📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಪೋಷಕರ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಟೆಕ್ಕಿ ರೋಹನ್ ಮಾನಸಿಕ ಅಸ್ವಸ್ಥನಲ್ಲ ಎಂದ ನಿಮ್ಹಾನ್ಸ್

ಬೆಂಗಳೂರು: ನಗರದ ವಿಜ್ಞಾನನಗರದ ಆದರ್ಶ ವಿಸ್ತಾ ವಿಲ್ಲಾದಲ್ಲಿ ತಂದೆ-ತಾಯಿಯನ್ನು ಬರ್ಬರವಾಗಿ ಹತ್ಯೆಗೈದ...

ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: 70 ವರ್ಷದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಹೈದರಾಬಾದ್: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ 70...

ಬೆಳಗಾವಿಯಲ್ಲಿ ಅಕ್ರಮ ಕಂಟ್ರಿ ಪಿಸ್ತೂಲ್ ಜಾಲ ಬಯಲು; 13 ಆರೋಪಿಗಳ ಬಂಧನ, 9 ಪಿಸ್ತೂಲ್ ಜಪ್ತಿ

ಬೆಳಗಾವಿ: ಗಡಿಜಿಲ್ಲೆ ಬೆಳಗಾವಿಯಲ್ಲಿ ಅಕ್ರಮವಾಗಿ ಕಂಟ್ರಿ ಪಿಸ್ತೂಲ್ ತಯಾರಿಸಿ ಮಾರಾಟ ಮಾಡುತ್ತಿದ್ದ...

ಬುದ್ದಿವಾದ ಹೇಳಿದ್ದೇ ತಪ್ಪಾಯ್ತಾ? ಬಿಯರ್ ಬಾಟಲಿಯಿಂದ ತಿವಿದು ಚಿಕ್ಕಪ್ಪನ ಭೀಕರ ಕೊಲೆ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದಲ್ಲಿ ಅಣ್ಣನ...

Political News

ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕೆ ಬಿ.ಕೆ. ಹರಿಪ್ರಸಾದ್ ಹೆಸರು ಫೈನಲ್?: ಸತೀಶ್ ಜಾರಕಿಹೊಳಿಗೆ ಹೈಕಮಾಂಡ್ ಶಾಕ್!

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವ ಸ್ಥಾನಗಳ ಹಂಚಿಕೆ ಕುರಿತ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿರುವ ನಡುವೆಯೇ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಹಿರಿಯ ಕಾಂಗ್ರೆಸ್...

ನಾಳೆ ಡಿ.ಕೆ.ಶಿವಕುಮಾರ್ ಪದಗ್ರಹಣ: ನೆಲಮಂಗಲದಲ್ಲಿ 10 ಲಕ್ಷ ಲಾಡು ತಯಾರಿ!

ನೆಲಮಂಗಲ: ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿ ಆಗುತ್ತಿರುವ ಹಿನ್ನೆಲೆಯಲ್ಲಿ ನೆಲಮಂಗಲ ತಾಲೂಕಿನಲ್ಲಿ ಭರ್ಜರಿ ಸಂಭ್ರಮ ಮನೆ ಮಾಡಿದೆ. ಈ ಹಿನ್ನಲೆಯಲ್ಲಿ ತಾಲೂಕಿನ ಪ್ರತಿ ಮನೆಗೆ ಲಾಡು ಬಾಕ್ಸ್ ಹಂಚಲು ವಿಶೇಷ ಸಿದ್ಧತೆಗಳು ನಡೆಯುತ್ತಿವೆ. ತಾಲೂಕಿನಲ್ಲಿ...

Cinema

Dharwad News

Gadag News

Trending

ಗದಗ: ಬಿಂಕದಕಟ್ಟಿ ಮೃಗಾಲಯದಲ್ಲಿದ್ದ 16 ವರ್ಷದ ಹೆಣ್ಣು ಹುಲಿ ಸಾವು!

ಗದಗ:- ಗದಗದ ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷ 4 ತಿಂಗಳಿನ ಹೆಣ್ಣು ಹುಲಿ ಸಾವನ್ನಪ್ಪಿದೆ. ವಯೋಸಹಜದಿಂದ ಶನಿವಾರ ತಡರಾತ್ರಿ ಅನಸೂಯಾ ಎಂಬ ಹೆಸರಿನ ಹೆಣ್ಣು ಹುಲಿ ಮೃತಪಟ್ಟಿದೆ. ಭಾನುವಾರ ಕೇಂದ್ರೀಯ ಮೃಗಾಲಯ ಪ್ರಾಧಿಕಾರದ...

ವಾಸದ ಮನೆ ಮೇಲೆ ನಿಗೂಢವಾಗಿ ಬೀಳುತ್ತಿರುವ ಕಲ್ಲುಗಳು: ಆತಂಕದಲ್ಲಿ ನಿವಾಸಿಗಳು!

ಕೊಡಗು :- ವಾಸದ ಮನೆ ಮೇಲೆ ನಿಗೂಢವಾಗಿ ಪದೇ ಪದೇ ಕಲ್ಲು ಬೀಳುತ್ತಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಹಾಲುಗುಂದ ಗ್ರಾಮದಲ್ಲಿ ಜರುಗಿದೆ. ಗ್ರಾಮದ ವಿಂದ್ಯಾ ಎಂಬುವರ ಮನೆ ಮೇಲೆ ಕಲ್ಲುಗಳು ಬೀಳುತ್ತಿದ್ದು,...

Zakir Hussain: ತಬಲಾ ಮಾಂತ್ರಿಕ ಜಾಕಿರ್ ಹುಸೇನ್ ನಿಧನ!

ದೆಹಲಿ:- ತಬಲಾ ಮಾಂತ್ರಿಕ 73 ವರ್ಷದ ಜಾಕಿರ್ ಹುಸೇನ್ ಅವರು ಹೃದಯ ಸಂಬಂಧಿ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಕಳೆದ ಎರಡು ವಾರಗಳಿಂದ ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಆಸ್ಪತ್ರೆಯಲ್ಲಿ ಗ್ರ್ಯಾಮಿ ಪ್ರಶಸ್ತಿ ವಿಜೇತ ಜಾಕೀರ್‌ ಅವರು ಚಿಕಿತ್ಸೆ...

ರೇಣುಕಾಸ್ವಾಮಿ ಕೊಲೆ ಕೇಸ್: ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಗೌಡ ರಿಲೀಸ್!

ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ಇದೀಗ ಹೈಕೋರ್ಟ್ ನಿಂದ ಜಾಮೀನು ಪಡೆದಿರುವ ಪವಿತ್ರಾಗೌಡ ಅವರು ಇಂದು ರಿಲೀಸ್ ಆಗಲಿದ್ದಾರೆ. 6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್‌ ಗೆಳತಿ ಪವಿತ್ರಾ ಗೌಡ...

ಜಿ ಎಸ್ ಪಾಟೀಲರು ಮಂತ್ರಿ ಆಗಲು ಅರ್ಹರು: CM ಸಿದ್ದರಾಮಯ್ಯ ಭರವಸೆ!

ಗದಗ: ರೋಣ ಮತಕ್ಷೇತ್ರದಲ್ಲಿ ಶಾಸಕ ಜಿ.ಎಸ್. ಪಾಟೀಲ ನೇತೃತ್ವದಲ್ಲಿ 197 ಕೋಟಿ ರೂ. ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ಕೊಟ್ಟಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಜಿಲ್ಲೆಯ ರೋಣ ಪಟ್ಟಣದ ದ್ರೋಣಾಚಾರ್ಯ ತಾಲೂಕು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ,...

ಅಧಿವೇಶನದಲ್ಲಿ ಮೂರು ದಿನ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ : ಸಿಎಂ ಸಿದ್ಧರಾಮಯ್ಯ

ಗದಗ : ಸೋಮವಾರದಿಂದ ಬುಧವಾರದವರೆಗೆ ಮೂರು ದಿನ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗುವುದು, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗದಗ ಜಿಲ್ಲೆಯ ರೋಣ ಪಟ್ಟಣದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!