📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: 70 ವರ್ಷದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಹೈದರಾಬಾದ್: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ 70...

ಬೆಳಗಾವಿಯಲ್ಲಿ ಅಕ್ರಮ ಕಂಟ್ರಿ ಪಿಸ್ತೂಲ್ ಜಾಲ ಬಯಲು; 13 ಆರೋಪಿಗಳ ಬಂಧನ, 9 ಪಿಸ್ತೂಲ್ ಜಪ್ತಿ

ಬೆಳಗಾವಿ: ಗಡಿಜಿಲ್ಲೆ ಬೆಳಗಾವಿಯಲ್ಲಿ ಅಕ್ರಮವಾಗಿ ಕಂಟ್ರಿ ಪಿಸ್ತೂಲ್ ತಯಾರಿಸಿ ಮಾರಾಟ ಮಾಡುತ್ತಿದ್ದ...

ಬುದ್ದಿವಾದ ಹೇಳಿದ್ದೇ ತಪ್ಪಾಯ್ತಾ? ಬಿಯರ್ ಬಾಟಲಿಯಿಂದ ತಿವಿದು ಚಿಕ್ಕಪ್ಪನ ಭೀಕರ ಕೊಲೆ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದಲ್ಲಿ ಅಣ್ಣನ...

ಶಿವಮೊಗ್ಗದಲ್ಲಿ ತನ್ನದೇ ಗನ್‌ʼನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ!

ಶಿವಮೊಗ್ಗ: ತನ್ನದೇ ಲೈಸೆನ್ಸ್ ಹೊಂದಿದ್ದ ಗನ್‌ನಿಂದ ಗುಂಡು ಹಾರಿಸಿಕೊಂಡು ವೃದ್ಧರೊಬ್ಬರು ಆತ್ಮಹತ್ಯೆ...

Political News

ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕೆ ಬಿ.ಕೆ. ಹರಿಪ್ರಸಾದ್ ಹೆಸರು ಫೈನಲ್?: ಸತೀಶ್ ಜಾರಕಿಹೊಳಿಗೆ ಹೈಕಮಾಂಡ್ ಶಾಕ್!

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವ ಸ್ಥಾನಗಳ ಹಂಚಿಕೆ ಕುರಿತ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿರುವ ನಡುವೆಯೇ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಹಿರಿಯ ಕಾಂಗ್ರೆಸ್...

ನಾಳೆ ಡಿ.ಕೆ.ಶಿವಕುಮಾರ್ ಪದಗ್ರಹಣ: ನೆಲಮಂಗಲದಲ್ಲಿ 10 ಲಕ್ಷ ಲಾಡು ತಯಾರಿ!

ನೆಲಮಂಗಲ: ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿ ಆಗುತ್ತಿರುವ ಹಿನ್ನೆಲೆಯಲ್ಲಿ ನೆಲಮಂಗಲ ತಾಲೂಕಿನಲ್ಲಿ ಭರ್ಜರಿ ಸಂಭ್ರಮ ಮನೆ ಮಾಡಿದೆ. ಈ ಹಿನ್ನಲೆಯಲ್ಲಿ ತಾಲೂಕಿನ ಪ್ರತಿ ಮನೆಗೆ ಲಾಡು ಬಾಕ್ಸ್ ಹಂಚಲು ವಿಶೇಷ ಸಿದ್ಧತೆಗಳು ನಡೆಯುತ್ತಿವೆ. ತಾಲೂಕಿನಲ್ಲಿ...

Cinema

Dharwad News

Gadag News

Trending

ಲಾಠಿ ಚಾರ್ಜ್ ಖಂಡಿಸಿ ಮುಖ್ಯಾಧಿಕಾರಿ ಮಂಜುನಾಥ ಗುಳೇದ ಅವರಿಗೆ ಮನವಿ

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಡಿ.10 ರಂದು ಬೆಳಗಾವಿಯ ವಿಧಾನಸೌಧದ ಮುಂಭಾಗದಲ್ಲಿ 2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮಾಜದ ಹೋರಾಟಗಾರರ ಮೇಲೆ ಪೊಲೀಸ್ ಅಧಿಕಾರಿಗಳು ಲಾಠಿ ಚಾರ್ಜ್ ಮಾಡಿದ್ದು ಖಂಡನಿಯ. ಕೂಡಲೇ ಲಾಠಿ ಚಾರ್ಜ್...

ಹಠಯೋಗಿ ಹರ್ಲಾಪೂರ ಕೊಟ್ಟೂರೇಶ್ವರ ಮಠದ ಆಶ್ರಯದಲ್ಲಿ ದೀಪೋತ್ಸವ, ಧಾರ್ಮಿಕ ಸಮಾರಂಭ

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: 150 ವರ್ಷಗಳ ಹಿಂದೆ ಜಾತಿ, ಮತ, ಅಜ್ಞಾನ, ಮೂಢನಂಬಿಕೆ, ಕಂದಾಚಾರಗಳ ಸುಳಿಯಲ್ಲಿ ಸಿಲುಕಿ ನಲುಗುತ್ತಿದ್ದ ಸಮಾಜದ ಕಣ್ತೆರೆಸಿ ಪ್ರೀತಿ, ವಾತ್ಸಲ್ಯ, ಮಾನವೀಯತೆಗಳನ್ನು ಬಿತ್ತಿ, ಅವರ ಹೃದಯದ ತೋಟವನ್ನು ನಳನಳಿಸುವಂತೆ...

ಬಾಗಲಕೋಟೆ, ವಿಜಯಪುರ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಕ್ರಮ

ವಿಜಯಸಾಕ್ಷಿ ಸುದ್ದಿ, ಬೆಳಗಾವಿ-ಸುವರ್ಣಸೌಧ: ಪ್ರವಾಸೋದ್ಯಮ ನೀತಿ 2020-26ರನ್ವಯ ರಾಜ್ಯದಲ್ಲಿ 810 ಪ್ರವಾಸಿ ತಾಣಗಳನ್ನು ಗುರುತಿಸಲಾಗಿದ್ದು, ಬಾಗಲಕೋಟೆ, ವಿಜಯಪುರ ಜಿಲ್ಲೆಯಲ್ಲಿ ೪೪ ಪ್ರವಾಸಿ ತಾಣಗಳನ್ನು ಗುರುತಿಸಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ...

ಕೃಷಿ ಹೊಂಡದಲ್ಲಿ ಸ್ಪೋಟ ಕೇಸ್: 3 ದಿನ ಪೊಲೀಸ್‌ ಕಸ್ಟಡಿಗೆ ಡ್ರೋನ್ ಪ್ರತಾಪ್!

ತುಮಕೂರು:- ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿ ಸ್ಪೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಡ್ರೋನ್ ಪ್ರತಾಪ್ ರನ್ನು 3 ದಿನ ಪೊಲೀಸ್‌ ಕಸ್ಟಡಿಗೆ ಪಡೆಯಲಾಗಿದೆ. ಪ್ರಕರಣ ಸಂಬಂಧ ಮಧುಗಿರಿಯ ಜೆಎಂಎಫ್‍ಸಿ ನ್ಯಾಯಾಲಯ ಮೂರು ದಿನಗಳ...

ವ್ಯಾಜ್ಯ ನಿರ್ವಹಣಾ ಅಧಿನಿಯಮ ಶೀಘ್ರವೇ ಜಾರಿ

ವಿಜಯಸಾಕ್ಷಿ ಸುದ್ದಿ, ಬೆಳಗಾವಿ-ಸುವರ್ಣಸೌಧ: ರಾಜ್ಯದ ನ್ಯಾಯಾಲಯಗಳಲ್ಲಿರುವ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಇತ್ಯರ್ಥಪಡಿಸುವ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ನ್ಯಾಯದಾನ ವ್ಯವಸ್ಥೆಯಲ್ಲಿನ ವಿಳಂಬವನ್ನು ತಡೆಗಟ್ಟುವಲ್ಲಿ ಸರ್ಕಾರ ಅನೇಕ ಕ್ರಮ ಕೈಗೊಂಡಿದೆ ಎಂದು ಕಾನೂನು...

ಡಿ15ರಂದು `ಸ್ನೇಹ ಸಿಂಚನ’ ಕಾರ್ಯಕ್ರಮ

ವಿಜಯಸಾಕ್ಷಿ ಸುದ್ದಿ, ಗದಗ: ಡಿಜಿಎಂ ಆಯುರ್ವೇದ ಮಹಾವಿದ್ಯಾಲಯದಲ್ಲಿ ಡಿ. 15ರಂದು ಬೆಳಿಗ್ಗೆ 10 ಗಂಟೆಗೆ ಹಳೆಯ ವಿದ್ಯಾರ್ಥಿಗಳಿಂದ ಜೀವನದ ಕಹಿ-ಮಧುರ ನೆನಪುಗಳನ್ನು ಮೆಲಕು ಹಾಕುವ 20ನೇ ಸಮಾವೇಶ`ಸ್ನೇಹ ಸಿಂಚನ-2024' ಆಯೋಜಿಸಲಾಗಿದೆ ಎಂದು ಹಳೆಯ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!