ಬೆಂಗಳೂರು:- ಎಸ್‌ಸಿ ಜನಗಣತಿಯಲ್ಲಿ 50%ಕ್ಕಿಂತ ಹೆಚ್ಚು ಜನರು ಭಾಗವಹಿಸಲಾಗದು ಎಂದು ಛಲವಾದಿ ನಾರಾಯಣಸ್ವಾಮಿ ಆರೋಪ ಮಾಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿಗಳ ಜನಗಣತಿಯಲ್ಲಿ 50%ಕ್ಕಿಂತ ಹೆಚ್ಚು ಜನರು ಭಾಗವಹಿಸಲು ಸಾಧ್ಯವೇ ಇಲ್ಲ. ರಾಜ್ಯದಲ್ಲಿ...
ಹಾವೇರಿ:- ಬಿಜೆಪಿ ಮುಖಂಡ ರವಿಕುಮಾರ್ ಗೆ ಆತ್ಮಸಾಕ್ಷಿ ಇದ್ದರೆ ಸಾರ್ವಜನಿಕವಾಗಿ ಕ್ಷಮೆ ಕೇಳಲಿ ಎಂದು ಸಚಿವ ಹೆಚ್ ಕೆ ಪಾಟೀಲ್ ಆಗ್ರಹಿಸಿದ್ದಾರೆ.
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ MLC ರವಿಕುಮಾರ್ ನೀಡಿದ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಅನೈತಿಕ ಸಂಬಂಧ ಹೊಂದಿದ್ದ ಪತ್ನಿ, ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆ ಮಾಡಿರುವ ಘಟನೆ ತಾಲೂಕಿನ ಕಬಲಾಯತಕಟ್ಟಿ ತಾಂಡಾದಲ್ಲಿ ನಡೆದಿದೆ.
ಲಕ್ಷ್ಮಣ ಪಾಂಡಪ್ಪ ಲಮಾಣಿ (39) ಕೊಲೆಯಾದ ದುರ್ದೈವಿಯಾಗಿದ್ದು, ಲಕ್ಷ್ಮಣ್ಣನ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನಾಗೇಂದ್ರಗಡದ ಶರಣಬಸವೇಶ್ವರ ದೇವಸ್ಥಾನದ ಮುಂದೆ ಸಾರ್ವಜನಿಕ ಬಯಲು ಜಾಗೆಯಲ್ಲಿ ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದ, ಸಾರಿಗೆ ಸಂಸ್ಥೆಯ ನೌಕರ ಸೇರಿದಂತೆ ಆರು ಜನರನ್ನು ಗಜೇಂದ್ರಗಡ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ವಿದ್ಯುತ್ ಸ್ಪರ್ಷಿಸಿ ಓರ್ವ ಸಾವನ್ನಪ್ಪಿ ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿರುವ ಘಟನೆ ಜಿಲ್ಲೆಯ, ಲಕ್ಷ್ಮೇಶ್ವರ ತಾಲೂಕಿನ ಯಲ್ಲಾಪೂರ ಬಳಿ ನಡೆದಿದೆ.
ಗಂಗಪ್ಪ ಲಮಾಣಿ(30) ಮೃತ ದುರ್ದೈವಿಯಾಗಿದ್ದು, ರಮೇಶ್ ಲಮಾಣಿ(29)ಗೆ ಗಂಭೀರ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ತಾಲೂಕಿನ ಕಣವಿ ಗ್ರಾಮದ ಶ್ರೀವೀರಭದ್ರೇಶ್ವರ ಅಗ್ರೋ ಕೇಂದ್ರ ಕೃಷಿ ಪರಿಕರ ಮಾರಾಟ ಮಳಿಗೆಗೆ ಇಂದು ಸಹಾಯಕ ಕೃಷಿ ನಿರ್ದೇಶಕ(ಜಾರಿದಳ) ಸಂತೋಷ ಪಟ್ಟದಕಲ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಈ ವೇಳೆ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಗಜೇಂದ್ರಗಡ: ಪಬ್ಜಿ ಗೇಮ್ ಗೆ ಮಾರುಹೋದ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಹಿರೇಪೇಟೆಯಲ್ಲಿರುವ ಮನೆಯಲ್ಲಿ 17 ವರ್ಷದ ಕಾರ್ತಿಕ್ ಬಬಲಿ ನೇಣಿಗೆ ಕೊರಳೊಡ್ಡಿದ್ದಾನೆ.
ಆನ್ ಲೈನ್...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ನಿನ್ನೆ ರಾತ್ರಿಯಿಂದ ಬೆಳಗಿನವರೆಗೆ ಸುರಿದ ಮಳೆಯಿಂದ ಅಲ್ಲಲ್ಲಿ ಅವಾಂತರಗಳು ನಡೆದಿರುವ ಬಗ್ಗೆ ವರದಿಯಾಗುತ್ತಿವೆ. ಸತತ ಮಳೆಯಿಂದ ಅಳವಂಡಿ ಮತ್ತು ಕಂಪ್ಲಿ ಮಾರ್ಗ ಸಂಪರ್ಕಿಸುವ ಹಳ್ಳ ತುಂಬಿ ಹರಿಯುತ್ತಿದೆ....
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...