Crime News

ಲಿವಿಂಗ್‌ ಟುಗೆದರ್‌’ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣು!

ಮಡಿಕೇರಿ: ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಲಿವಿಂಗ್‌ ಟುಗೆದರ್‌ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣಾದ...

ಢಾಬಾದಲ್ಲಿ ಯುವತಿ ಶವ ಪತ್ತೆ: ಬಾಯ್‌’ಫ್ರೆಂಡ್‌ ಅರೆಸ್ಟ್‌!

ಲಕ್ನೋ: ಢಾಬಾ ಒಂದರಲ್ಲಿ ಯುವತಿ ಶವ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ...

ರಕ್ತಕ್ಕೆ ರಕ್ತವೇ ಉತ್ತರವಾಗಬೇಕು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸ್ಟೇಟಸ್ ಹಾಕಿದ್ದ ಯುವಕ ಅರೆಸ್ಟ್!

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸ್ಟೇಟಸ್ ಹಾಕಿದ್ದ ಯುವಕನನ್ನು ಇದೀಗ ಅರೆಸ್ಟ್...

ಬೆಳಗಾವಿ| ಅನುಮಾನಾಸ್ಪದ ರೀತಿಯಲ್ಲಿ ಭಿಕ್ಷುಕನ ಶವ ಪತ್ತೆ!

ಬೆಳಗಾವಿ:- ಅನುಮಾನಾಸ್ಪದ ರೀತಿಯಲ್ಲಿ ಭಿಕ್ಷುಕನ ಶವ ಪತ್ತೆಯಾಗಿರುವ ಘಟನೆ ಬೆಳಗಾವಿ ಮಹಾನಗರದ...

Mysore: ಚಾಮುಂಡೇಶ್ವರಿ ದೇವಾಲಯದಲ್ಲಿ ತಾಳಿ ಕಳ್ಳತನ..! ಖದೀಮನ ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಮೈಸೂರು: ದೇವಾಲಯದಲ್ಲಿ ಕಳ್ಳತನಕ್ಕೂ ಮುನ್ನ ದೇವರಿಗೆ ಕೈ ಮುಗಿದು ಹುಂಡಿ ಹಣವನ್ನು,...

Political News

MLC ರವಿಕುಮಾರ್‌ಗೆ ಬಿಗ್ ರಿಲೀಫ್‌: ಬಂಧನದಿಂದ ತಪ್ಪಿಸಿಕೊಂಡ ಬಿಜೆಪಿ ಮುಖಂಡ.. ಹೈಕೋರ್ಟ್ ಹೇಳಿದ್ದೇನು?

ಬೆಂಗಳೂರು:- ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ಅಸಂಸದೀಯ ಪದ ಬಳಕೆ ಮಾಡಿದ ಆರೋಪದಡಿ MLC ರವಿಕುಮಾರ್ ಗೆ ಹೈಕೋರ್ಟ್ ಬಿಗ್ ರಿಲೀಫ್ ಕೊಟ್ಟಿದೆ. ಜೂನ್‌ 8ರ ವರೆಗೆ ಬಂಧಿಸದಂತೆ ಆದೇಶ ನೀಡಿರುವ ಕೋರ್ಟ್‌,...

ಸಿಎಂ ಬದಲಾವಣೆ ಬಗ್ಗೆ ಮಾತನಾಡುವಷ್ಟು ದೊಡ್ಡವ ನಾನಲ್ಲ: ಸಚಿವ ಶಿವರಾಜ್ ತಂಗಡಗಿ

ಬಳ್ಳಾರಿ: ಸಿಎಂ ಬದಲಾವಣೆ ಬಗ್ಗೆ ಮಾತನಾಡುವಷ್ಟು ದೊಡ್ಡವ ನಾನಲ್ಲ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿಎಂ ಐದು ವರ್ಷ ಇರುವ ವಿಚಾರ ಹೈಕಮಾಂಡ್​​ಗೆ ಬಿಟ್ಟದ್ದು. ಬಿಜೆಪಿಯಂತೆ ನಮ್ಮಲ್ಲಿ ನಾಲ್ಕೈದು...

Cinema

Dharwad News

Gadag News

Trending

ಅಮಿತ್ ಶಾ ಮತ್ತೆ ಏಮ್ಸ್ ಆಸ್ಪತ್ರೆಗೆ ದಾಖಲು: ಕೊವಿಡ್‌ನಿಂದ ಗುಣಮುಖರಾದ ನಂತರ ಇದು 2ನೇ ಬಾರಿ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಕೊವಿಡ್ ಬಾಧಿತರಾಗಿದ್ದ ಗೃಹ ಸಚಿವ ಅಮಿತ್ ಶಾ ದೆಹಲಿ ಹೊರವಲಯದ ಗುರುಗಾಂವ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ ನಂತರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ...

ನಡೆಯುತ್ತಿದೆ ಈಗ ನೀಟ್ ಪರೀಕ್ಷೆ: ಮೂವರು ಅಭ್ಯರ್ಥಿಗಳ ಮನೆಯಲ್ಲಿ ಸೂತಕ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಚೆನ್ನೈ: ಭಾನುವಾರ ದೇಶದಾದ್ಯಂತ ನೀಟ್ ಪರೀಕ್ಷೆ ನಡೆಯುತ್ತಿದೆ. ಆದರೆ ನೀಟ್‌ನ ತೀವ್ರ ಗೊಂದಲ, ಭಯದಲ್ಲಿದ್ದ ಮೂವರು ಅಭ್ಯರ್ಥಿಗಳು ಶನಿವಾರ ಆತ್ಮಹತ್ಯೆಗೆ ಶರಣಾಗಿದ್ದು, ಅವರ ಮನೆಯಲ್ಲೀಗ ಸೂತಕದ ವಾತಾವರಣವಿದೆ.ಮೆಡಿಕಲ್ ಪದವಿಗೆ...

ಅಮೆರಿಕ ಚುನಾವಣೆ: ಆನೆಗೆ ಬೀಳಲಿದೆಯೆ ಕತ್ತೆ ಒದೆ?

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ; ನವೆಂಬರ್ 3ಕ್ಕೆ ನಡೆಯಲಿರುವ ಅಮೆರಿಕ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯ ಪ್ರಚಾರ ತೀವ್ರಗೊಂಡಿದೆ. ವಿವಿಧ ದೇಶಗಳ ಮೇಲೆ ಅಮೆರಿಕ ಪ್ರಭಾವ ಸಾಕಷ್ಟಿರುವುದರಿಂದ ಈ ಚುನಾವಣೆ ವಿಶ್ವದ ಇತರ...

ಭಾನುವಾರ ರಾಜ್ಯದ ಪ್ರಮುಖ ನಗರಗಳಲ್ಲಿ ಚಿನ್ನದ ದರ: ಬೆಂಗಳೂರಿಗಿಂತ ಹುಬ್ಬಳ್ಳಿಯಲ್ಲಿ 600 ರೂ. ದುಬಾರಿ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ರಾಜ್ಯದ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಏಕರೂಪದ ದರವಿದೆ. ದೆಹಲಿ, ಜೈಪುರ, ಲಕ್ನೋಗಳಲ್ಲಿ ಗರಿಷ್ಠ 54,390 ರೂ. ಇದೆ. ಮುಂಬೈನಲ್ಲಿ ಕನಿಷ್ಠ 50,450 ರೂ. ಇದೆ. ಬೆಂಗಳೂರು, ಮೈಸೂರು,...

ಜಿಲ್ಲೆಯಲ್ಲಿ ಶನಿವಾರ 49 ಜನರಿಗೆ ಸೋಂಕು; 206 ಜನ ಗುಣಮುಖ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಜಿಲ್ಲೆಯಲ್ಲಿ ಶನಿವಾರ ದಿ 12 ರಂದು 49 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಕುರಿತು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. 49 ಜನರಿಗೆ...

ಅಯೋಗ್ಯ ಸಚಿವ ಬಿ.ಸಿ.ಪಾಟೀಲ ಕಣ್ತೆರೆದು ನೋಡಲಿ; ಕಳಪೆ ಗೊಬ್ಬರ ಮುಂದಿಟ್ಟು ಪಾಟೀಲ ಪ್ರತಿಕೃತಿ ದಹನ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ರೈತರಿಗೆ ಕಳಪೆ ಬೀಜ, ಗೊಬ್ಬರ ಪೂರೈಕೆ ಮಾಡಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿರುವ ಕೃಷಿ ಸಚಿವ ಬಿ.ಸಿ.ಪಾಟೀಲ ವಿರುದ್ಧ ಕೊಪ್ಪಳದಲ್ಲಿ ಶನಿವಾರ ಹಸಿರು ಸೇನೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!