📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: 70 ವರ್ಷದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಹೈದರಾಬಾದ್: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ 70...

ಬೆಳಗಾವಿಯಲ್ಲಿ ಅಕ್ರಮ ಕಂಟ್ರಿ ಪಿಸ್ತೂಲ್ ಜಾಲ ಬಯಲು; 13 ಆರೋಪಿಗಳ ಬಂಧನ, 9 ಪಿಸ್ತೂಲ್ ಜಪ್ತಿ

ಬೆಳಗಾವಿ: ಗಡಿಜಿಲ್ಲೆ ಬೆಳಗಾವಿಯಲ್ಲಿ ಅಕ್ರಮವಾಗಿ ಕಂಟ್ರಿ ಪಿಸ್ತೂಲ್ ತಯಾರಿಸಿ ಮಾರಾಟ ಮಾಡುತ್ತಿದ್ದ...

ಬುದ್ದಿವಾದ ಹೇಳಿದ್ದೇ ತಪ್ಪಾಯ್ತಾ? ಬಿಯರ್ ಬಾಟಲಿಯಿಂದ ತಿವಿದು ಚಿಕ್ಕಪ್ಪನ ಭೀಕರ ಕೊಲೆ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದಲ್ಲಿ ಅಣ್ಣನ...

ಶಿವಮೊಗ್ಗದಲ್ಲಿ ತನ್ನದೇ ಗನ್‌ʼನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ!

ಶಿವಮೊಗ್ಗ: ತನ್ನದೇ ಲೈಸೆನ್ಸ್ ಹೊಂದಿದ್ದ ಗನ್‌ನಿಂದ ಗುಂಡು ಹಾರಿಸಿಕೊಂಡು ವೃದ್ಧರೊಬ್ಬರು ಆತ್ಮಹತ್ಯೆ...

Political News

ನಾಳೆ ಡಿ.ಕೆ.ಶಿವಕುಮಾರ್ ಪದಗ್ರಹಣ: ನೆಲಮಂಗಲದಲ್ಲಿ 10 ಲಕ್ಷ ಲಾಡು ತಯಾರಿ!

ನೆಲಮಂಗಲ: ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿ ಆಗುತ್ತಿರುವ ಹಿನ್ನೆಲೆಯಲ್ಲಿ ನೆಲಮಂಗಲ ತಾಲೂಕಿನಲ್ಲಿ ಭರ್ಜರಿ ಸಂಭ್ರಮ ಮನೆ ಮಾಡಿದೆ. ಈ ಹಿನ್ನಲೆಯಲ್ಲಿ ತಾಲೂಕಿನ ಪ್ರತಿ ಮನೆಗೆ ಲಾಡು ಬಾಕ್ಸ್ ಹಂಚಲು ವಿಶೇಷ ಸಿದ್ಧತೆಗಳು ನಡೆಯುತ್ತಿವೆ. ತಾಲೂಕಿನಲ್ಲಿ...

ಇನ್ನೆರಡು ದಿನ ಕಾಯಿರಿ, ಎಲ್ಲವೂ ಗೊತ್ತಾಗಲಿದೆ: ಹೊಸ ರಾಜಕೀಯ ನಡೆ ಕುರಿತು ಕುತೂಹಲ ಮೂಡಿಸಿದ ಅಣ್ಣಾಮಲೈ

ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರ ರಾಜಕೀಯ ಭವಿಷ್ಯದ ಕುರಿತು ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಆರಂಭವಾಗಿದೆ. ಅವರು ಬಿಜೆಪಿಗೆ ರಾಜೀನಾಮೆ ನೀಡಿ ಹೊಸ ರಾಜಕೀಯ ಪಕ್ಷ...

Cinema

Dharwad News

Gadag News

Trending

ನಟ ದರ್ಶನ್ʼಗೆ ಬಿಗ್ ರಿಲೀಫ್: ಹೈಕೋರ್ಟ್ʼನಿಂದ ಜಾಮೀನು ಮಂಜೂರು

ಬೆಂಗಳೂರು:  ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಹೈಕೋರ್ಟ್‌ ಜಾಮೀನು ನೀಡಿದೆ. ಆರೋಪಿಗಳಾದ ನಟ ದರ್ಶನ್‌, ಪವಿತ್ರಾಗೌಡ ಸೇರಿ ಇತರರು ಸಲ್ಲಿಸಿದ್ದ ಜಾಮೀನು ಅರ್ಜಿಗಳ ಕುರಿತು ನ್ಯಾಯಮೂರ್ತಿ ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ...

ಕೇಂದ್ರ ಸರ್ಕಾರ ಯೋಜನೆ ಹೆಸರಿನಲ್ಲಿ ಅಭಿವೃದ್ಧಿಗಿಂತ ಪ್ರಚಾರ ಹೆಚ್ಚು ಮಾಡುತ್ತಿದೆ: ಸಂತೋಷ್‌ ಲಾಡ್‌

ಬೆಳಗಾವಿ: ಕೇಂದ್ರ ಸರ್ಕಾರವು ಯೋಜನೆ ಹೆಸರಿನಲ್ಲಿ ಅಭಿವೃದ್ಧಿಗಿಂತ ಪ್ರಚಾರ ಹೆಚ್ಚು ಮಾಡುತ್ತಿದೆ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್‌ ಲಾಡ್‌ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಒನ್ ನೇಷನ್ ಒನ್ ಎಲೆಕ್ಷನ್ ಸ್ಲೋಗನ್ ಆಗಬಾರದು. ಇದು...

ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ವಿಜಯಪುರ, ಡಿಸೆಂಬರ್ 13: ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಜಯಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ಪಂಚಮಸಾಲಿ ಸಮುದಾಯದವರು ಪ್ರವರ್ಗ...

ಖ್ಯಾತ ನಟ ಅಲ್ಲು ಅರ್ಜುನ್ ಬಂಧನ: ಪೊಲೀಸರ ನಡೆಗೆ ಐಕಾನ್ ಸ್ಟಾರ್ ಅಸಮಾಧಾನ

ಪುಷ್ಪ 2’ ಸಿನಿಮಾದ ಪ್ರೀಮಿಯರ್ ವೇಳೆ ಕಾಲ್ತುಳಿತಕ್ಕೆ ಸಿಲುಕಿ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿಂತೆ ನಟ ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್‌ ನ ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ. ಇದೇ ತಿಂಗಳ ಡಿಸೆಂಬರ್ 4 ರಂದು...

ಕಾಲ್ತುಳಿತ ಪ್ರಕರಣ: ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅರೆಸ್ಟ್

ಹೈದರಾಬಾದ್ : ಟಾಲಿವುಡ್‌ನ ನಟ ಅಲ್ಲು ಅರ್ಜುನ್ ಅವರು ತಮ್ಮ ‘ಪುಷ್ಪ 2, ದಿ ರೂಲ್’ ಚಿತ್ರದ ಪ್ರೀಮಿಯರ್ ಶೋಗೆ ಆಗಮಿಸಿದಾಗ, ಹೈದರಾಬಾದ್ ಚಿತ್ರಮಂದಿರದ ಹೊರಗೆ ಕಾಲ್ತುಳಿತ ಉಂಟಾಗಿದೆ. ಇನ್ನು ದುರ್ಘಟನೆಯಲ್ಲಿ ಓರ್ವ...

ಇದೇನಾ ಗುರು ಬ್ರ್ಯಾಂಡ್ ಬೆಂಗಳೂರು: ಗುಂಡಿಗೆ ಸಿಲುಕಿ ನಡುರಸ್ತೆಯಲ್ಲೇ ನಿಂತ BMTC ಬಸ್!

ಬೆಂಗಳೂರು:- "ಬ್ರ್ಯಾಂಡ್ ಬೆಂಗಳೂರು" ಹೆಸರಿನಲ್ಲಿ ಬೆಂಗಳೂರನ್ನು ಅಭಿವೃದ್ಧಿ ಮಾಡುತ್ತೇವೆ ಎನ್ನುತ್ತಿರುವ ಸರ್ಕಾರಕ್ಕೆ ಕನಿಷ್ಠ ರಸ್ತೆ ಗುಂಡಿಯನ್ನು ಮುಚ್ಚಲು ಸಮಯ ಇಲ್ಲದೇ ಇರುವುದು ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ರಸ್ತೆ ಗುಂಡಿಗಳಿಂದ ನಗರದಲ್ಲಿ ಹಲವು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!