📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಪೋಷಕರ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಟೆಕ್ಕಿ ರೋಹನ್ ಮಾನಸಿಕ ಅಸ್ವಸ್ಥನಲ್ಲ ಎಂದ ನಿಮ್ಹಾನ್ಸ್

ಬೆಂಗಳೂರು: ನಗರದ ವಿಜ್ಞಾನನಗರದ ಆದರ್ಶ ವಿಸ್ತಾ ವಿಲ್ಲಾದಲ್ಲಿ ತಂದೆ-ತಾಯಿಯನ್ನು ಬರ್ಬರವಾಗಿ ಹತ್ಯೆಗೈದ...

ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: 70 ವರ್ಷದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಹೈದರಾಬಾದ್: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ 70...

ಬೆಳಗಾವಿಯಲ್ಲಿ ಅಕ್ರಮ ಕಂಟ್ರಿ ಪಿಸ್ತೂಲ್ ಜಾಲ ಬಯಲು; 13 ಆರೋಪಿಗಳ ಬಂಧನ, 9 ಪಿಸ್ತೂಲ್ ಜಪ್ತಿ

ಬೆಳಗಾವಿ: ಗಡಿಜಿಲ್ಲೆ ಬೆಳಗಾವಿಯಲ್ಲಿ ಅಕ್ರಮವಾಗಿ ಕಂಟ್ರಿ ಪಿಸ್ತೂಲ್ ತಯಾರಿಸಿ ಮಾರಾಟ ಮಾಡುತ್ತಿದ್ದ...

ಬುದ್ದಿವಾದ ಹೇಳಿದ್ದೇ ತಪ್ಪಾಯ್ತಾ? ಬಿಯರ್ ಬಾಟಲಿಯಿಂದ ತಿವಿದು ಚಿಕ್ಕಪ್ಪನ ಭೀಕರ ಕೊಲೆ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದಲ್ಲಿ ಅಣ್ಣನ...

Political News

ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕೆ ಬಿ.ಕೆ. ಹರಿಪ್ರಸಾದ್ ಹೆಸರು ಫೈನಲ್?: ಸತೀಶ್ ಜಾರಕಿಹೊಳಿಗೆ ಹೈಕಮಾಂಡ್ ಶಾಕ್!

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವ ಸ್ಥಾನಗಳ ಹಂಚಿಕೆ ಕುರಿತ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿರುವ ನಡುವೆಯೇ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಹಿರಿಯ ಕಾಂಗ್ರೆಸ್...

ನಾಳೆ ಡಿ.ಕೆ.ಶಿವಕುಮಾರ್ ಪದಗ್ರಹಣ: ನೆಲಮಂಗಲದಲ್ಲಿ 10 ಲಕ್ಷ ಲಾಡು ತಯಾರಿ!

ನೆಲಮಂಗಲ: ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿ ಆಗುತ್ತಿರುವ ಹಿನ್ನೆಲೆಯಲ್ಲಿ ನೆಲಮಂಗಲ ತಾಲೂಕಿನಲ್ಲಿ ಭರ್ಜರಿ ಸಂಭ್ರಮ ಮನೆ ಮಾಡಿದೆ. ಈ ಹಿನ್ನಲೆಯಲ್ಲಿ ತಾಲೂಕಿನ ಪ್ರತಿ ಮನೆಗೆ ಲಾಡು ಬಾಕ್ಸ್ ಹಂಚಲು ವಿಶೇಷ ಸಿದ್ಧತೆಗಳು ನಡೆಯುತ್ತಿವೆ. ತಾಲೂಕಿನಲ್ಲಿ...

Cinema

Dharwad News

Gadag News

Trending

ವಾತ್ಸಲ್ಯ ಕಾರ್ಯಕ್ರಮ ನೊಂದವರ ಆಶಾಕಿರಣ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನಲ್ಲಿ ಡಾ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಅಮ್ಮನವರ ಸೂಚನೆಯಂತೆ ನೊಂದವರ ಬಾಳಿನ ಆಶಾಕಿರಣದ ಸಲುವಾಗಿ ವಾತ್ಸಲ್ಯ ಕಾರ್ಯಕ್ರಮದ ಮೂಲಕ...

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಗದಗನಲ್ಲಿ ಬೃಹತ್ ಸಮಾವೇಶ

ವಿಜಯಸಾಕ್ಷಿ ಸುದ್ದಿ, ಗದಗ: ಸಾಮಾಜಿಕ ನ್ಯಾಯಕ್ಕಾಗಿ ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್. ಭಾಸ್ಕರ್ ಪ್ರಸಾದ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಚಲೋ ಬೆಳಗಾವಿ-ಅಂಬೇಡ್ಕರ್ ಜಾಥಾ-2 ಗದಗ...

ರಸ್ತೆ ಕಾಮಗಾರಿಗೆ ಭೂಮಿಪೂಜೆ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರಸಭ್ಯ ವಾರ್ಡ್ ನಂ. 11ರಲ್ಲಿ ನಗರಸಭೆ ನಗರೋತ್ಥಾನ ಅನುದಾನದಲ್ಲಿ ಅನುಷಾ ಕಿರಾಣಿ ಅಂಗಡಿಯಿAದ ಗಾಣಿಗ ಸಮುದಾಯ ಭವನದವರೆಗೆ ರಸ್ತೆ ನಿರ್ಮಾಣ ಕಾಮಗಾರಿಯ ಭೂಮಿಪೂಜೆಯನ್ನು ಶಕುಂತಲಾಬಾಯಿ ಬಿ.ದಂಡಿನ ಹಾಗೂ...

ಪಿಂಚಣಿ ಬೇಡಿಕೆ ಈಡೇರಿಕೆಗೆ ಧರಣಿ ಸತ್ಯಾಗ್ರಹ

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ಅನುದಾನಿತ ಶಾಲೆ, ಕಾಲೇಜುಗಳಲ್ಲಿ ೨೦೦೬ರ ಪೂರ್ವ ಸೇವೆಗೆ ಸೇರಿ ನಂತರದಲ್ಲಿ ಅನುದಾನಕ್ಕೊಳಪಟ್ಟಿರುವ ಮತ್ತು ಅನುದಾನಿತ ಶಾಲೆ-ಕಾಲೇಜುಗಳಲ್ಲಿ ೨೦೦೬ರ ಬಳಿಕ ಸೇವೆಗೆ ಸೇರಿ ಅನುದಾನಕ್ಕೊಳಪಟ್ಟಿರುವ ನೌಕರರಿಗೆ ಕಾಂಗ್ರೆಸ್ ಪಕ್ಷದ...

ಕರ ವಸೂಲಾತಿ ಅಭಿಯಾನ: ತೆರಿಗೆ ಪಾವತಿಸಲು ವಿನಂತಿ

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಸಾರ್ವಜನಿಕರು ತಾವು ಬಾಕಿ ಉಳಿಸಿಕೊಂಡಿರುವ ವಿವಿಧ ತೆರಿಗೆಯನ್ನು ಪೂರ್ಣವಾಗಿ ಪಾವತಿಸಿ ಗ್ರಾಮದ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೀರ್ತಿ ಪಾಟೀಲ ವಿನಂತಿಸಿದರು. ಸಮೀಪದ ಅಡವಿಸೋಮಾಪೂರ ಗ್ರಾ.ಪಂ...

ಗ್ರಾಮಗಳ ಅಭಿವೃದ್ಧಿಗೆ ಕರ ಪಾವತಿಸಿ: ಪಿಡಿಓ ಬಿ.ಎನ್. ಬಚೇನಹಳ್ಳಿ

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಗ್ರಾಮ ಪಂಚಾಯಿತಿಗಳು ಆರ್ಥಿಕವಾಗಿ ಸದೃಢವಾಗಲು ಕರ ವಸೂಲಾತಿ ಅವಶ್ಯಕವಾಗಿದ್ದು, ಪ್ರತಿಯೊಬ್ಬರೂ ಕರ ಪಾವತಿಸಿ ಎಂದು ಪಿಡಿಓ ಬಿ.ಎನ್. ಬಚೇನಹಳ್ಳಿ ಹೇಳಿದರು. ಅವರು ನಾಗಾವಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿದ್ದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!