ತಿವಿದು ಚಿಕ್ಕಪ್ಪನ ಭೀಕರ ಕೊಲೆ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದಲ್ಲಿ ಅಣ್ಣನ...

Political News

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ: ಎಐಸಿಸಿ ಅಧಿಕೃತ ಆದೇಶ!

ಬೆಂಗಳೂರು: ಕರ್ನಾಟಕದ ಕೆಪಿಸಿಸಿ ಅಧ್ಯಕ್ಷರಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಿ ಎಐಸಿಸಿ ಅಧಿಕೃತ ಆದೇಶ ಹೊರಡಿಸಿದೆ. ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ...

ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕೆ ಬಿ.ಕೆ. ಹರಿಪ್ರಸಾದ್ ಹೆಸರು ಫೈನಲ್?: ಸತೀಶ್ ಜಾರಕಿಹೊಳಿಗೆ ಹೈಕಮಾಂಡ್ ಶಾಕ್!

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವ ಸ್ಥಾನಗಳ ಹಂಚಿಕೆ ಕುರಿತ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿರುವ ನಡುವೆಯೇ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಹಿರಿಯ ಕಾಂಗ್ರೆಸ್...

Cinema

Dharwad News

Gadag News

Trending

ಜಿಲ್ಲೆಯಲ್ಲಿ ಯಶಸ್ವಿಯಾದ ರಾಷ್ಟ್ರೀಯ ಲೋಕ ಅದಾಲತ್: ಜಿಲ್ಲಾ ನ್ಯಾ. ಬಸವರಾಜ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲೆಯಲ್ಲಿ ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿತ್ತು. ಜಿಲ್ಲೆಯಲ್ಲಿ ಒಟ್ಟು 15 ಬೆಂಚ್‌ಗಳನ್ನು ರಚಿಸಿ ರಾಜೀ ಸಂಧಾನಕ್ಕೆ ಆಯ್ಕೆ ಮಾಡಿಕೊಳ್ಳಲಾಗಿತ್ತು. ಅದರಲ್ಲಿ 3042 ನ್ಯಾಯಾಲಯದಲ್ಲಿರುವ ಚಾಲ್ತಿ ಪ್ರಕರಣಗಳನ್ನು...

ನೆರವು ಪತ್ತಿನ ಸಹಕಾರಿ ಸಂಘ ಎಲ್ಲರಿಗೂ ನೆರವಾಗಲಿ: ವಿ.ಪ ಸದಸ್ಯ ಎಸ್.ವ್ಹಿ. ಸಂಕನೂರ

ವಿಜಯಸಾಕ್ಷಿ ಸುದ್ದಿ, ಗದಗ:ಚಶ್ರೀ ದೊರೆಸ್ವಾಮಿ ವಿರಕ್ತಮಠ, ಬೈರನಹಟ್ಟಿ ಹಾಗೂ ಶಿರೋಳದ ಶ್ರೀ ತೋಂಟದಾರ್ಯಮಠ ಸ್ವಾಮಿಜೀಗಳಾದ ಶ್ರೀ ಶಾಂತಲಿಂಗ ಸ್ವಾಮಿಗಳು ಆಶೀರ್ವದಿಸಿ, ನೆಮ್ಮದಿಯ ಜೀವನದೊಂದಿಗೆ ಬದುಕು ಕಟ್ಟಿಕೊಳ್ಳವಲ್ಲಿ ಸಹಕಾರ ಸಂಘಗಳು ನೇರವಾಗಿವೆ. ಸಹಕಾರ ರಂಗಕ್ಕೆ...

ಮಲ್ಲಿಕಾರ್ಜುನ ಜಿ.ಡಿಗೆ ಪಿಎಚ್‌ಡಿ ಪದವಿ

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ತೋಂಟದಾರ್ಯ ತಾಂತ್ರಿಕ ಮಹಾವಿದ್ಯಾಲಯದ ಇಲೆಕ್ಟಿçಕಲ್ ಆ್ಯಂಡ್ ಇಲೆಕ್ಟಾçನಿಕ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೊ. ಮಲ್ಲಿಕಾರ್ಜುನ ಜಿ.ಡಿ ಇವರು ಪಿಎಚ್‌ಡಿ ಪದವಿಗಾಗಿ ತುಮಕೂರಿನ ಪ್ರತಿಷ್ಠಿತ ಶ್ರೀ ಸಿದ್ಧಾರ್ಥ ಅಕಾಡೆಮಿ...

ಮಣ್ಣಿನ ಕಲೆಗಳನ್ನು ಉಳಿಸಬೇಕಿದೆ: ಗ್ರಾ.ಪಂ ಮಾಜಿ ಉಪಾಧ್ಯಕ್ಷ ಮಳ್ಳಪ್ಪ ಜೊಂಡಿ

ವಿಜಯಸಾಕ್ಷಿ ಸುದ್ದಿ, ಡಂಬಳ: ಕನ್ನಡ ನಾಡಿನಾದ್ಯಂತ ಬೆಳದು ಬಂದಿರುವ ಜಾನಪದ ಸೇರಿದಂತೆ ಮಣ್ಣಿನ ಕಲೆಗಳನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಅಗತ್ಯವಾಗಿ ಮಾಡಬೇಕಾಗಿದೆ ಎಂದು ಗ್ರಾ.ಪಂ ಮಾಜಿ ಉಪಾಧ್ಯಕ್ಷ ಮಳ್ಳಪ್ಪ ಜೊಂಡಿ ಹೇಳಿದರು. ಡಂಬಳ ಹೋಬಳಿಯ...

ಸ್ಲಂ ನಿವಾಸಿಗಳಿಂದ ಬೆಳಗಾವಿ ಸುವರ್ಣ ಸೌಧದ ಮುಂದೆ ಪ್ರತಿಭಟನೆ: ಕ್ರಮಕ್ಕೆ ಪ್ರಸಾದ ಅಬ್ಬಯ್ಯ ಭರವಸೆ

ವಿಜಯಸಾಕ್ಷಿ ಸುದ್ದಿ, ಗದಗ/ಬೆಳಗಾವಿ: ರಾಜ್ಯದ ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ಮಾಡಿ ನೋಂದಣಿಗೊಳಿಸಿ ಇ-ಖಾತಾ ವಿತರಸಲು, ರಾಜ್ಯದ ಸ್ಲಂ ನಿವಾಸಿಗಳ ಜನಸಂಖ್ಯೆ ಅನುಗುಣವಾಗಿ ರಾಜ್ಯ ಸರ್ಕಾರದ ಮುಂದಿನ ೨೦೨೫-೨೦೨೬ರ ಸಾಲಿನ ಬಜೆಟ್‌ನಲ್ಲಿ ಅನುದಾನವನ್ನು...

ಭಗವಂತನ ಕೃಪೆಯಿಂದ ಭಕ್ತರ ಉದ್ಧಾರ ಸಾಧ್ಯ

ವಿಜಯಸಾಕ್ಷಿ ಸುದ್ದಿ, ಗದಗ: ಭಗವಂತನ ಕಾರುಣ್ಯ, ಅನುಗ್ರಹವಿದ್ದಲ್ಲಿ ನಾಸ್ತಿಕನೂ ಆಸ್ತಿಕನಾಗಬಲ್ಲ ಎನ್ನುವುದನ್ನು ಭಗವಂತ ಸಾಕ್ಷಾತ್ಕರಿಸಿದ್ದಾನೆ. ಇಂದು ರಘುನಾಥತೀರ್ಥ ಶ್ರೀಗಳ ಆರಾಧನೆಯ ಪುಣ್ಯದಿನವಾಗಿದೆ ಎಂದು ಶ್ರೀ ಮನ್ಮದ್ವಾಚಾರ್ಯ ಮೂಲಮಹಾಸಂಸ್ಥಾನ ಶ್ರೀ ಮದುತ್ತರಾದಿಮಠಾಧೀಶರಾದ ಪೂಜ್ಯ ಶ್ರೀಶ್ರೀ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!