📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: 70 ವರ್ಷದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಹೈದರಾಬಾದ್: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ 70...

ಬೆಳಗಾವಿಯಲ್ಲಿ ಅಕ್ರಮ ಕಂಟ್ರಿ ಪಿಸ್ತೂಲ್ ಜಾಲ ಬಯಲು; 13 ಆರೋಪಿಗಳ ಬಂಧನ, 9 ಪಿಸ್ತೂಲ್ ಜಪ್ತಿ

ಬೆಳಗಾವಿ: ಗಡಿಜಿಲ್ಲೆ ಬೆಳಗಾವಿಯಲ್ಲಿ ಅಕ್ರಮವಾಗಿ ಕಂಟ್ರಿ ಪಿಸ್ತೂಲ್ ತಯಾರಿಸಿ ಮಾರಾಟ ಮಾಡುತ್ತಿದ್ದ...

ಬುದ್ದಿವಾದ ಹೇಳಿದ್ದೇ ತಪ್ಪಾಯ್ತಾ? ಬಿಯರ್ ಬಾಟಲಿಯಿಂದ ತಿವಿದು ಚಿಕ್ಕಪ್ಪನ ಭೀಕರ ಕೊಲೆ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದಲ್ಲಿ ಅಣ್ಣನ...

ಶಿವಮೊಗ್ಗದಲ್ಲಿ ತನ್ನದೇ ಗನ್‌ʼನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ!

ಶಿವಮೊಗ್ಗ: ತನ್ನದೇ ಲೈಸೆನ್ಸ್ ಹೊಂದಿದ್ದ ಗನ್‌ನಿಂದ ಗುಂಡು ಹಾರಿಸಿಕೊಂಡು ವೃದ್ಧರೊಬ್ಬರು ಆತ್ಮಹತ್ಯೆ...

Political News

ನಾಳೆ ಡಿ.ಕೆ.ಶಿವಕುಮಾರ್ ಪದಗ್ರಹಣ: ನೆಲಮಂಗಲದಲ್ಲಿ 10 ಲಕ್ಷ ಲಾಡು ತಯಾರಿ!

ನೆಲಮಂಗಲ: ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿ ಆಗುತ್ತಿರುವ ಹಿನ್ನೆಲೆಯಲ್ಲಿ ನೆಲಮಂಗಲ ತಾಲೂಕಿನಲ್ಲಿ ಭರ್ಜರಿ ಸಂಭ್ರಮ ಮನೆ ಮಾಡಿದೆ. ಈ ಹಿನ್ನಲೆಯಲ್ಲಿ ತಾಲೂಕಿನ ಪ್ರತಿ ಮನೆಗೆ ಲಾಡು ಬಾಕ್ಸ್ ಹಂಚಲು ವಿಶೇಷ ಸಿದ್ಧತೆಗಳು ನಡೆಯುತ್ತಿವೆ. ತಾಲೂಕಿನಲ್ಲಿ...

ಇನ್ನೆರಡು ದಿನ ಕಾಯಿರಿ, ಎಲ್ಲವೂ ಗೊತ್ತಾಗಲಿದೆ: ಹೊಸ ರಾಜಕೀಯ ನಡೆ ಕುರಿತು ಕುತೂಹಲ ಮೂಡಿಸಿದ ಅಣ್ಣಾಮಲೈ

ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರ ರಾಜಕೀಯ ಭವಿಷ್ಯದ ಕುರಿತು ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಆರಂಭವಾಗಿದೆ. ಅವರು ಬಿಜೆಪಿಗೆ ರಾಜೀನಾಮೆ ನೀಡಿ ಹೊಸ ರಾಜಕೀಯ ಪಕ್ಷ...

Cinema

Dharwad News

Gadag News

Trending

18ನೇ ವಯಸ್ಸಿಗೆ ವಿಶ್ವ ಚೆಸ್ ಚಾಂಪಿಯನ್: ಗುಕೇಶ್ ಕಣ್ಣಲ್ಲಿ ಉಕ್ಕಿದ ಆನಂದಭಾಷ್ಪ !

ಸಿಂಗಾಪುರ:- 18 ವರ್ಷದ ಭಾರತದ ಗುಕೇಶ್ ಅವರು ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಚೀನಾದ ಪ್ರಶಸ್ತಿ ವಿಜೇತ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಭಾರತದ ಗ್ರ್ಯಾಂಡ್‌ಮಾಸ್ಟರ್ ಡಿ ಗುಕೇಶ್ ಇಂದು...

ಕೊಲೆ ಪ್ರಕರಣ: ನಾಳೆ ನಟ ದರ್ಶನ್ ಗೆ ಸಿಗುತ್ತಾ ಜಾಮೀನು!?

ಬೆಂಗಳೂರು:- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ A2 ಆರೋಪಿಯಾಗಿರುವ ನಟ ದರ್ಶನ್ ಅವರ ಜಾಮೀನು ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಈ ಮೂಲಕ ಹೈಕೋರ್ಟ್ ತೀರ್ಪಿನತ್ತ ದರ್ಶನ್ ಅಭಿಮಾನಿಗಳು ಹಾಗೂ ಕುಟುಂಬದವರ ಚಿತ್ತ...

ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಪ್ರಶಸ್ತಿ ವಿತರಣೆ

ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ನೆಹರು ಯುವ ಕೇಂದ್ರ ಮತ್ತು ಶಾಸ್ತಿçÃಜಿ ಮಹಿಳಾ ಬಿ.ಎಡ್ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಮಹಾತ್ಮ ಗಾಂಧೀಜಿ ಅವರ ಸ್ಮರಣಾರ್ಥವಾಗಿ ಭಾರತ ಸ್ವಾಂತತ್ರ್ಯ ಹೋರಾಟದಲ್ಲಿ ಗಾಂಧೀಜಿಯವರ ಪಾತ್ರ...

ಆಧುನಿಕತೆಯ ಇಂದಿನ ದಿನಗಳಲ್ಲಿ ಎಲ್ಲರೂ ಮೊಬೈಲ್ ಮೋಹಕ್ಕೆ ಒಳಗಾಗಿದ್ದಾರೆ: ಅಭಿನವ ಮೃತ್ಯುಂಜಯ ಮಹಾಸ್ವಾಮಿಗಳು

ವಿಜಯಸಾಕ್ಷಿ ಸುದ್ದಿ, ಗದಗ: ವ್ಯಕ್ತಿ ಸಮಾಜಮುಖಿಯಾಗಿ ಸೇವೆ ಮಾಡುವ ಮೂಲಕ ಸಂತೃಪ್ತ ಭಾವನೆ ಹೊಂದಬೇಕೆಂದು ಮಣಕವಾಡದ ಅಭಿನವ ಮೃತ್ಯುಂಜಯ ಮಹಾಸ್ವಾಮಿಗಳು ಹೇಳಿದರು. ಅವರು ಬೆಟಗೇರಿಯ ಗೌರಿಗುಡಿ ಓಣಿಯ ಗೌರಿಶಂಕರ ದೇವಸ್ಥಾನದ ಕಾರ್ತಿಕೋತ್ಸವದ ಅಂಗವಾಗಿ ಏರ್ಪಡಿಸಿದ್ದ...

ಪಂಚಮಸಾಲಿ ಸಮಾಜದಿಂದ ತಹಸೀಲ್ದಾರರಿಗೆ ಮನವಿ

ವಿಜಯಸಾಕ್ಷಿ ಸುದ್ದಿ, ರೋಣ: ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜ ಬಾಂಧವರ ಮೆಲೆ ನಡೆದ ಲಾಠಿ ಪ್ರಹಾರವನ್ನು ಖಂಡಿಸಿ ರೋಣ ತಾಲೂಕಾ ಪಂಚಮಸಾಲಿ ಸಮಾಜದವರು ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ನಾಗರಾಜ ಕೆ ಅವರ...

ಸ್ನೇಹಿತರ ಜೊತೆ ಪ್ರವಾಸಕ್ಕೆ ತೆರಳಿದ್ದ ಟೆಕ್ಕಿ ಹೃದಯಾಘಾತದಿಂದ ದುರ್ಮರಣ!

ಆನೇಕಲ್:-ಬೆಂಗಳೂರು ಹೊರವಲಯದ ಆನೇಕಲ್ ಸಮೀಪದ ಸುಗ್ಗಿ ರೆಸಾರ್ಟ್ ನಲ್ಲಿ ಹೃದಯಾಘಾತದಿಂದ ವ್ಯಕ್ತಿ ಓರ್ವರು ಸಾವನ್ನಪ್ಪಿದ್ದಾರೆ. ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಹೊರಮಾವು ಸಮೀಪದ ಬಂಡೆಬೊಮ್ಮಸಂದ್ರ ನಿವಾಸಿ 37 ವರ್ಷದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!