📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಪೋಷಕರ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಟೆಕ್ಕಿ ರೋಹನ್ ಮಾನಸಿಕ ಅಸ್ವಸ್ಥನಲ್ಲ ಎಂದ ನಿಮ್ಹಾನ್ಸ್

ಬೆಂಗಳೂರು: ನಗರದ ವಿಜ್ಞಾನನಗರದ ಆದರ್ಶ ವಿಸ್ತಾ ವಿಲ್ಲಾದಲ್ಲಿ ತಂದೆ-ತಾಯಿಯನ್ನು ಬರ್ಬರವಾಗಿ ಹತ್ಯೆಗೈದ...

ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: 70 ವರ್ಷದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಹೈದರಾಬಾದ್: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ 70...

ಬೆಳಗಾವಿಯಲ್ಲಿ ಅಕ್ರಮ ಕಂಟ್ರಿ ಪಿಸ್ತೂಲ್ ಜಾಲ ಬಯಲು; 13 ಆರೋಪಿಗಳ ಬಂಧನ, 9 ಪಿಸ್ತೂಲ್ ಜಪ್ತಿ

ಬೆಳಗಾವಿ: ಗಡಿಜಿಲ್ಲೆ ಬೆಳಗಾವಿಯಲ್ಲಿ ಅಕ್ರಮವಾಗಿ ಕಂಟ್ರಿ ಪಿಸ್ತೂಲ್ ತಯಾರಿಸಿ ಮಾರಾಟ ಮಾಡುತ್ತಿದ್ದ...

ಬುದ್ದಿವಾದ ಹೇಳಿದ್ದೇ ತಪ್ಪಾಯ್ತಾ? ಬಿಯರ್ ಬಾಟಲಿಯಿಂದ ತಿವಿದು ಚಿಕ್ಕಪ್ಪನ ಭೀಕರ ಕೊಲೆ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದಲ್ಲಿ ಅಣ್ಣನ...

Political News

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ: ಎಐಸಿಸಿ ಅಧಿಕೃತ ಆದೇಶ!

ಬೆಂಗಳೂರು: ಕರ್ನಾಟಕದ ಕೆಪಿಸಿಸಿ ಅಧ್ಯಕ್ಷರಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಿ ಎಐಸಿಸಿ ಅಧಿಕೃತ ಆದೇಶ ಹೊರಡಿಸಿದೆ. ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ...

ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕೆ ಬಿ.ಕೆ. ಹರಿಪ್ರಸಾದ್ ಹೆಸರು ಫೈನಲ್?: ಸತೀಶ್ ಜಾರಕಿಹೊಳಿಗೆ ಹೈಕಮಾಂಡ್ ಶಾಕ್!

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವ ಸ್ಥಾನಗಳ ಹಂಚಿಕೆ ಕುರಿತ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿರುವ ನಡುವೆಯೇ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಹಿರಿಯ ಕಾಂಗ್ರೆಸ್...

Cinema

Dharwad News

Gadag News

Trending

UP ಸಿಎಂ ಯೋಗಿ ಆದಿತ್ಯನಾಥ್​ಗೆ ಕೊಲೆ ಬೆದರಿಕೆ ಹಾಕಿದ್ದ ಬಾಂಗ್ಲಾ ವ್ಯಕ್ತಿ ಅರೆಸ್ಟ್!

ನವದೆಹಲಿ:- UP ಸಿಎಂ ಯೋಗಿ ಆದಿತ್ಯನಾಥ್​ಗೆ ಕೊಲೆ ಬೆದರಿಕೆ ಹಾಕಿದ್ದ ಬಾಂಗ್ಲಾ ವ್ಯಕ್ತಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಾಂಗ್ಲಾದೇಶದವರಾದ ಶೇಖ್ ಅತಾಲ್ ಬಂಧಿತ ಆರೋಪಿ. ಕೊಲೆ ಬೆದರಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ....

BBK11: ರಣರಂಗವಾದ ಬಿಗ್ ಬಾಸ್ ಮನೆ: ಉಗ್ರಂ ಮಂಜು, ರಜತ್ ನಡುವೆ ಜೋರು ಜಗಳ!

ಬಿಗ್ ಬಾಸ್ ಸೀಸನ್ 11 ಕಳೆದ ಎರಡ್ಮೂರು ವಾರಗಳಿಂದ ಬರೀ ಜಗಳಗಲ್ಲೇ ಸ್ಪರ್ಧಿಗಳು ಕಿತ್ತಾಡಿಕೊಳ್ಳುತ್ತಿದ್ದಾರೆ. ವೈಲ್ಡ್ ಕಾರ್ಡ್ ಎಂಟ್ರಿ ಪಡೆದು ಮನೆಯಲ್ಲಿ ಅಬ್ಬರ ತೋರುತ್ತಿರುವ ರಜತ್ ಆಟಕ್ಕೆ ವೀಕ್ಷಕರು ಕೂಡ ಫಿದಾ ಆಗಿದ್ದಾರೆ. ಮಾತಿಗೂ...

ಎಮ್.ಜಿ ಚಾರಿಟೇಬಲ್ ವತಿಯಿಂದ ಲೇಖನ ಸಾಮಗ್ರಿ, ಯೂನಿಫಾರ್ಮ್ ವಿತರಣೆ

ವಿಜಯಸಾಕ್ಷಿ ಸುದ್ದಿ, ಗದಗ: ಸರಕಾರಿ ಹಿರಿಯ ಉರ್ದು ಪ್ರಾಥಮಿಕ ಗಂಡು ಮಕ್ಕಳ ನಂ.೧ ಬೆಟಗೇರಿಯಲ್ಲಿ ವಿದ್ಯಾರ್ಥಿಗಳಿಗೆ ಟೇಬಲ್-ಖುರ್ಚಿ, ಐಡಿ ಕಾರ್ಡ್ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ...

ಬಸವಣ್ಣನವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಿ: ಬೂದೀಶ್ವರ ಸ್ವಾಮಿಗಳು

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ದುಡಿಮೆ ಪ್ರಾಮಾಣಿಕವಾಗಿದ್ದರೆ ಮಾತ್ರ ಕಾಯಕವಾಗುತ್ತದೆ. ಈ ಪ್ರಾಮಾಣಿಕ ಕಾಯಕದಿಂದಲೇ ಕೈಲಾಸ ಕಾಣಬಹುದು ಎಂದು 12ನೇ ಶತಮಾನದಲ್ಲಿ ಬಸವಣ್ಣನವರು ಕಾಯಕಕ್ಕೆ ಮಹತ್ವ ನೀಡಿ ಸಮಾಜಮುಖಿಗಳಾಗಿದ್ದಾರೆ. ಈ ದಿಸೆಯಲ್ಲಿ ಬಸವಣ್ಣನವರ ತತ್ವಾದರ್ಶಗಳನ್ನು...

ಸಿ.ಎಚ್. ಬಾಳನಗೌಡ್ರರಿಗೆ ಗೌರವ ಸನ್ಮಾನ

ವಿಜಯಸಾಕ್ಷಿ ಸುದ್ದಿ, ಬಾಳೆಹೊನ್ನೂರು: ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್. ಬಾಳನಗೌಡ್ರ ಅವರಿಗೆ ಅವರ ಜನ್ಮ ಅಮೃತ ಮಹೋತ್ಸವದ ನಿಮಿತ್ತ ಗೌರವ ಸನ್ಮಾನ ನೀಡಿ ಆಶೀರ್ವದಿಸಲಾಯಿತು. ಭಾನುವಾರ...

‘ಮುಗಿಲ ಮಲ್ಲಿಗೆ’ ಸಿನಿಮಾದ ವಿಶೇಷ ಪಾತ್ರದಲ್ಲಿ ಸಾಹಸ ನಿರ್ದೇಶಕ ಡಾ. ಥ್ರಿಲ್ಲರ್ ಮಂಜು

ಇಂಡಿಯನ್ ಜಾಕಿಚಾನ್ ಸಾಹಸ ನಿರ್ದೇಶಕ, ಡಾ. ಥ್ರಿಲ್ಲರ್ ಮಂಜು ವಿಶೇಷ ಪಾತ್ರದಲ್ಲಿ ನಟಿಸುತ್ತಿರುವ, ಎಎನ್‌ಆರ್ ಪಿಕ್ಚರ್ಸ್ ಬ್ಯಾನರ್‌ನ ಅಡಿಯಲ್ಲಿ ನಾಗರಾಜ್ ರೆಡ್ಡಿ ನಿರ್ಮಿಸುತ್ತಿರುವ ಬಹು ನಿರೀಕ್ಷಿತ ಸಿನಿಮಾ ‘ಮುಗಿಲ ಮಲ್ಲಿಗೆ' ಚಿತ್ರದ ಮಾತಿನ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!