📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: 70 ವರ್ಷದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಹೈದರಾಬಾದ್: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ 70...

ಬೆಳಗಾವಿಯಲ್ಲಿ ಅಕ್ರಮ ಕಂಟ್ರಿ ಪಿಸ್ತೂಲ್ ಜಾಲ ಬಯಲು; 13 ಆರೋಪಿಗಳ ಬಂಧನ, 9 ಪಿಸ್ತೂಲ್ ಜಪ್ತಿ

ಬೆಳಗಾವಿ: ಗಡಿಜಿಲ್ಲೆ ಬೆಳಗಾವಿಯಲ್ಲಿ ಅಕ್ರಮವಾಗಿ ಕಂಟ್ರಿ ಪಿಸ್ತೂಲ್ ತಯಾರಿಸಿ ಮಾರಾಟ ಮಾಡುತ್ತಿದ್ದ...

ಬುದ್ದಿವಾದ ಹೇಳಿದ್ದೇ ತಪ್ಪಾಯ್ತಾ? ಬಿಯರ್ ಬಾಟಲಿಯಿಂದ ತಿವಿದು ಚಿಕ್ಕಪ್ಪನ ಭೀಕರ ಕೊಲೆ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದಲ್ಲಿ ಅಣ್ಣನ...

ಶಿವಮೊಗ್ಗದಲ್ಲಿ ತನ್ನದೇ ಗನ್‌ʼನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ!

ಶಿವಮೊಗ್ಗ: ತನ್ನದೇ ಲೈಸೆನ್ಸ್ ಹೊಂದಿದ್ದ ಗನ್‌ನಿಂದ ಗುಂಡು ಹಾರಿಸಿಕೊಂಡು ವೃದ್ಧರೊಬ್ಬರು ಆತ್ಮಹತ್ಯೆ...

Political News

ನಾಳೆ ಡಿ.ಕೆ.ಶಿವಕುಮಾರ್ ಪದಗ್ರಹಣ: ನೆಲಮಂಗಲದಲ್ಲಿ 10 ಲಕ್ಷ ಲಾಡು ತಯಾರಿ!

ನೆಲಮಂಗಲ: ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿ ಆಗುತ್ತಿರುವ ಹಿನ್ನೆಲೆಯಲ್ಲಿ ನೆಲಮಂಗಲ ತಾಲೂಕಿನಲ್ಲಿ ಭರ್ಜರಿ ಸಂಭ್ರಮ ಮನೆ ಮಾಡಿದೆ. ಈ ಹಿನ್ನಲೆಯಲ್ಲಿ ತಾಲೂಕಿನ ಪ್ರತಿ ಮನೆಗೆ ಲಾಡು ಬಾಕ್ಸ್ ಹಂಚಲು ವಿಶೇಷ ಸಿದ್ಧತೆಗಳು ನಡೆಯುತ್ತಿವೆ. ತಾಲೂಕಿನಲ್ಲಿ...

ಇನ್ನೆರಡು ದಿನ ಕಾಯಿರಿ, ಎಲ್ಲವೂ ಗೊತ್ತಾಗಲಿದೆ: ಹೊಸ ರಾಜಕೀಯ ನಡೆ ಕುರಿತು ಕುತೂಹಲ ಮೂಡಿಸಿದ ಅಣ್ಣಾಮಲೈ

ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರ ರಾಜಕೀಯ ಭವಿಷ್ಯದ ಕುರಿತು ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಆರಂಭವಾಗಿದೆ. ಅವರು ಬಿಜೆಪಿಗೆ ರಾಜೀನಾಮೆ ನೀಡಿ ಹೊಸ ರಾಜಕೀಯ ಪಕ್ಷ...

Cinema

Dharwad News

Gadag News

Trending

ಕರವೇ ತಾಲೂಕಾಧ್ಯಕ್ಷರಾಗಿ ಶಿವು ಮಠದ ನೇಮಕ

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಕ್ಷಣಾ ವೇದಿಕೆ ಗದಗ ಜಿಲ್ಲಾ ಘಟಕದ ವತಿಯಿಂದ ಶಿರಹಟ್ಟಿ ತಾಲೂಕಿನ ನೂತನ ಅಧ್ಯಕ್ಷರನ್ನಾಗಿ ಶಿವು ಮಠದ ಇವರನ್ನು ನೇಮಕ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಹನಮಂತಪ್ಪ ಎಚ್.ಅಬ್ಬಿಗೇರಿ ಮಾತನಾಡಿ,...

ಶಿವಸಂಗಮ ಸಮೂಹ ಸಂಸ್ಥೆಯ ದಿನದರ್ಶಿಕೆ ಬಿಡುಗಡೆ

ವಿಜಯಸಾಕ್ಷಿ ಸುದ್ದಿ, ಗದಗ: ಶಿವಸಂಗಮ ಸಮೂಹ ಸಂಸ್ಥೆಯ ಗದುಗಿನ ಕಾರ್ಯಾಲಯದಲ್ಲಿ ಸಾಧಕ ಮಹನೀಯರನ್ನು ಸನ್ಮಾನಿಸಿ, ನೂತನ ವರ್ಷದ ದಿನದರ್ಶಿಕೆಯನ್ನು ಬಿಡುಗಡೆಗೊಳಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕರ್ನಾಟಕ ಹಾಲು ಉತ್ಪಾದಕ ಮಹಾಮಂಡಳಿಯ ನಿರ್ದೆಶಕ, ಸಹಕಾರ ರತ್ನ...

ಶ್ರೀ ಸತ್ಯಾತ್ಮತೀರ್ಥ ಶ್ರೀಗಳಿಂದ ಪ್ರವಚನ ಕಾರ್ಯಕ್ರಮ

ವಿಜಯಸಾಕ್ಷಿ ಸುದ್ದಿ, ಗದಗ: ಶ್ರೀ ಮದುತ್ತರಾದಿ ಮಠಾಧೀಶರಾದ ಪೂಜ್ಯ ಶ್ರೀಶ್ರೀ 1008 ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರಿಂದ ಡಿ.16ರಿಂದ 18ರವರೆಗೆ ಗದಗ ನಗರದ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಪ್ರವಚನ ಕಾರ್ಯಕ್ರಮ ನಡೆಯಲಿದೆ. ಡಿ. 16ರ ಬೆಳಿಗ್ಗೆ...

ಮಕ್ಕಳನ್ನು ಸಮಾಜಮುಖಿ ವ್ಯಕ್ತಿಯಾಗಿ ರೂಪಿಸುವಲ್ಲಿ ಪಾಲಕರ ಪಾತ್ರ ಮಹತ್ವದ್ದಾಗಿದೆ: ಕೆ.ಎ. ಬಳಿಗೇರ 

ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ಸಮಾಜದಲ್ಲಿನ ಎಲ್ಲ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕಿಸುವ ಕಾರ್ಯವನ್ನು ಮಾಡಿದಲ್ಲಿ ದೇಶಕ್ಕೆ ಸತ್ಪ್ರಜೆಗಳನ್ನು ನೀಡಿದಂತಾಗುತ್ತದೆ. ಮಕ್ಕಳನ್ನು ಸಮಾಜಮುಖಿ ವ್ಯಕ್ತಿಯಾಗಿ ರೂಪಿಸುವಲ್ಲಿ ಪಾಲಕರ ಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾ ಶರಣ...

ನಟ ದರ್ಶನ್ ಸರ್ಜರಿಗೆ ಪತ್ನಿ ವಿಜಯಲಕ್ಷ್ಮಿಯಿಂದ ಇನ್ನೂ ಸಿಕ್ಕಿಲ್ಲ ಗ್ರೀನ್ ಸಿಗ್ನಲ್..!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್​ ಅವರಿಗೆ ಡಿಸೆಂಬರ್​ 11ರಂದು ಶಸ್ತ್ರಚಿಕಿತ್ಸೆ ಮಾಡಲಾಗುವುದು. ಈ ಬಗ್ಗೆ ಹೈಕೋರ್ಟ್​ಗೆ ವರದಿ ಸಲ್ಲಿಕೆ ಮಾಡಲಾಗಿದೆ. ಈಗಾಗಲೇ ದರ್ಶನ್​ಗೆ ನೀಡಲಾಗುತ್ತಿರುವ ಚಿಕಿತ್ಸೆಯ ವಿವರಗಳನ್ನು ಕೂಡ ಕೋರ್ಟ್​ಗೆ...

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬೆಳಗಾವಿಯ ಸುರ್ವಣ ಸೌಧದ ಮುಂದೆ ಬೃಹತ್ ಪ್ರತಿಭಟನೆ

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯಾದ್ಯಾಂತ ಬಿಬಿಎಂಪಿ ಸೇರಿದಂತೆ, ಮಹಾನಗರ ಪಾಲಿಕೆ, ನಗರ ಸಭೆ ಮತ್ತು ಪಟ್ಟಣ ಪಂಚಾಯ್ತಿಗಳ ವ್ಯಾಪ್ತಿಯಲ್ಲಿರುವ ಖಾಸಗಿ ಗುಡಿಸಲು ಪ್ರದೇಶಗಳನ್ನು ಗುರುತಿಸಿ ರಾಜ್ಯ ಸರ್ಕಾರ ತಕ್ಷಣ ಸ್ಲಂ ಕಾಯ್ದೆ 1973ರ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!