📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: 70 ವರ್ಷದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಹೈದರಾಬಾದ್: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ 70...

ಬೆಳಗಾವಿಯಲ್ಲಿ ಅಕ್ರಮ ಕಂಟ್ರಿ ಪಿಸ್ತೂಲ್ ಜಾಲ ಬಯಲು; 13 ಆರೋಪಿಗಳ ಬಂಧನ, 9 ಪಿಸ್ತೂಲ್ ಜಪ್ತಿ

ಬೆಳಗಾವಿ: ಗಡಿಜಿಲ್ಲೆ ಬೆಳಗಾವಿಯಲ್ಲಿ ಅಕ್ರಮವಾಗಿ ಕಂಟ್ರಿ ಪಿಸ್ತೂಲ್ ತಯಾರಿಸಿ ಮಾರಾಟ ಮಾಡುತ್ತಿದ್ದ...

ಬುದ್ದಿವಾದ ಹೇಳಿದ್ದೇ ತಪ್ಪಾಯ್ತಾ? ಬಿಯರ್ ಬಾಟಲಿಯಿಂದ ತಿವಿದು ಚಿಕ್ಕಪ್ಪನ ಭೀಕರ ಕೊಲೆ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದಲ್ಲಿ ಅಣ್ಣನ...

ಶಿವಮೊಗ್ಗದಲ್ಲಿ ತನ್ನದೇ ಗನ್‌ʼನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ!

ಶಿವಮೊಗ್ಗ: ತನ್ನದೇ ಲೈಸೆನ್ಸ್ ಹೊಂದಿದ್ದ ಗನ್‌ನಿಂದ ಗುಂಡು ಹಾರಿಸಿಕೊಂಡು ವೃದ್ಧರೊಬ್ಬರು ಆತ್ಮಹತ್ಯೆ...

Political News

ನಾಳೆ ಡಿ.ಕೆ.ಶಿವಕುಮಾರ್ ಪದಗ್ರಹಣ: ನೆಲಮಂಗಲದಲ್ಲಿ 10 ಲಕ್ಷ ಲಾಡು ತಯಾರಿ!

ನೆಲಮಂಗಲ: ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿ ಆಗುತ್ತಿರುವ ಹಿನ್ನೆಲೆಯಲ್ಲಿ ನೆಲಮಂಗಲ ತಾಲೂಕಿನಲ್ಲಿ ಭರ್ಜರಿ ಸಂಭ್ರಮ ಮನೆ ಮಾಡಿದೆ. ಈ ಹಿನ್ನಲೆಯಲ್ಲಿ ತಾಲೂಕಿನ ಪ್ರತಿ ಮನೆಗೆ ಲಾಡು ಬಾಕ್ಸ್ ಹಂಚಲು ವಿಶೇಷ ಸಿದ್ಧತೆಗಳು ನಡೆಯುತ್ತಿವೆ. ತಾಲೂಕಿನಲ್ಲಿ...

ಇನ್ನೆರಡು ದಿನ ಕಾಯಿರಿ, ಎಲ್ಲವೂ ಗೊತ್ತಾಗಲಿದೆ: ಹೊಸ ರಾಜಕೀಯ ನಡೆ ಕುರಿತು ಕುತೂಹಲ ಮೂಡಿಸಿದ ಅಣ್ಣಾಮಲೈ

ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರ ರಾಜಕೀಯ ಭವಿಷ್ಯದ ಕುರಿತು ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಆರಂಭವಾಗಿದೆ. ಅವರು ಬಿಜೆಪಿಗೆ ರಾಜೀನಾಮೆ ನೀಡಿ ಹೊಸ ರಾಜಕೀಯ ಪಕ್ಷ...

Cinema

Dharwad News

Gadag News

Trending

ಎಲ್ಲಂದರಲ್ಲಿ ಜೇನುತುಪ್ಪ ಖರೀದಿಸೋ ಮುನ್ನ ಈ ಸ್ಟೋರಿ ನೋಡಿ! ಎಲ್ಲವೂ ಕಲಬೆರಕೆ!

ಶಿವಮೊಗ್ಗ:- ಜೇನುತುಪ್ಪವನ್ನು ಕಲಬೆರಕೆ ಮಾಡಿ ಮಾರಾಟ ಮಾಡುವ ಜಾಲಗಳು ಹೆಚ್ಚಾಗಿದ್ದು, ನಗರದಲ್ಲಿ ಜನರಿಗೆ ಅಸಲಿ ಜೇನುತುಪ್ಪವೆಂದು ನಂಬಿಸಿ ನಕಲಿ ಜೇನುತುಪ್ಪ ಮಾರಾಟ ಮಾಡುತ್ತಿದ್ದ ಗ್ಯಾಂಗ್ ಬಣ್ಣ ಬಯಲು ಆಗಿದೆ. ಇತ್ತೀಚಿನ ದಿನಗಳಲ್ಲಿ ಪ್ರತಿಯೊಂದು ವಸ್ತು,...

ಪೊಲೀಸರ ಕಾರ್ಯಾಚರಣೆ: ಗಂಧದ ತುಂಡುಗಳನ್ನ ಸಾಗಾಟ ಮಾಡ್ತಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಸುಬ್ರಹ್ಮಣ್ಯಪುರ ಪೊಲೀಸರು ಕಾರ್ಯಾಚರಣೆ ನಡೆಸಿ ಗಂಧದ ತುಂಡುಗಳನ್ನ ಅಕ್ರಮವಾಗಿ ಸಾಗಾಟ ಮಾಡ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಕಪುರ ರಸ್ತೆ ಕಡೆಯಿಂದ ಉತ್ತರಹಳ್ಳಿ ಕಡೆಗೆ ಸಾಗಾಟದ ಮಾಹಿತಿಯನ್ನು ಆಧರಿಸಿ ಒಬ್ಬ ಆರೋಪಿಯನ್ನ ಬಂಧಿಸಿದ್ದಾರೆ. ಆತನ...

ಕಾಲ್ತುಳಿತದಲ್ಲಿ ಮಹಿಳೆ ಸಾವು ಪ್ರಕರಣ: ನಟ ಅಲ್ಲು ಅರ್ಜುನ್ʼಗೆ 14 ದಿನ ನ್ಯಾಯಾಂಗ ಬಂಧನ

ಹೈದರಾಬಾದ್:  ‘ಪುಷ್ಪ 2’ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದ ನಟ ಅಲ್ಲು ಅರ್ಜುನ್ ಶಾಕ್ ಎದುರಾಗಿದೆ. ಟಾಲಿವುಡ್​ನ ಸ್ಟಾರ್ ನಟ ಅಲ್ಲು ಅರ್ಜುನ್ ಬಂಧನ ಸಂಚಲನ ಮೂಡಿಸಿದೆ. ಇದೀಗ ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಪೊಲೀಸರು...

50 ಸ್ಥಳೀಯ ಸಂಸ್ಥೆಗಳ ಮೇಲ್ದರ್ಜೆಗೆ ಏರಿಸಲು ಪ್ರಸ್ತಾವನೆ ಸ್ವೀಕಾರ ಹಂತ ಹಂತವಾಗಿ ಮೇಲ್ದರ್ಜೆಗೆ ಏರಿಸಲು ಕ್ರಮ -ಸಚಿವ ಬಿ.ಎಸ್.ಸುರೇಶ್

ಬೆಳಗಾವಿ: ರಾಜ್ಯದ ವಿವಿಧ ಕಡೆಗಳಿಂದ ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಗಳನ್ನಾಗಿ, ಪಟ್ಟಣ ಪಂಚಾಯಿತಿಗಳನ್ನು ಪುರಸಭೆಗಳನ್ನಾಗಿ, ಪುರಸಭೆಗಳನ್ನು ನಗರಸಭೆಗಳನ್ನಾಗಿ ಮೇಲ್ದರ್ಜೆಗೆ ಏರಿಸುವಂತೆ ಕೋರಿ 50ಕ್ಕೂ ಹೆಚ್ಚು ಪ್ರಸ್ತಾವನೆಗಳನ್ನು ರಾಜ್ಯ ಸರ್ಕಾರ ಸ್ವೀಕರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು...

ನಟ ಅಲ್ಲು ಅರ್ಜುನ್ ಬಂಧನದಲ್ಲಿ ನನ್ನ ಹಸ್ತಕ್ಷೇಪ ಇಲ್ಲ: ಸಿಎಂ ರೇವಂತ್ ರೆಡ್ಡಿ ಸ್ಪಷ್ಟನೆ

ಪುಷ್ಪ 2 ಸಿನಿಮಾದ ಪ್ರೀಮಿಯರ್ ವೇಳೆ ಮಹಿಳೆಯೊಬ್ಬರು ಮೃತಪಟ್ಟಿದ್ದು ಈ ಬಗ್ಗೆ ಎಫ್ ಐ ಆರ್ ದಾಖಲಾಗಿತ್ತು. ಈಗಾಗಲೇ ಪ್ರಕರಣ ಸಂಬಂಧ ಹಲವರನ್ನು ಬಂಧಿಸಲಾಗಿದ್ದು ಇಂದು ನಟ ಅಲ್ಲು ಅರ್ಜುನ್ ಅವರನ್ನು ಹೈದಾರಬಾದ್...

ಗೃಹಲಕ್ಷ್ಮಿ ಯೋಜನೆ ದೇವದಾಸಿಯರಿಗೆ ಕೊಡಲಾಗ್ತಿದೆ: ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ದೇವದಾಸಿಯರಿಗೆ ಕೊಡಲಾಗ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, ದೇವದಾಸಿಯರಿಗೆ ಸರಿಯಾಗಿ ಮಾಶಾಸನ ಡಿಬಿಟಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!