📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಬೆಳಗಾವಿಯಲ್ಲಿ ಅಕ್ರಮ ಕಂಟ್ರಿ ಪಿಸ್ತೂಲ್ ಜಾಲ ಬಯಲು; 13 ಆರೋಪಿಗಳ ಬಂಧನ, 9 ಪಿಸ್ತೂಲ್ ಜಪ್ತಿ

ಬೆಳಗಾವಿ: ಗಡಿಜಿಲ್ಲೆ ಬೆಳಗಾವಿಯಲ್ಲಿ ಅಕ್ರಮವಾಗಿ ಕಂಟ್ರಿ ಪಿಸ್ತೂಲ್ ತಯಾರಿಸಿ ಮಾರಾಟ ಮಾಡುತ್ತಿದ್ದ...

ಬುದ್ದಿವಾದ ಹೇಳಿದ್ದೇ ತಪ್ಪಾಯ್ತಾ? ಬಿಯರ್ ಬಾಟಲಿಯಿಂದ ತಿವಿದು ಚಿಕ್ಕಪ್ಪನ ಭೀಕರ ಕೊಲೆ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದಲ್ಲಿ ಅಣ್ಣನ...

ಶಿವಮೊಗ್ಗದಲ್ಲಿ ತನ್ನದೇ ಗನ್‌ʼನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ!

ಶಿವಮೊಗ್ಗ: ತನ್ನದೇ ಲೈಸೆನ್ಸ್ ಹೊಂದಿದ್ದ ಗನ್‌ನಿಂದ ಗುಂಡು ಹಾರಿಸಿಕೊಂಡು ವೃದ್ಧರೊಬ್ಬರು ಆತ್ಮಹತ್ಯೆ...

ಬೆಂಗಳೂರು ಪಿಜಿಗೆ ನುಗ್ಗಿದ ಖದೀಮರ ಕೈಚಳಕ: ಚಾರ್ಜಿಂಗ್ʼಗೆ ಇಟ್ಟಿದ್ದ 8 ಮೊಬೈಲ್ ಗಳ ಕಳ್ಳತನ

ಬೆಂಗಳೂರು: ನಗರದ ಹೊಸಪಾಳ್ಯ ಪ್ರದೇಶದಲ್ಲಿರುವ ಬಾಯ್ಸ್ ಪಿಜಿಯೊಂದರಲ್ಲಿ ತಡರಾತ್ರಿ ನುಗ್ಗಿದ ಕಳ್ಳರು,...

Political News

ಇನ್ನೆರಡು ದಿನ ಕಾಯಿರಿ, ಎಲ್ಲವೂ ಗೊತ್ತಾಗಲಿದೆ: ಹೊಸ ರಾಜಕೀಯ ನಡೆ ಕುರಿತು ಕುತೂಹಲ ಮೂಡಿಸಿದ ಅಣ್ಣಾಮಲೈ

ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರ ರಾಜಕೀಯ ಭವಿಷ್ಯದ ಕುರಿತು ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಆರಂಭವಾಗಿದೆ. ಅವರು ಬಿಜೆಪಿಗೆ ರಾಜೀನಾಮೆ ನೀಡಿ ಹೊಸ ರಾಜಕೀಯ ಪಕ್ಷ...

ರಾಜಣ್ಣ, ಪರಮೇಶ್ವರ್ ಗೆ ಗೌರವ ಡಾಕ್ಟರೇಟ್ ನೀಡದಿರಲು ತುಮಕೂರು ವಿವಿ ಮಹತ್ವದ ನಿರ್ಧಾರ!

ತುಮಕೂರು: ತುಮಕೂರು ವಿಶ್ವವಿದ್ಯಾಲಯದ 19ನೇ ಘಟಿಕೋತ್ಸವ ಜೂನ್ 3ರಂದು ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದ್ದು, ಈ ಬಾರಿ ಸಕ್ರಿಯ ರಾಜಕಾರಣಿಗಳಿಗೆ ಗೌರವ ಡಾಕ್ಟರೇಟ್ ನೀಡದಿರಲು ಪರಿಶೀಲನಾ ಸಮಿತಿ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಮಾಜಿ...

Cinema

Dharwad News

Gadag News

Trending

`ಯುವ ಜನೋತ್ಸವ’ದಲ್ಲಿ ಪ್ರಶಸ್ತಿ

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಯುವಕರಲ್ಲಿ ಕಲಾಸಕ್ತಿ ಬೆಳೆಸುವ ಉದ್ದೇಶದಿಂದ ಪ್ರತಿವರ್ಷ  ಪದವಿ ವಿದ್ಯಾರ್ಥಿಗಳಿಗೆ ಯುವಜನೋತ್ಸವವನ್ನು ಏರ್ಪಡಿಸುತ್ತಿದೆ. ಅದರಂತೆ ಪ್ರಸ್ತುತ ವರ್ಷ ವಲಯ ಮಟ್ಟದ ಯುವಜನೋತ್ಸವವನ್ನು ಆದರ್ಶ ಶಿಕ್ಷಣ ಸಮಿತಿಯ...

ಅವಕಾಶವಾದಾಗಲೆಲ್ಲ ನಗುವನ್ನು ಅಸ್ವಾದಿಸಬೇಕು: ಫಕ್ಕೀರಪ್ಪ ಹೆಬಸೂರ 

ವಿಜಯಸಾಕ್ಷಿ ಸುದ್ದಿ, ಗದಗ: ಮೊಬೈಲ್, ಟಿವಿ ಬಂದನAತರ ಎಲ್ಲರೂ ನಗುವದನ್ನು ಕಡಿಮೆ ಮಾಡಿದ್ದಾರೆ. ನಗುವುದರಿಂದ ದೇಹವು ಸದೃಢವಾಗಿರುತ್ತದೆ. ಅವಕಾಶ ಸಿಕ್ಕಾಗಲೆಲ್ಲ ನಗುವನ್ನು ಅಸ್ವಾದಿಸಬೇಕು ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾಧ್ಯಕ್ಷ ಫಕ್ಕೀರಪ್ಪ...

ಆಂಧ್ರ ಡಿಸಿಎಂ ನಟ ಪವನ್​ ಕಲ್ಯಾಣ್​ಗೆ ಜೀವ ಬೆದರಿಕೆ! ಸಾಯಿಸುತ್ತೇವೆ ಎಂದವರು ಯಾರು!?

ಹೈದರಾಬಾದ್:- ಆಂಧ್ರ ಡಿಸಿಎಂ ನಟ ಪವನ್​ ಕಲ್ಯಾಣ್​ಗೆ ನಿನ್ನನ್ನು ಬಿಡಲ್ಲ ಸಾಯಿಸುತ್ತೇವೆ ಎಂದು ಜೀವ ಬೆದರಿಕೆ ಕರೆ ಬಂದಿದೆ. ಡಿಸಿಎಂ ಪವನ್ ಕಲ್ಯಾಣ್ ಅವರ ಕಚೇರಿ ಸಿಬ್ಬಂದಿಗೆ ಕಿಡಿಗೇಡಿಗಳು ಬೆದರಿಕೆ ಕರೆ ಮಾಡಿದ್ದಾರೆ ಎಂದು...

ತೆರಿಗೆ ವಸೂಲಿಗೆ ನೋಡಲ್ ಅಧಿಕಾರಿಗಳ ನೇಮಕ: ತಾ.ಪಂ ಇಓ ಚಂದ್ರಶೇಖರ ಕಂದಕೂರ

ವಿಜಯಸಾಕ್ಷಿ ಸುದ್ದಿ, ರೋಣ: ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಡಿಸೆಂಬರ್ 1ರಿಂದ 30ರವರೆಗೆ `ತೆರಿಗೆ ವಸೂಲಾತಿ ವಿಶೇಷ ಅಭಿಯಾನ' ಹಮ್ಮಿಕೊಳ್ಳಲಾಗಿದೆ.  ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ವಸೂಲಾತಿ ಮಾಡುವ ನಿಟ್ಟಿನಲ್ಲಿ ಪ್ರತಿ...

ಚಿಕ್ಕಮಗಳೂರು: 25 ನೇ ವರ್ಷದ ದತ್ತಜಯಂತಿ; ಜಿಲ್ಲಾಡಳಿತದಿಂದ ಹೈ ಅಲರ್ಟ್, 4000 ಪೊಲೀಸರ ನಿಯೋಜನೆ!

ಚಿಕ್ಕಮಗಳೂರು:- 25 ನೇ ವರ್ಷದ ದತ್ತಜಯಂತಿ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಸುಗಮ ಆಚರಣೆಗೆ ಸುಮಾರು 4000 ಪೊಲೀಸರನ್ನು ನಿಯೋಜಿಸಲಾಗಿದ್ದು, ಪ್ರಮುಖ ಪ್ರದೇಶಗಳಲ್ಲಿ ಚೆಕ್ ಪೋಸ್ಟ್​ಗಳು ಹಾಗೂ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ವಿಹೆಚ್​ಪಿ,...

ದೀಪ ಜ್ಞಾನದ ಸಂಕೇತ: ಚೈತನ್ಯಾಶ್ರಮದ ಶ್ರೀ ದತ್ತಾವಧೂತ ಮಹಾರಾಜರು

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ದೀಪವು ಜ್ಞಾನದ ಸಂಕೇತ. ದೀಪದಿಂದ ಹೊರಡುವ ಬೆಳಕು ನಮ್ಮ ಮನದಲ್ಲಿನ ಕತ್ತಲೆಯನ್ನು ಕಳೆದು ಶಾಂತಿಯನ್ನು ಕೊಡುತ್ತದೆ. ಆದ್ದರಿಂದ ದೀಪೋತ್ಸವದ ಕಲ್ಪನೆಯನ್ನು ನಮ್ಮ ಹಿರಿಯರು ನೀಡಿದ್ದಾರೆ ಎಂದು ಹೆಬ್ಬಳ್ಳಿ ಚೈತನ್ಯಾಶ್ರಮದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!