📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: 70 ವರ್ಷದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಹೈದರಾಬಾದ್: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ 70...

ಬೆಳಗಾವಿಯಲ್ಲಿ ಅಕ್ರಮ ಕಂಟ್ರಿ ಪಿಸ್ತೂಲ್ ಜಾಲ ಬಯಲು; 13 ಆರೋಪಿಗಳ ಬಂಧನ, 9 ಪಿಸ್ತೂಲ್ ಜಪ್ತಿ

ಬೆಳಗಾವಿ: ಗಡಿಜಿಲ್ಲೆ ಬೆಳಗಾವಿಯಲ್ಲಿ ಅಕ್ರಮವಾಗಿ ಕಂಟ್ರಿ ಪಿಸ್ತೂಲ್ ತಯಾರಿಸಿ ಮಾರಾಟ ಮಾಡುತ್ತಿದ್ದ...

ಬುದ್ದಿವಾದ ಹೇಳಿದ್ದೇ ತಪ್ಪಾಯ್ತಾ? ಬಿಯರ್ ಬಾಟಲಿಯಿಂದ ತಿವಿದು ಚಿಕ್ಕಪ್ಪನ ಭೀಕರ ಕೊಲೆ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದಲ್ಲಿ ಅಣ್ಣನ...

ಶಿವಮೊಗ್ಗದಲ್ಲಿ ತನ್ನದೇ ಗನ್‌ʼನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ!

ಶಿವಮೊಗ್ಗ: ತನ್ನದೇ ಲೈಸೆನ್ಸ್ ಹೊಂದಿದ್ದ ಗನ್‌ನಿಂದ ಗುಂಡು ಹಾರಿಸಿಕೊಂಡು ವೃದ್ಧರೊಬ್ಬರು ಆತ್ಮಹತ್ಯೆ...

Political News

ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕೆ ಬಿ.ಕೆ. ಹರಿಪ್ರಸಾದ್ ಹೆಸರು ಫೈನಲ್?: ಸತೀಶ್ ಜಾರಕಿಹೊಳಿಗೆ ಹೈಕಮಾಂಡ್ ಶಾಕ್!

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವ ಸ್ಥಾನಗಳ ಹಂಚಿಕೆ ಕುರಿತ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿರುವ ನಡುವೆಯೇ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಹಿರಿಯ ಕಾಂಗ್ರೆಸ್...

ನಾಳೆ ಡಿ.ಕೆ.ಶಿವಕುಮಾರ್ ಪದಗ್ರಹಣ: ನೆಲಮಂಗಲದಲ್ಲಿ 10 ಲಕ್ಷ ಲಾಡು ತಯಾರಿ!

ನೆಲಮಂಗಲ: ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿ ಆಗುತ್ತಿರುವ ಹಿನ್ನೆಲೆಯಲ್ಲಿ ನೆಲಮಂಗಲ ತಾಲೂಕಿನಲ್ಲಿ ಭರ್ಜರಿ ಸಂಭ್ರಮ ಮನೆ ಮಾಡಿದೆ. ಈ ಹಿನ್ನಲೆಯಲ್ಲಿ ತಾಲೂಕಿನ ಪ್ರತಿ ಮನೆಗೆ ಲಾಡು ಬಾಕ್ಸ್ ಹಂಚಲು ವಿಶೇಷ ಸಿದ್ಧತೆಗಳು ನಡೆಯುತ್ತಿವೆ. ತಾಲೂಕಿನಲ್ಲಿ...

Cinema

Dharwad News

Gadag News

Trending

ವಿದ್ಯಾರ್ಥಿಗಳಲ್ಲಿ ಸ್ವಾವಲಂಬನೆ ಇರಬೇಕು: ಕಲ್ಲೇಶ ಬಿ

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ವಿದ್ಯಾರ್ಥಿಗಳಲ್ಲಿ ಅದ್ಭುತವಾದ ಜ್ಞಾನವಿದ್ದು, ಅದನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು  ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಕಲ್ಲೇಶ ಬಿ ಹೇಳಿದರು. ನಗರದ ಸರಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನಲ್ಲಿ ಶುಕ್ರವಾರ...

ಬೀದಿನಾಯಿ, ಬಿಡಾಡಿ ದನಗಳಿಂದ ದುರ್ಘಟನೆ: ಕ್ರಮಕ್ಕೆ ಒತ್ತಾಯಿಸಿ ಧ್ವನಿ ಎತ್ತಿದ ವಿ.ಪ ಸದಸ್ಯ ಎಸ್.ವಿ. ಸಂಕನೂರ

ವಿಜಯಸಾಕ್ಷಿ ಸುದ್ದಿ, ಗದಗ/ಬೆಳಗಾವಿ: ನಗರ ಪ್ರದೇಶಗಳಲ್ಲಿ ಬೀದಿ ನಾಯಿಗಳು ಹಾಗೂ ಬಿಡಾಡಿ ದನಗಳ ಸಂಖ್ಯೆ ಮಿತಿಮೀರಿದ್ದು, ಜನರ ಪ್ರಾಣಕ್ಕೆ ಹಾನಿ ಆಗುತ್ತಿದೆ. ಅವುಗಳನ್ನು ನಿಯಂತ್ರಿಸಲು ಸಂಬAಧಪಟ್ಟವರಿಗೆ ನಿರ್ದೇಶನ ನೀಡಲು ವಿಧಾನ ಪರಿಷತ್ ಸದಸ್ಯ...

ಹನುಮಂತ ಅತ್ಯಂತ ಶಕ್ತಿಶಾಲಿ ದೇವರು: ಜಯಂತಿ ಅಕ್ಕನವರು

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಹನುಮಂತ ಅತ್ಯಂತ ಶಕ್ತಿಶಾಲಿ ಭಗವಂತ. ಅವನನ್ನು ನಂಬಿ ಪೂಜಿಸಿದರೆ, ಭಜಿಸಿದರೆ ಖಂಡಿತ ಅವನು ನಮ್ಮ ಸಂಕಷ್ಟಗಳನ್ನು ದೂರ ಮಾಡುತ್ತಾನೆ. ನೀವು ಹನುಮ ಮಾಲಾ ಧರಿಸುವ ಮೂಲಕ ಅತ್ಯುತ್ತಮ ಕೆಲಸ...

ಪೊಲೀಸರ ಲಾಠಿ ಚಾರ್ಜ್ ಖಂಡಿಸಿ ಪಂಚಮಸಾಲಿ ಸಮಾಜದಿಂದ ಬೃಹತ್ ಪ್ರತಿಭಟನೆ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದ ಜನರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವುದನ್ನು ಖಂಡಿಸಿ ಸ್ಥಳೀಯ ಪಂಚಮಸಾಲಿ ಸಮಾಜದವರು ಬಸ್ ನಿಲ್ದಾಣದ ಹತ್ತಿರ ಪ್ರತಿಭಟನೆ ನಡೆಸಿದರು. ಬೆಳಗಾವಿಯಲ್ಲಿ ನಡೆದ ಪ್ರತಿಭಟನಾ ಸಮಯದಲ್ಲಿ...

ನಟ ದರ್ಶನ್ ಗೆ ಜಾಮೀನು: ಕಳ್ಳ್ ನನ್ನ್ ಮಕ್ಕಳ ಬಗ್ಗೆ ಮಾತಾಡಲು ಇಷ್ಟವಿಲ್ಲ ಎಂದ ಪ್ರಕಾಶ್ ರಾಜ್!

ಮೈಸೂರು:- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಇಂದು ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದೇ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ನಟ ಪ್ರಕಾಶ್ ರಾಜ್ ಅವರು ಕೊಂಚ ವ್ಯಂಗ್ಯವಾಗಿ ಮಾತನಾಡಿದ್ದಾರೆ. ಪ್ರಕಾಶ್...

ಡಿ.14ರಂದು ‘ಹೆಪ್ಪುಗಟ್ಟಿದ ಕಣ್ಣೀರು’ಪುಸ್ತಕ ಲೋಕಾರ್ಪಣೆ

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗದಗ ವತಿಯಿಂದ ಡಿ. ೧೪ರಂದು ಸಂಜೆ ೬ ಗಂಟೆಗೆ ತೋಂಟದ ಸಿದ್ಧಲಿಂಗಶ್ರೀಗಳ ಕನ್ನಡ ಭವನ, ಸಾಹಿತ್ಯ ಪರಿಷತ್ ಕಾರ್ಯಾಲಯದಲ್ಲಿ ಫಕೀರಮ್ಮ ಬ.ಚಿಗಟೇರಿ ರಚಿಸಿದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!