ಬೆಂಗಳೂರು:- ಎಸ್‌ಸಿ ಜನಗಣತಿಯಲ್ಲಿ 50%ಕ್ಕಿಂತ ಹೆಚ್ಚು ಜನರು ಭಾಗವಹಿಸಲಾಗದು ಎಂದು ಛಲವಾದಿ ನಾರಾಯಣಸ್ವಾಮಿ ಆರೋಪ ಮಾಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿಗಳ ಜನಗಣತಿಯಲ್ಲಿ 50%ಕ್ಕಿಂತ ಹೆಚ್ಚು ಜನರು ಭಾಗವಹಿಸಲು ಸಾಧ್ಯವೇ ಇಲ್ಲ. ರಾಜ್ಯದಲ್ಲಿ...
ಹಾವೇರಿ:- ಬಿಜೆಪಿ ಮುಖಂಡ ರವಿಕುಮಾರ್ ಗೆ ಆತ್ಮಸಾಕ್ಷಿ ಇದ್ದರೆ ಸಾರ್ವಜನಿಕವಾಗಿ ಕ್ಷಮೆ ಕೇಳಲಿ ಎಂದು ಸಚಿವ ಹೆಚ್ ಕೆ ಪಾಟೀಲ್ ಆಗ್ರಹಿಸಿದ್ದಾರೆ.
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ MLC ರವಿಕುಮಾರ್ ನೀಡಿದ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಮುಂಬೈ: ಬಾಲಿವುಡ್ ತಾರೆ, ಮೋಹಕ ನಗುವಿನ ಮಾದಕ ತಾರೆ, ಪುಟ್ಟಾಪೂರಾ ಕನ್ನಡತಿ ದೀಪಿಕಾ ಪಡುಕೋಣೆ ಇದೀಗ ಮಾದಕದ್ರವ್ಯ ನಿಯಂತ್ರಣ ಕಚೇರಿಗೆ ಆಗಮಿಸಿ, ವಿಚಾರಣೆ ಎದುರಿಸುತ್ತಿದ್ದಾರೆ. ಇವತ್ತು ಶ್ರದ್ಧಾ ಕಪೂರ್...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಪಾಟ್ನಾ: ಬಿಹಾರ್ ವಿಧಾನಸಭೆಯ ಚುನಾವಣಾ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಶುಕ್ರವಾರ ಭಾರತೀಯ ಚುನಾವಣಾ ಆಯೋಗ ಪ್ರಕಟಿಸಿದ ನಂತರ, ಬಿಹಾರ್‌ನಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿವೆ.ಅಲ್ಲೀಗ ಎನ್‌ಡಿಎ ಭಾಗವಾಗಿರುವ ಸಮಾಜವಾದಿ ಪಾರ್ಟಿಯ ನಿತೀಶ್‌ಕುಮಾರ್...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಇವತ್ತು ಸಂಜೆ ಭಾರತೀಯ ಕಾಲಮಾನ 6.30ಕ್ಕೆ (ನ್ಯೂಯಾರ್ಕ್ ಕಾಲಮಾನ 9.00 ಎ.ಎಂ) ವಿಡಿಯೊ ಕಾನ್ಫರೆನ್ಸ್ ಮೂಲಕ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಮೀಟಿಂಗ್‌ನಲ್ಲಿ ಪ್ರಧಾನಿ ನರೆಂದ್ರ ಮೋದಿ ಮಾತನಾಡಲಿದ್ದಾರೆ.
ಇಂಡಿಯನ್...
ವಿಜಯಸಾಕ್ಷಿ ಕನ್ನಡ ದಿಪತ್ರಿಕೆ, ಗದಗ: ರಾಜ್ಯದ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಏಕರೂಪದ ದರವಿದೆ. ದೆಹಲಿ, ಜೈಪುರ, ಲಕ್ನೋಗಳಲ್ಲಿ ಗರಿಷ್ಠ 53190 ರೂ. ಇದೆ.
ಬೆಂಗಳೂರು, ಮೈಸೂರು, ಮಂಗಳೂರು :22 ಕ್ಯಾರಟ್: 47,300 ರೂ.,...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಕಪ್ಪತಗುಡ್ಡದಲ್ಲಿರುವ ಚಿನ್ನದ ನಿಕ್ಷೇಪಗಳ ಮೇಲೆ ಮತ್ತೊಮ್ಮೆ ಗಣಿ ಮಾಫಿಯಾದ ಕಣ್ಣು ಬಿದ್ದಿದೆ. ಜನರ ಪ್ರತಿರೋಧವಿದ್ದರೂ, ಪರಿಸರಪ್ರಿಯರ ಆಕ್ಷೇಪಗಳಿದ್ದರೂ ಗಣಿ ಲಾಬಿ ಮಾತ್ರ ಮರಳಿ ಯತ್ನ ಮಾಡುವುದನ್ನು ಬಿಟ್ಟಿಲ್ಲ....
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಜಿಲ್ಲೆಯಲ್ಲಿ ಶುಕ್ರವಾರ ದಿ 25 ರಂದು 78 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಕುರಿತು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
78 ಜನರಿಗೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...